ನಾಳೆಯಿಂದ ಕೆಲವು ಮೊಬೈಲ್ ಗಳಲ್ಲಿ ವಾಟ್ಸ್ಅಪ್ ಬ್ಯಾನ್ ➤ ಆ ಮೊಬೈಲ್ ಗಳು ಯಾವುವು ಗೊತ್ತೇ..?

(ನ್ಯೂಸ್ ಕಡಬ) newskadaba.com ಡಿ.31. ವಿಂಡೋಸ್ ಆಪರೇಟಿಂಗ್ ಸಿಸ್ಟಮ್ ಮೊಬೈಲ್ ಉಪಯೋಗಿಸುವವರಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ನಾಳೆಯಿಂದ (ಜ.01) ನಿಮ್ಮ ಮೊಬೈಲ್ ನಲ್ಲಿ ವಾಟ್ಸ್ಅಪ್ ಉಪಯೋಗಿಸುವಂತಿಲ್ಲ. ಫೇಸ್‌ಬುಕ್ ಮಾಲಕತ್ವದ ವಾಟ್ಸಪ್ ಸಂಸ್ಥೆಯು 2020 ಜನವರಿಯಿಂದ ವಿಂಡೋಸ್‌ ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸ್ಅಪ್ ನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿಕೊಂಡಿದೆ. ಹೀಗಾಗಿ ವಿಂಡೋಸ್ ಫೋನ್‌ಗಳಲ್ಲಿ ವಾಟ್ಸಪ್‌ ಆಪ್ ಬಳಸಲು ಇಂದೇ ಕೊನೆಯ ದಿನವಾಗಲಿದ್ದು, ಇದು ವಿಂಡೋಸ್ ಫೋನ್ ಉಪಯೋಗಿಸುವವರಿಗೆ ತಲೆನೋವು ತರಿಸಿದೆ.

ನಾಳೆಯಿಂದ ಕೆಲವು ಮೊಬೈಲ್ ಗಳಲ್ಲಿ ವಾಟ್ಸ್ಅಪ್ ಬ್ಯಾನ್ ➤ ಆ ಮೊಬೈಲ್ ಗಳು ಯಾವುವು ಗೊತ್ತೇ..? Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ರಾಷ್ಟ್ರೀಯ ದಂತ ವೈದ್ಯರ ದಿನ ✍ಡಾ|| ಮುರಲೀ ಮೋಹನ ಚೂಂತಾರು

ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‍ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್‍ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ ನೆಲೆಸಿ ಸಾಕಷ್ಟು ಸಂಪಾದನೆ ಮಾಡುವ ಅವಕಾಶ ಇದ್ದರೂ,

ರಾಷ್ಟ್ರೀಯ ದಂತ ವೈದ್ಯರ ದಿನ ✍ಡಾ|| ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಅಂಗಡಿ ಜಗಲಿಯಲ್ಲಿ ಆರಂಭವಾದ ಪ್ರಾಥಮಿಕ ಶಾಲೆಗೆ ಇದೀಗ ಬೆಳ್ಳಿ ಹಬ್ಬ ✍ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com, ಕಡಬ, ಡಿ.31    ಸಮಾಜಕ್ಕೆ ಒಳಿತಾಗುವ ಕಾರ್ಯಕ್ಕೆ ಹತ್ತು ಹಲವು ವಿಘ್ನಗಳು ಎದುರಾಗುವುದು ಸಹಜ. ಅಂತಹ ಪರಿಸ್ಥಿತಿಯಲ್ಲಿ ಎದೆಗುಂದದೆ ಮುನ್ನುಗ್ಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಆಲಂಕಾರು ಶ್ರೀಭಾರತಿ ಹಿರಿಯ ಪ್ರಾಥಮಿಕ ಶಾಲಾ ಆಡಳಿತ ಮಂಡಳಿ ಸಾಧಿಸಿ ತೋರಿಸಿಕೊಟ್ಟಿದೆ. ಒಂದು ಕಾಲದಲ್ಲಿ ಅಂಗೈಯಗಲ ಜಾಗವಿಲ್ಲದೆ ಅಂಗಡಿ ಜಗಲಿಯಲ್ಲಿ ಆರಂಭವಾದ ಪ್ರಾಥಮಿಕ ಶಾಲೆ ಯಾವಾಗ ಮುಚ್ಚಿ ಬಿಡುತ್ತದೋ ಎಂದು ಛೇಡಿಸುತ್ತಿದ್ದವರಿಗೆ ಇಂದು ಬೆಳ್ಳಿ ಹಬ್ಬವನ್ನು ಆಚರಿಸಿಕೊಳ್ಳುವುದರ ಮೂಲಕ ಸಮರ್ಪಕವಾಗಿ ಉತ್ತರ ನೀಡಿದೆ. ಇದೀಗ ಬರೋಬ್ಬರಿ

ಅಂಗಡಿ ಜಗಲಿಯಲ್ಲಿ ಆರಂಭವಾದ ಪ್ರಾಥಮಿಕ ಶಾಲೆಗೆ ಇದೀಗ ಬೆಳ್ಳಿ ಹಬ್ಬ ✍ಸದಾನಂದ ಆಲಂಕಾರು Read More »

ವಿಶೇಷ ಲೇಖನಗಳು

ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..?

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕೋಡಿಂಬಾಳ ರೈಲ್ವೇ ಹಳಿಯ ಬಳಿ ಯುವಕನೋರ್ವನ ಮೃತದೇಹವು ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಇದೀಗ ಅನುಮಾನ ಉಂಟಾಗಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ಕಡಬದ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿನಿತ್

ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..? Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು- 10, ಬೆರಳಚ್ಚುಗಾರರು –6, ಬೆರಳಚ್ಚು-ನಕಲುಗಾರರು –13 ಮತ್ತು ಆದೇಶಿಕ-ಜ್ಯಾರಿಕಾರರು -5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‍ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2020ನೇ ಜನವರಿ 13 ರಿಂದ ಫೆಬ್ರವರಿ 12

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31   ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಮಂಗಳೂರು,  ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ), ದ.ಕ ಜಿಲ್ಲೆ. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಮಂಗಳೂರು, ದ.ಕ ಜಿಲ್ಲೆ.ಮತ್ತು ಬೆಸೆಂಟ್ ಮಹಿಳಾ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ  ಸಪ್ತಾಹದ ಸಮಾರೋಪ ಸಮಾರಂಭ ಜನವರಿ 2 ರಂದು ಬೆಳಿಗ್ಗೆ

ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ Read More »

ಕರಾವಳಿ

ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಮೂಲ ಆಶಯಗಳು ಕೈಗೂಡಲು ಸಾಧ್ಯ – ಡಾ.ಅಪ್ಪಾಜಿ ಗೌಡ ಎಂ.ಜೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಕರ್ನಾಟಕ ಸರ್ಕಾರ, ಚುನಾವಣಾ ಆಯೋಗ, ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ- 2019 ರ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಮತದಾರರ ಅರಿವು ಹಾಗೂ ಕನ್ನಡ ಮತ್ತು ಇಂಗ್ಲೀಷ್ ಪ್ರಬಂಧ ಸ್ಫರ್ಧೆ, ರಸಪ್ರಶ್ನೆ ಹಾಗೂ ನಾಟಕ ಸ್ಫರ್ಧಾ

ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಮೂಲ ಆಶಯಗಳು ಕೈಗೂಡಲು ಸಾಧ್ಯ – ಡಾ.ಅಪ್ಪಾಜಿ ಗೌಡ ಎಂ.ಜೆ Read More »

ಕರಾವಳಿ

ಹೊಳಪು-2019  ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಡಾ. ಶಿವರಾಮ ಕಾರಂತ ಪ್ರತಿಷ್ಟಾನ(ರಿ) ಕೋಟ ಇವರ ಸಹಯೋಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಚಾಲಕರು ಇವರ ನೇತೃತ್ವದಲ್ಲಿ ಡಿಸೆಂಬರ್ 28 ರಂದು ನಡೆದ ಹೊಳಪು-2019 ವಿವೇಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ  ನಡೆದ ಕ್ರೀಡಾ ಕೂಟದಲ್ಲಿ ಉಳ್ಳಾಲ ನಗರಸಭೆಯ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು. ಮಹಿಳಾ ತ್ರೋಬಾಲ್

ಹೊಳಪು-2019  ಕ್ರೀಡಾಕೂಟ Read More »

ಕರಾವಳಿ

ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2020-21 ನೇ ಸಾಲಿಗೆ ಕ್ರೀಡಾಶಾಲೆ ಮತ್ತು ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ (ಬಾಲಕರು, ಬಾಲಕಿಯರು) ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು. ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕಿನ ಸರಕಾರಿ ವಿಠಲ ಪ್ರೌಢಶಾಲೆ, ವಿಟ್ಲ, ಜನವರಿ 9 ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆ ಪೂಂಜಾಲಕಟ್ಟೆ, ಜನವರಿ 10 ರಂದು ಪುತ್ತೂರು ತಾಲೂಕಿನ ಕೊಂಬೆಟ್ಟಿನಲ್ಲಿರುವ

ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ Read More »

ಕರಾವಳಿ

ಹೊಸ ವರ್ಷಾಚರಣೆ: ನಿಯಮ ತಪ್ಪಿದರೆ ಪೊಲೀಸ್ ಕ್ರಮ; ಆಯುಕ್ತರ ಎಚ್ಚರಿಕೆ

ಮಂಗಳೂರು, ಡಿ.31: ಹೊಸ ವರ್ಷಆಚರಣೆ ನೆಪದಲ್ಲಿ ನಿಯಮ ತಪ್ಪಿದರೆ ಮುಲಾಜಿಲ್ಲದೇ ಪೊಲೀಸ್‌ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ‌ಆಯುಕ್ತ ಡಾ.ಪಿ.ಎಸ್‌. ಹರ್ಷ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷ ಸಂಭ್ರಮಾಚರಣೆ ನಡೆಸುವ ಯಾವುದೇ ಹೊಟೇಲ್‌, ರೆಸಾರ್ಟ್‌ಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಲಿಖಿತ ಪರವಾನಗಿ ಪಡೆಯಬೇಕು, ಹಾಗೆಯೇ ಸಂಭ್ರಮಾಚರಣೆಯನ್ನು 12.5ಕ್ಕೆ ಮುಗಿಸಿ 15 ನಿಮಿಷದಲ್ಲಿ ಸ್ಥಳದಿಂದ ತೆರಳಬೇಕು ಎಂದು ಅವರು ತಿಳಿಸಿದ್ದಾರೆ. ಮದ್ಯಪಾನ ಮಾರಾಟ ಮಾಡುವ ಅಂಗಡಿಗಳು 12.5 ನಿಮಿಷದವರೆಗೆ ಮದ್ಯ ಮಾರಾಟ ಮಾಡಲು ಪರವಾನಗಿ ಪಡೆಯಬೇಕು, ಪರವಾನಗಿ ನೀಡುವ

ಹೊಸ ವರ್ಷಾಚರಣೆ: ನಿಯಮ ತಪ್ಪಿದರೆ ಪೊಲೀಸ್ ಕ್ರಮ; ಆಯುಕ್ತರ ಎಚ್ಚರಿಕೆ Read More »

ಕರಾವಳಿ
Scroll to Top