ಪೇಜಾವರ ಶ್ರೀ ನಿಧನ: ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಉಡುಪಿ, ಡಿ.29: ಇಂದು ನಿಧನರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ಅಂತಿಮ ಸಾರ್ವಜನಿಕ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ಮಧ್ಯಾಹ್ನದ ಬಳಿಕ ಶ್ರೀಗಳ ಪಾರ್ಥೀವ ಶರೀರವನ್ನು ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ ಶ್ರೀನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಶ್ರೀಗಳನ್ನು ಬೃಂದಾವರಸ್ಥರನ್ನಾಗಿಸಲಾಗುವುದು ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀ ನಿಧನ: ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ Read More »

ಕರಾವಳಿ

ಉಪ್ಪಿನಂಗಡಿ: ಜೀಪ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ➤ ಏಳು ಮಂದಿ ಗಂಭೀರ, ಮೂವರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಜೀಪು ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ನೆಲ್ಯಾಡಿ – ಉಪ್ಪಿನಂಗಡಿ ನಡುವೆ ಬಾಡಿಗೆ ನಡೆಸುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ

ಉಪ್ಪಿನಂಗಡಿ: ಜೀಪ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ➤ ಏಳು ಮಂದಿ ಗಂಭೀರ, ಮೂವರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Big Breaking News ಪೇಜಾವರ ಶ್ರೀ ನಿಧನ

ಉಡುಪಿ, ಡಿ.29: ಇಲ್ಲಿನ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಮುಖ್ಯಸ್ಥರಾದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ (89) ನಿಧನರಾಗಿದ್ದಾರೆ. ಡಿ.20ರಂದು ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಉಸಿರಾಟದ ತೊಂದರೆಯುಂಟಾಗಿತ್ತು. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ನಂತರ ಅಂದೇ ಮುಂಜಾನೆ 5 ಸುಮಾರಿಗೆ ಪೇಜಾವರ ಶ್ರೀ ಅವರನ್ನು ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಸತತ ಎಂಟು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಸುಬ್ರಹ್ಮಣ್ಯದ ಸಮೀಪದ ಹಳ್ಳಿಯಾದ

Big Breaking News ಪೇಜಾವರ ಶ್ರೀ ನಿಧನ Read More »

ಕರಾವಳಿ

Big Breaking news ಪೇಜಾವರ ಶ್ರೀ ಮಠಕ್ಕೆ ಸ್ಥಳಾಂತರ: ಭಾರೀ ಪೊಲೀಸ್ ಭದ್ರತೆ

ಉಡುಪಿ, ಡಿ.29: ಕಳೆದ ಎಂಟು ದಿನಗಳಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯನ್ನು ರವಿವಾರ ಬೆಳಗ್ಗೆ ಮಠಕ್ಕೆ ಕರೆತರಲಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿದಿದೆ. ಮಠ ಹಾಗೂ ಉಡುಪಿಯಲ್ಲಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸುಮಾರು 700 ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಪಲಿಮಾರು ಶ್ರೀ, ಕಿರಿಯ ಶ್ರೀ, ರಾಮಚಂದ್ರ ಮಠದ ರಾಫವೇಂದ್ರ ಶ್ರೀ, ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ, ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ

Big Breaking news ಪೇಜಾವರ ಶ್ರೀ ಮಠಕ್ಕೆ ಸ್ಥಳಾಂತರ: ಭಾರೀ ಪೊಲೀಸ್ ಭದ್ರತೆ Read More »

ಕರಾವಳಿ

ಶೀಘ್ರ ಸಂತಾನಕ್ಕೆ ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ಮಕ್ಕಳಾಗದೆ ಬಹಳಷ್ಟು ದಿನಗಳಿಂದ ಪರಿತಪಿಸುತ್ತಿದ್ದರೆ ಮತ್ತು ಸಂತಾನ ಅಪೇಕ್ಷೆ ಫಲಕಾರಿಯಾಗದೆ ಹತಾಶ ಮನಸ್ಥಿತಿಯಲ್ಲಿದ್ದರೆ ಚಿಂತೆ ಮಾಡಬೇಡಿ ಗೋಪಾಲಸ್ವಾಮಿ ವೃತವನ್ನು ಆಚರಿಸಿ ಮತ್ತು ಜಾತಕದಲ್ಲಿನ ಸಮಸ್ಯೆಗಳನ್ನು ಸೂಕ್ತವಾಗಿ ಪರಾಮರ್ಶಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಿ ಇದರಿಂದ ಒಳಿತಾಗುತ್ತದೆ. ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ,

ಶೀಘ್ರ ಸಂತಾನಕ್ಕೆ ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್

Big Breaking News ಪೇಜಾವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ದೌಡು: ಕ್ಷಣ ಕ್ಷಣವೂ ಆತಂಕ

ಉಡುಪಿ, ಡಿ.28: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರಗೆ ದೌಡಯಿಸಿದ್ದಾರೆ. ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಕೆಎಂಸಿ ವೈದ್ಯರ ತಂಡ, ಸ್ವಾಮೀಜಿಯ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು,

Big Breaking News ಪೇಜಾವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ದೌಡು: ಕ್ಷಣ ಕ್ಷಣವೂ ಆತಂಕ Read More »

ಕರಾವಳಿ

Big breaking news ಪೇಜಾವರ ಆರೋಗ್ಯ ಸ್ಥಿತಿ ತೀರಾ ಗಂಭೀರ: ಮೆದುಳು ನಿಷ್ಕ್ರಿಯ; ಕೆಎಂಸಿ ವೈದ್ಯರ ಹೇಳಿಕೆ

ಉಡುಪಿ, ಡಿ.28: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮೆದುಳು ನಿಷ್ಕ್ರಿಯವಾಗಿದ್ದು, ಪರಿಸ್ಥಿತಿ ತೀರಾ ಗಂಭೀರವಾಗಿದೆ’ ಎಂದು ಮಣಿಪಾಲದ ವೈದ್ಯರು ತಿಳಿಸಿದ್ದಾರೆ. ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಮತ್ತಷ್ಟು ಕ್ಷೀಣಿಸಿದೆ. ಇನ್ನೂ

Big breaking news ಪೇಜಾವರ ಆರೋಗ್ಯ ಸ್ಥಿತಿ ತೀರಾ ಗಂಭೀರ: ಮೆದುಳು ನಿಷ್ಕ್ರಿಯ; ಕೆಎಂಸಿ ವೈದ್ಯರ ಹೇಳಿಕೆ Read More »

ಕರಾವಳಿ

ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಮಂಗಳೂರು, ಡಿ.28: ಚಾಲಕ ನಿಯಂತ್ರಣ ತಪ್ಪಿದ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾ.ಹೆ.ಯಲ್ಲಿ ಕೆತ್ತಿಕಲ್‌ನಲ್ಲಿ ಇಂದು ನಡೆದಿದೆ. ಮೃತಪಟ್ಟ ಚಾಲಕನ ಮಾಹಿತಿ ತಿಳಿದು ಬಂದಿಲ್ಲ. ಶ್ರೀರಾಮ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಇದಾಗಿದ್ದು, ಮೂಡಬಿದಿರೆ ಕಡೆಯಿಂದ ಮಂಗಳೂರು ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ. ಅತಿವೇಗದಿಂದ ಬರುತ್ತಿದ್ದ ಬಸ್ ಕೆತ್ತಿಕಲ್ ಬಳಿಯ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಪಾಂಡೇಶ್ವರ, ಡಿ.28    ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್‍ ಆಫ್‍ ಕಂಪ್ಯೂಟರ್ ಸೈನ್ಸ್‍ ಆ್ಯಂಡ್‍ ಇನ್ರ್ಫಾಮೇಶನ್ ಮತ್ತು ಪಶ್ಷಿಮ ಬಂಗಾಳದ ರಾಯ್‍ಘಂಜ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಿರ್ವಹಣೆ, ಸಮಾಜ ವಿಜ್ಞಾನ ಮತ್ತು ಶಿಕ್ಷಣದಲ್ಲಿ ಐ.ಸಿ,ಟಿ. ಆವಿಷ್ಕಾರ ಮತ್ತು ಅದರ ಪ್ರಭಾವ (Invention in ICT & Its Impact on Management, Social Science and Education) ಎಂಬ ವಿಷಯದ ಮೇಲೆ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿತ್ತು.

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ Read More »

ಕರಾವಳಿ

ಆರ್ಥಿಕ ಸಮಸ್ಯೆಗೆ ಹೀಗೆ ಮಾಡಿ

ಪ್ರಧಾನ ತಾಂತ್ರಿಕ್ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಶಾಸ್ತ್ರಾಧಾರಿತ ಪರಿಹಾರ ಶತಸಿದ್ಧ 9945410150 ನಿಮ್ಮ ವ್ಯವಹಾರಿಕ ಕ್ಷೇತ್ರದಲ್ಲಿ ಸಮಸ್ಯೆಗಳು ಹೆಚ್ಚಾಗಿರಬಹುದು, ಬರುವಂತಹ ಹಣಕಾಸಿನಲ್ಲಿ ತಡೆಯಾಗಿದ್ದರೆ, ಲೇವಾದೇವಿ ವ್ಯವಹಾರದಲ್ಲಿ ಕೈಸುಟ್ಟುಕೊಂಡಿರಬಹುದು ಅಥವಾ ಇವೆಲ್ಲದರ ನಡುವೆಯೂ ಸಹ ಬರುವಂತ ಹಣಕಾಸು ನಿಲ್ಲದೇ ಖರ್ಚಾಗಬಹುದು. ನಿಮ್ಮ ಪ್ರತಿಯೊಂದು ಆಶೋತ್ತರಗಳ ಪೂರೈಕೆಗಾಗಿ ಹಣವೊಂದು ಸಾಧನವಾಗಿರುತ್ತದೆ. ವಿವೇಚನಾರಹಿತವಾದ ಖರ್ಚುಗಳು, ಅನಗತ್ಯ ಸಾಲದ ಹೊರೆ ಇಂತಹವುಗಳನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಒಳಿತು. ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಶಾಸ್ತ್ರಾಧಾರಿತ ಸೂಕ್ತ ಪರಿಹಾರಗಳನ್ನು ತಿಳಿಸಿಕೊಡುತ್ತೇವೆ

ಆರ್ಥಿಕ ಸಮಸ್ಯೆಗೆ ಹೀಗೆ ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್
Scroll to Top