ಪೌರತ್ವ ನಿಯಮದಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ➤ ದಿಲ್ಲಿ ಜಾಮಾ ಮಸೀದಿಯ ಶಾಹಿ ಇಮಾಮ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.19. ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ದಿಲ್ಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರವು ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಶಾಹಿ ಇಮಾಮ್, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟಿಸಿ ಸಾರ್ವಜನಿಕ ಆಸ್ತಿ – […]

ಪೌರತ್ವ ನಿಯಮದಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ➤ ದಿಲ್ಲಿ ಜಾಮಾ ಮಸೀದಿಯ ಶಾಹಿ ಇಮಾಮ್ Read More »

ರಾಷ್ಟ್ರೀಯ ನ್ಯೂಸ್

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19  ಯುವ ಜನರಿಗೆ ಭಾವನಾತ್ಮಕ ಮಾನಸಿಕ ಹಾಗೂ ಮನೋಸಾಮಾಜಿಕ ಬೆಂಬಲ ಸೇವೆಗಳನ್ನು ನೀಡುವುದು ಯುವ ಸ್ಪಂದನದ ಉದ್ದೇಶ ಎಂದು ಬೆಂಗಳೂರು ನಿಮಾನ್ಸ್ ಇದರ ಮಾನಿಟರ್ ಹಾಗೂ ಇವಾಲ್ಯೂಷನ್ ವಿಭಾಗದ ಗಿರೀಶ್ ಹೇಳಿದರು. ಅವರು ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಪದುವಾ  ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಅತಿಥಿ ಯಾಗಿ ಮಾತನಾಡಿದರು. ಯುವಸ್ಪಂದನ ಕೇಂದ್ರ ಯುವ ಜನ ಸಂಬಂಧಿ ವಿಷಯಗಳಿಗಾಗಿ ಇರುವ ಮಾರ್ಗದರ್ಶನ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ Read More »

ಕರಾವಳಿ

ಬಹುಮಹಡಿ ಸಂಕೀರ್ಣ ಯೋಜನೆಗೆ ಮಾರುಕಟ್ಟೆ ಮೌಲ್ಯ ನಿಗದಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19   ದ.ಕ ಜಿಲ್ಲೆ ವಿಟ್ಲ ನೋಂದಣಿ ಉಪ ಜಿಲ್ಲೆಯ ವ್ಯಾಪ್ತಿಯೊಳಗಿನ ಬಾಳೆಪುಣಿ ಗ್ರಾಮದ  ಜಿಸ್‍ಹಾನ್ ಎನ್‍ಕ್ಲೇವ್ ಎಂಬ ಹೊಸ ಯೋಜನೆಯ ಬಹುಮಹಡಿ ಕಟ್ಟಡಕ್ಕೆ ಚದರ ಮೀಟರ್ ಒಂದಕ್ಕೆ ರೂ.21300/- ರಂತೆ ಮಾರುಕಟ್ಟೆ ದರವನ್ನು ನಿಗದಿಪಡಿಸಿದ್ದು, ಪರಿಷ್ಕೃತ ದರಪಟ್ಟಿ ಕರಡು ಪ್ರತಿಯನ್ನು ಸಾರ್ವಜನಿಕರ ಅವಗಾಹನೆಗೆ ತರಲು ವಿಟ್ಲ ಉಪನೋಂದಣಿ ಕಚೇರಿಯ ಸೂಚನಾ ಫಲಕದಲ್ಲಿ ಡಿಸೆಂಬರ್ 13 ರಂದು ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 15 ದಿನದ ಒಳಗೆ ಸದಸ್ಯ ಕಾರ್ಯದರ್ಶಿಗಳು,

ಬಹುಮಹಡಿ ಸಂಕೀರ್ಣ ಯೋಜನೆಗೆ ಮಾರುಕಟ್ಟೆ ಮೌಲ್ಯ ನಿಗದಿ Read More »

ಕರಾವಳಿ

ಅಂಗನವಾಡಿಗಳಿಗೆ ಆಹಾರ ಸಾಗಾಣಿಕೆ : ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19   ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ 2019-20ರ ಸಾಲಿಗೆ ಬಿಡುಗಡೆಯಾಗುವ ಬಿಪಿಎಲ್ ಅಕ್ಕಿ ಮತ್ತು ಗೋಧಿಯನ್ನು ಭಾರತೀಯ ಆಹಾರ ನಿಗಮದ ಮರೋಳಿ, ಮಣ್ಣಗುಡ್ಡೆ ಮತ್ತು ಬೈಕಂಪಾಡಿ ಗೋದಾಮುಗಳಿಂದ,  ಉಡುಪಿಯ ಪೆರಂಪಳ್ಳಿ ಗೋದಾಮಿನಿಂದ, ಶಿವಮೊಗ್ಗದ ಗಾಡಿಕೊಪ್ಪ, ತಾವರೆಕೊಪ್ಪ, ಮಾಚರಹಳ್ಳಿ ಗೋದಾಮುಗಳಿಂದ ಹಾಗೂ  ಭದ್ರಾವತಿಯ ಗೋದಾಮಿನಿಂದ ಎತ್ತುವಳಿ ಮಾಡಿಕೊಂಡು ಬಂಟ್ವಾಳ ತಾಲೂಕು ಎಂ.ಎಸ್.ಪಿ.ಸಿ., ಬಸ್ತಿಕೋಡಿ ಗ್ರಾಮ, ವಾಮಪದವು, ಬಂಟ್ವಾಳ ತಾಲೂಕು, ಇಲ್ಲಿಯ ಗೋದಾಮುಗಳಿಗೆ 2019-20 ರ

ಅಂಗನವಾಡಿಗಳಿಗೆ ಆಹಾರ ಸಾಗಾಣಿಕೆ : ಟೆಂಡರ್ ಆಹ್ವಾನ Read More »

ಕರಾವಳಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19     ಇಂದಿನ ಜಾಗತಿಕ ಸನ್ನಿವೇಶದಲ್ಲಿ ಕನ್ನಡ ಪುಸ್ತಕಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅದನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ಪ್ರಕಾಶಕರು ಮಾಡುತ್ತಿದ್ದಾರೆ. ಕನ್ನಡ ಪುಸ್ತಕಗಳು ಆರ್ಥಿಕ ಶ್ರೀಮಂತಿಕೆ ನೀಡದಿರಬಹುದು  ಆದರೆ ಬೌದ್ದಿಕ ಶ್ರೀಮಂತಿಕೆ ಖಂಡಿತ ನೀಡುತ್ತಿದೆ. ಪುಸ್ತಕಗಳನ್ನು ಓದುವುದರಿಂದ  ಪ್ರತಿಯೊಬ್ಬರೂ ಬೌದ್ದಿಕವಾಗಿ ಶ್ರೀಮಂತರಾಗುತ್ತಾರೆ ಎಂದು ಆಕೃತಿ ಆಶಯ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ರಚಿತವಾದ ಜಾಣ ಜಾಣೆಯರ ಬಳಗದ ವತಿಯಿಂದ ಕಾವೂರು ಸರಕಾರಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’ Read More »

ಕರಾವಳಿ

ಮುಖ್ಯಮಂತ್ರಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಡಿಸೆಂಬರ್ 21 ರಂದು ಮಧ್ಯಾಹ್ನ 2.40  ಮಂಗಳೂರು ವಿಮಾನದ ನಿಲ್ದಾಣಕ್ಕೆ ಆಗಮನ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ  5 ಗಂಟೆಗೆ ಮೂಡಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8.40 ಗಂಟೆಗೆ

ಮುಖ್ಯಮಂತ್ರಿ ಪ್ರವಾಸ Read More »

ಕರಾವಳಿ

ಗುರು ರಾಯರ ಮಹಿಮೆ

ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಸೂಚಿಸುವರು. ಇಂದೇ ಕರೆ ಮಾಡಿ. 9945410150 ವಾರ ಬಂತಮ್ಮ ಗುರುವಾರ ಬಂತಮ್ಮ ಗುರುರಾಯರ ನೆನೆಯೋಣ. ನಂಬಿದವರ ಪಾಲಿನ ಕಾಮಧೇನು ಭಕ್ತರ ಪಾಲಿಗೆ ಕಲ್ಪವೃಕ್ಷ ಗುರುರಾಯರು. ಬೃಂದಾವನ ದಲ್ಲಿದ್ದು ಭಕ್ತರ ಕಷ್ಟಗಳನ್ನು ಪರಿಹರಿಸುತ್ತಿದ್ದಾರೆ, ಮಂತ್ರಾಕ್ಷತೆಯ ಪ್ರಭಾವದಿಂದ ಎಂತಹ ಕಷ್ಟದ ವಿಚಾರಗಳು ಸಹ ಸುಲಭವಾಗಿ ಪರಿಹಾರವಾಗುತ್ತದೆ. ತುಂಗಭದ್ರ ನದಿಯ ತಟದಲ್ಲಿರುವ ಮಂತ್ರಾಲಯ ಕ್ಷೇತ್ರದಲ್ಲಿ ನೆಲೆಸಿ ಸದ್ಗತಿಯನ್ನು ನೀಡುವರು ರಾಯರು. ಮಂತ್ರ ದಿಂದಲೇ ಮಳೆ ಬರಿಸುವ ಶಕ್ತಿ ಹೊಂದಿದ್ದರು,

ಗುರು ರಾಯರ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ

(ನ್ಯೂಸ್ ಕಡಬ) newskadaba.com, ಕಡಬ, ಡಿ.19   ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷವು ಡಿ.17 ರಂದು ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕ.ರ.ವೇ ಸ್ವಾಭಿಮಾನಿ ಬಣ ರಾಜ್ಯ ಅದ್ಯಕ್ಷ ಕೃಷ್ಣೇ ಗೌಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಿನ ಕಟ್ಟಕಡೆಯ ಜನರನ್ನು ಮುಖ್ಯ ವಾಹಿನಿಗೆ ತರುವುದೇ ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಸಮಾಜದಲ್ಲಿ ನೊಂದ ಜನರ ಬದುಕನ್ನು ಕಟ್ಟಲು ನೆರವಾಗುವ ಮೂಲಕ ಸಂಘಟನೆಗಳು ತಮ್ಮ ಬದ್ದತೆಯನ್ನು ಕಾಯಬೇಕು.ಸಾಮಾಜಿಕವಾಗಿ ಹೋರಾಟ ಮಾಡಿ ಸಾಂತ್ವಿಕ ಅಂತ್ಯ ಕಂಡ ನಮ್ಮ ಸಂಘಟನೆ

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ Read More »

ಕರಾವಳಿ

ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್: ಎಸ್‌ಡಿಪಿಐ ಆರೋಪ

ಮಂಗಳೂರು, ಡಿ.19: ಕೇಂದ್ರ  ಸರಕಾರದ ಜನವಿರೋಧಿ ನೀತಿಯಾದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಸಂಧರ್ಭದಲ್ಲೂ ಕೂಡಾ ವಿವಾದಾತ್ಮಕವಾದ ಕಾಯ್ದೆಗಳನ್ನು ಜಾರಿ ಮಾಡಿರುವ ಕೇಂದ್ರ ಸರಕಾರದ ವಿರುದ್ಧವಾಗಿ ಜನರು ಆಕ್ರೋಶಗೊಂಡು ಬೀದಿಗಿಳಿದು ಸಂವಿಧಾನ ಬದ್ದವಾಗಿ ಶಾಂತಿಯುತವಾಗಿ ಹೋರಾಟ ಮಾಡುವ ಸಂಧರ್ಭದಲ್ಲಿ ಮಂಗಳೂರು ಪೊಲೀಸ್ ಇಲಾಖೆ ಜಿಲ್ಲಾಧ್ಯಂತ ಸಿಆರ್ ಪಿಸಿ ಸೆಕ್ಷನ್ 144 ಪ್ರಕಾರ ನಿಷೇದಾಜ್ಞೆ ಜಾರಿ ಮಾಡಿ ಜನರ ಸಂವಿಧಾನ ಬದ್ದ ಹಕ್ಕುಗಳನ್ನು ಕಸಿಯುವ

ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್: ಎಸ್‌ಡಿಪಿಐ ಆರೋಪ Read More »

ಕರಾವಳಿ

ಅಧಿಕಾರ ದುರುಪಯೋಗ: ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ

ವಾಷಿಂಗ್ಟನ್, ಡಿ.19:  ಅಧಿಕಾರ ದುರುಪಯೋಗದ ಆರೋಪದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೆಳಮನೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ. ಮುಂದಿನ ತಿಂಗಳು ಅಮೇರಿಕಾ ಸಂಸತ್ತಿನ ಮೇಲ್ಮನೆ ಸೆನೆಟ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಲಿದ್ದು, ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷಕ್ಕೆ ಬಹುಮತ ಹೊಂದಿರುವ ಕಾರಣ ವಾಗ್ದಂಡನೆಗೆ ಹಿನ್ನಡೆಯಾಗಿ ಟ್ರಂಪ್ ಗೆ ಗೆಲುವಾಗುವ ಸಾಧ್ಯತೆಯಿದೆ. ಬುಧವಾರ ಜನಪ್ರತಿನಿಧಿಗಳ ಸಭೆಯಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಿತು. ಸುಮಾರು 6 ಗಂಟೆಗಳ ಕಾಲ ಸುದೀರ್ಘ ಚರ್ಚೆ

ಅಧಿಕಾರ ದುರುಪಯೋಗ: ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top