ಕಲ್ಲುಗುಡ್ಡೆ; ಗೀತಾಗಾಯನ ಹಾಗೂ ಸಮ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಡಬ, ಜ.3   ನೂಜಿಬಾಳ್ತಿಲ ಕಲ್ಲುಗುಡ್ಡೆ ಶ್ರೀರಾಮ್ ಫ್ರೆಂಡ್ಸ್ ಹಾಗೂ ಚಿರು ಎಸ್.ಎಂ. ಸೌಂಡ್ಸ್ ಮತ್ತು ಲೈಟಿಂಗ್ಸ್ ವತಿಯಿಂದ 4ನೇ ವರ್ಷದ ಹೊಸವರ್ಷದ ಪ್ರಯುಕ್ತ ಸಂಗೀತಾ ಕಾರ್ಯಕ್ರಮ ಹಾಗೂ ಕ್ರೀಡಾಪಟುಗಳ ಸಮ್ಮಾನ ಕಾರ್ಯಕ್ರಮ ಕಲ್ಲುಗುಡ್ಡೆಯಲ್ಲಿ ಬುಧವಾರ ನಡೆಯಿತು. ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರಜ್ಞಾ ನಡುವಾಳು ಹಾಗೂ ಸ್ವಪ್ನಾ ಕುರಿಯಾಳ ಕೊಪ್ಪ ಅವರನ್ನು ಅತಿಥಿಗಳು ಗೌರವಿಸಿ, ಸಮ್ಮಾನಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಯಕ್ಷ ಬೊಳ್ಳಿ ಕಡಬ ದಿನೇಶ್ […]

ಕಲ್ಲುಗುಡ್ಡೆ; ಗೀತಾಗಾಯನ ಹಾಗೂ ಸಮ್ಮಾನ ಕಾರ್ಯಕ್ರಮ Read More »

ಕರಾವಳಿ

ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಇರಾನ್ ಕಮಾಂಡರ್ ಮೇಜರ್ ಜನರಲ್ ಸಹಿತ ಎಂಟು ಮಂದಿ ಹತ್ಯೆ

ಬಾಗ್ದಾದ್, ಜ.3: ಬಾಗ್ದಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದ ವೈಮಾನಿಕ ರಾಕೆಟ್ ದಾಳಿಯಲ್ಲಿ ಇರಾನ್ ನ ಕಮಾಂಡರ್ ಮೇಜರ್ ಜನರಲ್ ಖಾಸಿಂ ಸೊಲೆಮನಿ ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಇರಾಕ್ ಅಧಿಕಾರಿಗಳು ತಿಳಿಸಿದ್ದಾರೆ. ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ನಡೆದ ಈ ಏರ್ ಸ್ಟ್ರೈಕ್ ನಲ್ಲಿ ಸೊಲೆಮನಿ ಅಲ್ಲದೇ ಪಾಪ್ಯುಲರ್ ಮೊಬಿಲೈಸೇಶನ್ ಫೋರ್ಸಸ್ (ಪಿಎಂಎಫ್) ಎಂದು ಕರೆಯಲ್ಪಡುವ ಇರಾನ್ ಬೆಂಬಲಿತ ಸೇನಾಪಡೆಗಳ ಡೆಪ್ಯುಟಿ ಕಮಾಂಡರ್ ಅಬು ಮೆಹದಿ ಅಲ್-ಮುಹಂದಿಸ್ ಅವರನ್ನು ಹತ್ಯೆ ನಡೆಸಿದೆ ಎಂದು

ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಇರಾನ್ ಕಮಾಂಡರ್ ಮೇಜರ್ ಜನರಲ್ ಸಹಿತ ಎಂಟು ಮಂದಿ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜ.4: ಬಿಳಿನೆಲೆಯಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com, ಸುಬ್ರಹ್ಮಣ್ಯ, ಜ.3   ಪುತ್ತೂರು ಶ್ರೀ.ಕ್ರೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್, ಬಿಳಿನೆಲೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಬಿಳಿನೆಲೆ ವಲಯ ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಕಲ್ಫೋಕ್ತ ಪೂಜಾ ಕಾರ್ಯಕ್ರಮ ನಾಳೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ. ಸಂಜೆ ಗಂಟೆ 4ರಿಂದ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ಗಂಟೆ 5ರಿಂದ ಶನೈಶ್ಚರ ಪೂಜೆ ಪ್ರಾರಂಭಗೊಳ್ಳಲಿದೆ. ಬಿಳಿನೆಲೆ ಶ್ರೀ

ಜ.4: ಬಿಳಿನೆಲೆಯಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ Read More »

ಕರಾವಳಿ

ಉಳ್ಳಾಲ ನೇತ್ರಾವತಿ ನದಿಗೆ ಹಾರಿದ ಯುವಕ: ಪೊಲೀಸರಿಂದ ಶೋಧ ಕಾರ್ಯ

ಮಂಗಳೂರು, ಜ.3: ಯುವಕನೋರ್ವ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿದ್ದಾನೆ. ನದಿಗೆ ಹಾರಿದ ಯುವಕನನ್ನು ಉಳ್ಳಾಲಬೈಲ್ ನಿವಾಸಿ ನಿವಾಸಿ ನಾವೇಶ್ ಎಂದು ಗುರುತಿಸಲಾಗಿದೆ. ಜ.3 ರ ಬೆಳಿಗ್ಗೆ 6: 30 ಕ್ಕೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಉಳ್ಳಾಲ ನೇತ್ರಾವತಿ ನದಿಗೆ ಹಾರಿದ ಯುವಕ: ಪೊಲೀಸರಿಂದ ಶೋಧ ಕಾರ್ಯ Read More »

ಕರಾವಳಿ
Astrology

ವೈವಾಹಿಕ ಜೀವನ ಸುಖವಾಗಿರಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ

ವೈವಾಹಿಕ ಜೀವನ ಸುಖವಾಗಿರಲು ಹನ್ನೊಂದು ಗೋಮತಿ ಚಕ್ರವನ್ನು ಕೆಂಪು ಪೆಟ್ಟಿಗೆಯಲ್ಲಿ ಹಾಕಿ ಮನೆಯಲ್ಲಿ ಇಡಿ. ಇದರಿಂದ ನಿಮ್ಮಲ್ಲಿ ನಡೆಯುವ ಕಲಹ, ಮನಸ್ತಾಪಗಳು ದೂರವಾಗಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ

ವೈವಾಹಿಕ ಜೀವನ ಸುಖವಾಗಿರಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಭವಿಷ್ಯ

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ ➤ ಮುಳುಗು ತಜ್ಞರಿಂದ ತೀವ್ರ ಶೋಧ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಠಾಣಾ ವ್ಯಾಪ್ತಿಯ ಕೊೈಲ ಗ್ರಾಮದ ನೀಡೇಲು ಎಂಬಲ್ಲಿ ಕುಮಾರಧಾರ ನದಿಯಲ್ಲಿ ಮುಳುಗಿ ಯುವಕನೋರ್ವ ನಾಪತ್ತೆಯಾದ ಘಟನೆ ಗುರುವಾರ ನಡೆದಿದೆ. ನಾಪತ್ತೆಯಾದ ಯುವಕನನ್ನು ಕೊೈಲ ಗ್ರಾಮದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ ಯಾನೆ ಉದಯ ಪೂಜಾರಿ(32) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೀವ ಪೂಜಾರಿ ಮಾರಂಗ, ಹರೀಶ್ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಎಂಬವರೊಂದಿಗೆ ನದಿಗೆ ತೆರಳಿದ್ದ ರತ್ನಾಕರ್ ನೀರಲ್ಲಿ ಮುಳುಗಿದ್ದಾರೆ. ತಕ್ಷಣವೇ ಮೆಲಕ್ಕೆತ್ತಲಾಲು ಪ್ರಯತ್ನಿಸಿದರೂ ರಕ್ಷಣೆ ಮಾಡಲು ಸಾಧ್ಯವಾಗಿರಲಿಲ್ಲ.

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ ➤ ಮುಳುಗು ತಜ್ಞರಿಂದ ತೀವ್ರ ಶೋಧ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಪ: ಚಿರತೆ ದಾಳಿಗೆ ವ್ಯಕ್ತಿ ಗಂಭೀರ

ಸುಬ್ರಹ್ಮಣ್ಯ, ಜ.2: ವ್ಯಕ್ತಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಕಡಬ ತಾಲೂಕಿನ ಬಳ್ಪಗ್ರಾಮದಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ಕಾಯರ ನಿವಾಸಿ ಕೃಷಿಕ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಬಾಲಕೃಷ್ಣ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಗುರುವಾರ ಹಗಲು ಹೊತ್ತಲ್ಲಿ ನಡೆದಿದ್ದು ಕೃಷಿಕ ಬಾಲಕೃಷ್ಣ ಅವರು ಹುಲ್ಲು ತರಲೆಂದು ತೋಟಕ್ಕೆ ತೆರಳಿದ ವೇಳೆ ಈ ಘಟನೆ

ಬಳ್ಪ: ಚಿರತೆ ದಾಳಿಗೆ ವ್ಯಕ್ತಿ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿಯವರ ಕನಸು ಸಾಕಾರಗೊಳಿಸೋಣ: ಜಯಂತಿ ಆರ್ ಗೌಡ

(ನ್ಯೂಸ್ ಕಡಬ) newskadaba.com, ಕಡಬ, ಜ.2  ವಿಶ್ವ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ನರೇಂದ್ರ ಮೋದಿಯವರು ಈ ದೇಶವನ್ನು ಬಲಿಷ್ಟ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ, ಅವುಗಳನ್ನು ಯಶಸ್ವಿಯಾಗಿ ಅನುಷ್ಟಾನ ಮಾಡುವ ಮೂಲಕ ಪ್ರಧಾನಿಯವರ ಕನಸನ್ನು ಸಾಕಾರಗೊಳಿಸೋಣ ಎಂದು ರಾಮಕುಂಜ ಕ್ಷೇತ್ರದ ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಹೇಳಿದರು. ಅವರು ಮಂಗಳವಾರ ಸಂಜೆ ಕೊೈಲ ಹಾಗೂ ರಾಮಕುಂಜ ಗ್ರಾಮದ ಉಪ್ಪಿನಂಗಡಿ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಜಂಕ್ಷನ್‍ನಲ್ಲಿ ಅಳವಡಿಸಲಾದ ತಾಲೂಕು ಪಂಚಾಯಿತಿಯ ಅನುದಾನ ಸುಮಾರು

ಪ್ರಧಾನಿ ಮೋದಿಯವರ ಕನಸು ಸಾಕಾರಗೊಳಿಸೋಣ: ಜಯಂತಿ ಆರ್ ಗೌಡ Read More »

ಕರಾವಳಿ

ಶಕ್ತಿ ಬ್ಲ್ಯಾಕ್ ಸೊಲ್ಜಾರ್ ಕಾಂಪೊಸ್ಟಿಂಗ್ ಘಟಕದ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್ ಮತ್ತು ಶಕ್ತಿ ಪಪೂ ಕಾಲೇಜಿನ ವತಿಯಿಂದ ಸ್ವಚ್ಛ ಭಾರತ್‍ ಅಭಿಯಾನದ ನಿಮಿತ್ತವಾಗಿ ಶ್ರೀ ರಾಮಕೃಷ್ಣ ಮಿಷನ್ ಮಂಗಳೂರಿನ ಸಹಯೋಗದೊಂದಿಗೆ ಶಕ್ತಿ ಬ್ಲ್ಯಾಕ್ ಸೋಲ್ಜಾರ್ ಕಾಂಪೊಸ್ಟಿಂಗ್ ಘಟಕವನ್ನು ಶಾಲಾ ಕ್ಯಾಂಪಸ್‍ನಲ್ಲಿ ಸ್ಥಾಪಿಸಲಾಗಿದ್ದು, ಈ ಘಟಕವನ್ನು ಶ್ರೀ ರಾಮಕೃಷ್ಣ ಮಿಷನ್‍ನ ಸಂಯೋಜಕರಾದ ಶ್ರೀ ಏಕಗಮ್ಯಾನಂದ ಸ್ವಾಮೀಜಿಯವರು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿಜೀಯವರ ಸ್ವಚ್ಛ ಭಾರತದ ಕಲ್ಪನೆಗೆ ಶಕ್ತಿ ಎಜ್ಯುಕೇಶನ್‍ ಟ್ರಸ್ಟ್ ಸಂಪೂರ್ಣವಾಗಿ ಕೈ ಜೋಡಿಸಿದೆ. ಗಾಂಧೀಜಿಯವರ 150ನೇ

ಶಕ್ತಿ ಬ್ಲ್ಯಾಕ್ ಸೊಲ್ಜಾರ್ ಕಾಂಪೊಸ್ಟಿಂಗ್ ಘಟಕದ ಉದ್ಘಾಟನೆ Read More »

ಕರಾವಳಿ

ನಿರ್ಮಿತಿ ಕೇಂದ್ರ – ಜಿಲ್ಲಾಧಿಕಾರಿಯಿಂದ ತಾಂತ್ರಿಕ  ಒಡಂಬಡಿಕೆ ಪತ್ರ ಹಸ್ತಾಂತರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ದ.ಕ. ನಿರ್ಮಿತಿ ಕೇಂದ್ರ ಸುರತ್ಕಲ್ 1991 ಸುರತ್ಕಲ್‍ನ ಯನ್.ಐ.ಟಿ.ಕೆ., ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಹಲವಾರು ವಿವಿಧ ನವೀನ ಕಟ್ಟಡ ತಂತ್ರಜ್ಞಾನಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಪ್ರಯತ್ನಗಳನ್ನು ನಡೆಸುತ್ತಿದೆ. ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು  ಇತ್ಯಾದಿ ವಿಷಯಗಳ ಬಗ್ಗೆ ಕಾರ್ಯಗಾರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ಥಳೀಯ ಜನರಲ್ಲಿ ಮತ್ತು ಇಂಜಿನಿಯರ್ ಗಳಲ್ಲಿ ಹೊಸತಂತ್ರಜ್ಞಾನಗಳ ಬಗ್ಗೆ ಅರಿವನ್ನು ಮೂಡಿಸುತ್ತಿದೆ. ನಿರ್ಮಿತಿ ಕೇಂದ್ರದ ಆವರಣದಲ್ಲಿರುವ ಭಯೋಡೈಜೆಸ್ಟರ್, ವಾಲ್ಟ್ ಕಸ್ಟ್ರಕ್ಷನ್ & ಡೆಮೋಲಿಷನ್ ವೇಸ್ಟ್, ಟ್ರಾನ್ಸಿಟ್, ಓರಿಯೆಂಟೆಡ್

ನಿರ್ಮಿತಿ ಕೇಂದ್ರ – ಜಿಲ್ಲಾಧಿಕಾರಿಯಿಂದ ತಾಂತ್ರಿಕ  ಒಡಂಬಡಿಕೆ ಪತ್ರ ಹಸ್ತಾಂತರ Read More »

ಕರಾವಳಿ
Scroll to Top