ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಆನ್‍ಲೈನ್ ಅರ್ಜಿ ಸಲ್ಲಿಕೆ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.  ಅರ್ಜಿ ಸಲ್ಲಿಸಲು ಕೊನೆಯ ಜನವರಿ 15ರ ವರೆಗೆ ದಿನ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. SSP ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಓSPಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿರುತ್ತದೆ. ಓSP ಮೂಲಕ […]

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಆನ್‍ಲೈನ್ ಅರ್ಜಿ ಸಲ್ಲಿಕೆ ಕಡ್ಡಾಯ Read More »

ಕರಾವಳಿ

ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಜನವರಿ 2 ರಿಂದ 6 ರವರೆಗೆ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕ್ರೀಡಾಕೂಡವು ನಡೆಯಲಿದೆ.  ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯು ಸಂಜೆ 3 ಗಂಟೆಗೆ ಪ್ರಾರಂಭಗಲಿದೆ. ಕಾರ್ಯಕ್ರಮವನ್ನು ಕೇಂದ್ರ ಯುವಜನಸೇವೆ ಮತ್ತು ಕ್ರೀಡಾ ಸಚಿವ ಕಿರಣ್ ರಿಜ್ಯು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ

ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ 2020ನೇ ಜನವರಿ ಮಾಹೆಯಲ್ಲಿ  ಸಂಚಾರಿ ನೇತ್ರ ಘಟಕದಡಿಯಲ್ಲಿ ನಡೆಸಲ್ಪಡುವ  ನೇತ್ರ ಪರೀಕ್ಷಾ ಶಿಬಿರದ ವಿವರ. ಜನವರಿ  3 ರಂದು  ಬೆಳಿಗ್ಗೆ 8.30 ಗಂಟೆಗೆ ಮಂಗಳೂರು ತಾಲೂಕು ಮುಲ್ಕಿ ಕೆರೆಕಾಡು ಭಜನಾ ಮಂದಿರ, ಜನವರಿ 7 ರಂದು ಬೆಳಿಗ್ಗೆ 8.30ಕ್ಕೆ ಬೀಚ್ ರೋಡ್ ಅಲ್ಟ್ರಾಟೆಕ್ ಸಿಮೆಂಟ್, ಪಣಂಬೂರು,  ಜನವರಿ 21  ರಂದು ಬೆಳಿಗ್ಗೆ 7.30 ಗಂಟೆಗೆ ಬೆಳ್ತಂಗಡಿ ತಾಲೂಕಿನ

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಪ.ಜಾತಿ/ಪ. ವರ್ಗದ ವಿದ್ಯಾರ್ಥಿವೇತನ : ಆನ್‍ಲೈನ್ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   2019-2020ನೇ ಸಾಲಿನ ಪ.ಜಾತಿ/ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಎಸ್.ಎಮ್.ಐ.ಎಸ್ ನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗೆ ಇರಬೇಕು. ಪ.ಜಾತಿ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ಪ.ವರ್ಗದ ವಿದ್ಯಾರ್ಥಿಗಳು ಮ್ಯಾನುವಲ್ ಅರ್ಜಿಯನ್ನು ಇಲಾಖೆಯಿಂದ ಪಡೆದು ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅರ್ಹತೆ ; ಎಸ್.ಎಸ್.ಎಲ್.ಸಿ./ಪಿಯುಸಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿಬೇಕು, ಹೊರ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ./ಪಿಯುಸಿ ಉತ್ತೀರ್ಣರಾಗಿಬೇಕು,

ಪ.ಜಾತಿ/ಪ. ವರ್ಗದ ವಿದ್ಯಾರ್ಥಿವೇತನ : ಆನ್‍ಲೈನ್ ನೋಂದಣಿ Read More »

ಕರಾವಳಿ

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ. 25,000 ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ Read More »

ಕರಾವಳಿ

ಕಲಬುರಗಿ: ಶಾಲಾ ಮಕ್ಕಳ ಪ್ರವಾಸದ ಬಸ್ ಮರಕ್ಕೆ ಢಿಕ್ಕಿ; ಹತ್ತು ವಿದ್ಯಾರ್ಥಿಗಳಿಗೆ ಗಾಯ

ಕಲಬುರಗಿ, ಜ.2: ಶಾಲಾ ಮಕ್ಕಳು ಪ್ರವಾಸಕ್ಕೆಂದು ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ವೆಂಕಟಗಿರಿ ಹೊಟೇಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಗೆ ಸೇರಿದ ಬಸ್ ಇದಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಹಿಡಿದಿದೆ ಎನ್ನಲಾಗುತ್ತಿದ್ದು, ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಯಿಂದ

ಕಲಬುರಗಿ: ಶಾಲಾ ಮಕ್ಕಳ ಪ್ರವಾಸದ ಬಸ್ ಮರಕ್ಕೆ ಢಿಕ್ಕಿ; ಹತ್ತು ವಿದ್ಯಾರ್ಥಿಗಳಿಗೆ ಗಾಯ Read More »

ಕರ್ನಾಟಕ

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕೆ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪುರಸ್ಕಾರವನ್ನು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಸಂಸ್ಥೆ ಮತ್ತು 25 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಂದ ಮುಕ್ತ ನಾಮಪತ್ರಗಳನ್ನು ವೆಬ್‍ಸೈಟ್‍ನಿಂದ ಪಡೆದು  ಜನವರಿ 7 ರೊಳಗೆ ಸಲ್ಲಿಸಬೇಕು. ಭಾರತ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಅರ್ಹ ನಾಮ ನಿರ್ದೇಶಿತರು ಪ್ರಸ್ತಾವನೆಗಳನ್ನು ಭಾರತ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ದೋಣಿ ಮುಳುಗಡೆ; ಏಳು ಕಾರ್ಮಿಕರ ರಕ್ಷಣೆ

ಮಂಗಳೂರು, ಜ.2: ಮಂಗಳೂರಿನ ಹಳೆ ಬಂದರಿನಿಂದ ಕಟ್ಟಡ ಸಾಮಾಗ್ರಿಗಳನ್ನು ಲಕ್ಷ ದ್ವೀಪಕ್ಕೆ ಸಾಗಾಟ ಮಾಡುತ್ತಿದ್ದ ಬೃಹತ್ ದೋಣಿಯೊಂದು ಲಕ್ಷದ್ವೀಪದ ಕಿಲ್ತಾನ್ ದ್ವೀಪದ ಬಳಿ ಮುಳುಗಡೆಗೊಂಡಿದ್ದು, ದೋಣಿಯಲ್ಲಿದ್ದ ಏಳು ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಲಕ್ಷದ್ವೀಪ ಮೂಲದ ಜಾಬಿರ್ ಎಂಬವರಿಗೆ ಸೇರಿದ್ದ ‘ಫೈಸಲ್ ಹುಸೈನ್’ ಎಂಬ ಹೆಸರಿನ ಬೋಟ್ ಸೋಮವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಹಳೆ ಬಂದರಿನಿಂದ 700 ಚೀಲ ಸಿಮೆಂಟ್, ಸಿಮೆಂಟ್ನಿಂದ ತಯಾರಿಸಿದ 400 ಬ್ಲಾಕ್ಇಟ್ಟಿಗೆ, 1,000 ಚೀಲ ಜಲ್ಲಿ, ಎಂ-ಸ್ಯಾಂಡ್, ಸ್ಟೀಲ್

ಮಂಗಳೂರು: ದೋಣಿ ಮುಳುಗಡೆ; ಏಳು ಕಾರ್ಮಿಕರ ರಕ್ಷಣೆ Read More »

ಕರಾವಳಿ

ಬಂಟ್ವಾಳ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಬಂಟ್ವಾಳ, ಜ.2: ಯುವಕನೊಬ್ಬ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕಾಡುಮಠದಲ್ಲಿ ಬುಧವಾರ ನಡೆದಿದೆ. ಮೃತ ಪಟ್ಟವರನ್ನು ಕೊಳ್ನಾಡು ಗ್ರಾಮದ ಕಾಡುಮಠ ಜನತಾ ಕಾಲನಿ ನಿವಾಸಿ ಪ್ರಶಾಂತ್ (25)ಎಂದು ಗುರುತಿಸಲಾಗಿದೆ. ಕೊಡಂಗಾಯಿಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಬಯಲಾಟಕ್ಕೆ ಸ್ನೇಹಿತರೊಂದಿಗೆ ಹೋಗಿದ್ದು ಮರಳಿ ಬಾರದ ಕಾರಣ ಮನೆಯವರು ಆತಂಕಗೊಂಡು ಬುಧವಾರ ಬೆಳಗ್ಗೆ ಹುಡುಕಾಟ ನಡೆಸಿದಾಗ ಮನೆ ಸಮೀಪದ ಕಾಲು ದಾರಿ ಬದಿಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಶಾಂತ್‌ ಅವರು ಯಕ್ಷಗಾನ ಮುಗಿಸಿ ಬುಧವಾರ ಬೆಳಿಗ್ಗೆ ಸ್ನೇಹಿತನೊಂದಿಗೆ

ಬಂಟ್ವಾಳ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಸಿರಿ ತೋಟಗಾರಿಕೆ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 4 ರಂದು  ಗ್ರಾಪ್ಟಿಂಗ್, ಲೇಯರಿಂಗ್, ಬಡ್ಡಿಂಗ್, ಪಾಟಿಂಗ್, ರೀಪಾಟಿಂಗ್ ತರಬೇತಿ ಕಾರ್ಯಕ್ರಮವನ್ನು ಬಾಲಭವನ, (ಕದ್ರಿ ಉದ್ಯಾನವನದ ಹತ್ತಿರ) ಇಲ್ಲಿ ಆಯೋಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ 3 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ  ರುಕ್ಮಯ ದೂರವಾಣಿ ಸಂಖ್ಯೆ 9845523944 ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,  ರಾಜ್ಯವಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಸಿರಿ ತೋಟಗಾರಿಕೆ ತರಬೇತಿ ಕಾರ್ಯಕ್ರಮ Read More »

ಕರಾವಳಿ
Scroll to Top