ಕಲಬುರಗಿ: ನಿಂತಿದ್ದ ರೈಲು ಬೋಗಿಯಲ್ಲಿ ಅಗ್ನಿ ಅವಘಡ

ಕಲಬುರಗಿ, ಡಿ.2: ಇಲ್ಲಿನ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲೊಂದರ ಬೋಗಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತಡರಾತ್ರಿ ನಡೆದಿದೆ.‌ ಸರಕು ಸಾಗಾಣಿಕೆ ರೈಲ್ವೆಯ ಸಿಬ್ಬಂದಿಯ ವಿಶೇಷ ಬೋಗಿನಲ್ಲಿ  ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ರೈಲ್ವೆ ನಿಲ್ದಾಣ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.‌ ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದ್ದು, ಯಾವ ಕಾರಣಕ್ಕಾಗಿ ನಡೆಯಿತು ಎಂಬುದರ ಬಗ್ಗೆ ತನಿಖೆಯ ನಂತರ ತಿಳಿದು ಬರಲಿದೆ ಎಂದಿದ್ದಾರೆ.   […]

ಕಲಬುರಗಿ: ನಿಂತಿದ್ದ ರೈಲು ಬೋಗಿಯಲ್ಲಿ ಅಗ್ನಿ ಅವಘಡ Read More »

ಕರ್ನಾಟಕ

ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ನೂರು ದಿನ ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಮಿನಿ ವಿಧಾನಸೌಧದಲ್ಲಿ ಮೂರು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರು ಬುಧವಾರ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ

ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ Read More »

ಕರಾವಳಿ

ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಜಿಲ್ಲೆಯಲ್ಲಿ ಇಂದಿನಿಂದ 7 ನೇ ಆರ್ಥಿಕ ಗಣತಿ ಆರಂಭವಾಗಿದ್ದು, ಮೂರು ತಿಂಗಳುಗಳ ಕಾಲ ಜಿಲ್ಲೆಯಾದ್ಯಂತ ನಡೆಯಲಿರುವ ಗಣತಿಯಲ್ಲಿ ಸಂಘಟಿತ ಹಾಗೂ ಅಸಂಘಟಿತ ಆರ್ಥಿಕ ವಲಯಗಳ ಬಗ್ಗೆ ಮಾಹಿತಿಯನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು ಗಣತಿದಾರರಿಗೆ ನಿಖರವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರ್ಥಿಕ ಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತೀ 5 ವರ್ಷಕೊಮ್ಮೆ ಈ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು,

ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತ್ಯು

ಚಿತ್ರದುರ್ಗ, ಜ. 2: ಇಲ್ಲಿನ ಗಾರೆಹಟ್ಟಿ ಬಡಾವಣೆಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಅರುಣ್ (40), ಪತ್ನಿ ಲತಾ (35), ಹಾಗೂ 7ನೇ ತರಗತಿ ವಿದ್ಯಾರ್ಥಿನಿ ಪುತ್ರಿ ಅಮೃತಾ(13) ಎಂದು ಗುರುತಿಸಲಾಗಿದೆ. ಸ್ಪೋಟದ ರಭಸಕ್ಕೆ ಮನೆಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ. ಮೂರು ಜನರ ಮೃತ ದೇಹಗಳು‌ ಅರೆಬರೆ ಸುಟ್ಟಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಚಿತ್ರದುರ್ಗ ಕೋಟೆ ಪೊಲೀಸ್

ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತ್ಯು Read More »

ಕರ್ನಾಟಕ

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ

ಬೆಂಗಳೂರು, ಜ.2: ತುಮಕೂರಿನಲ್ಲಿ ನಡೆಯಲಿರುವ ಕೃಷಿ ಸಮಾವೇಶ ಮತ್ತು ಬೆಂಗಳೂರಿನಲ್ಲಿನ ಭಾರತೀಯ ವಿಜ್ಞಾನ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು 2-15ಕ್ಕೆ ಹೆಲಿಕಾಪ್ಟರ್ ಮೂಲಕ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಲಿಸಲಿದ್ದು ಮಠದಲ್ಲಿ ಡಾ.

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ Read More »

ಕರ್ನಾಟಕ

ಜ.02: ಇಂದಿನ ದಿನ ಭವಿಷ್ಯ

ನಿಮ್ಮ ಮನಸ್ಸಿನ ಆಕಾಂಕ್ಷೆ ಈಡೇರಲು ಮನೆ ದೇವರ ಆಶೀರ್ವಾದ ಅವಶ್ಯಕ. ನೀವು ಮನೆ ದೇವರನ್ನು ಪ್ರತಿನಿತ್ಯ ಪ್ರಾರ್ಥನೆ ಮಾಡಿ ಮತ್ತು ದೇಗುಲದಿಂದ ನಿಂಬೆಹಣ್ಣನ್ನು ತಂದು ನಿಮ್ಮ ಬಳಿ ಇಟ್ಟುಕೊಳ್ಳುವುದು ಒಳಿತು. ಶ್ರೀ ಮಹಾಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ

ಜ.02: ಇಂದಿನ ದಿನ ಭವಿಷ್ಯ Read More »

ಭವಿಷ್ಯ

ಗುಲ್ಗೋಡಿಯಲ್ಲಿ ಅಯ್ಯಪ್ಪ ದೀಪೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.1  ಕಡಬ ತಾಲೂಕಿನ ಕೊೈಲ ಗ್ರಾಮದ ಗುಲ್ಗೋಡಿಯಲ್ಲಿ ಇಲ್ಲಿನ ಅಯ್ಯಪ್ಪ ಭಕ್ತವೃಂದ ಆಶ್ರಯದಲ್ಲಿ ಎರಡನೇ ವರ್ಷದ ಅಯ್ಯಪ್ಪ ದೀಪೋತ್ಸವ ಹಾಗೂ ಅಪ್ಪ ಸೇವೆ ಸೋಮವಾರ ರಾತ್ರಿ ನಡೆಯಿತು. ಬಾಬು ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ವೃತದಾರಿಗಳಿಗೆ ಅಪ್ಪ ಸೇವೆ ನಡೆಯಿತು. ಕುದಿಯುವ ಎಣ್ಣೆಯಿಂದ ಅಪ್ಪ ತೆಗೆಯುವ ಸೇವೆಯನ್ನು ಸುಮಾರು 25 ಕ್ಕೂ ಹೆಚ್ಚು ಮಾಲಾಧಾರಿಗಳು ನೇರವೇರಿಸಿದರು. ಇದೇ ವೇಳೆ ಪುತ್ತೂರು ಚಂದ್ರಶೇಖರ ಹೆಗ್ಡೆ ನಿರ್ದೆಶನದ ಪುನೀತ್ ಆರ್ಕೆಸ್ಟ್ರಾ ಅವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ

ಗುಲ್ಗೋಡಿಯಲ್ಲಿ ಅಯ್ಯಪ್ಪ ದೀಪೋತ್ಸವ Read More »

ಕರಾವಳಿ

ವಿವಿ ಕಾಲೇಜಿಗೆ 150 :  ಮುಕ್ತ ಛಾಯಾಗ್ರಹಣ ಸ್ಪರ್ಧೆ

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.1     ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮಾಚರಣೆಯ ಅಂಗವಾಗಿ  ಜನವರಿ 3 ರಂದು 4 ರಂದು ಮುಕ್ತ ಛಾಯಾಗ್ರಹಣ ಸ್ಪರ್ಧೆಯನ್ನು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ  ಹಮ್ಮಿಕೊಳ್ಳಲಾಗಿದೆ. ಛಾಯಾಗ್ರಹಣ ಸ್ಪರ್ಧೆಯ ವಿಷಯ : 150ರ ಸಂಭ್ರಮದಲ್ಲಿ ವಿವಿ ಕಾಲೇಜು (ಕಾಲೇಜಿನ ಆವರಣ).  ಛಾಯಾಚಿತ್ರ ಸಲ್ಲಿಸಲು ಕೊನೆಯ ದಿನ ಜನವರಿ 8 ರಂದು ಸಾಪ್ಟ್ ಕಾಪಿ ಮತ್ತು ಹಾರ್ಡ್ ಕಾಪಿ (8×12), ಚಿತ್ರದ ಕುರಿತಾಗಿ 50 ಪದಗಳು ಮೀರದಂತೆ

ವಿವಿ ಕಾಲೇಜಿಗೆ 150 :  ಮುಕ್ತ ಛಾಯಾಗ್ರಹಣ ಸ್ಪರ್ಧೆ Read More »

ಕರಾವಳಿ

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1   ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಸಹಯೋಗದಲ್ಲಿ  80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ 2020 ಜನವರಿ 2 ರಿಂದ 6 ರವರೆಗೆ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ Read More »

ಕರಾವಳಿ

ಸೇವಾ ನಿವೃತ್ತಿ : ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯ ಡಿ ಗ್ರೂಪ್ ಸಿಬ್ಬಂದಿ ವಿಶ್ವನಾಥ ಡಿ ಅವರು ಇಂದು ಸೇವಾ ನಿವೃತ್ತಿಯಾದ ಪ್ರಯುಕ್ತ ಅವರನ್ನು ಬೀಳ್ಕೊಡಲಾಯಿತು. ಅನಾರೋಗ್ಯ ನಿಮಿತ್ತ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ ಹಾಗೂ ಕಚೇರಿಯ ಸಿಬ್ಬಂದಿಗಳು,  ಯಕ್ಷಗಾನ ಕಲಾವಿದ ಗಿರೀಶ್ ನಾವಡ ಹಾಗೂ ವಿಶ್ವನಾಥ ಡಿ ಇವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಸೇವಾ ನಿವೃತ್ತಿ : ಬೀಳ್ಕೊಡುಗೆ Read More »

ಕರಾವಳಿ
Scroll to Top