ಕುಂದಾಪುರ: ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಕುಂದಾಪುರ, ಡಿ.17: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಹಾಡಹಗಲೇ ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆಗೈದ ಅಮಾನವೀಯ ಕೃತ್ಯ ಕುಂದಾಪುರ ನೇರಳಕಟ್ಟೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದವರನ್ನು ನೇರಳಕಟ್ಟೆ ವಾಲ್ತೂರು ಸಮೀಪದ ಜೋರ್‌ಮಕ್ಕಿ ನಿವಾಸಿ ನರಸಿಂಹ ಶೆಟ್ಟಿ ಎಂಬವರ ಪುತ್ರ ಬಾಬುಶೆಟ್ಟಿ(55) ಎಂದು ಗುರುತಿಸಲಾಗಿದೆ. ಬಾಬು ಶೆಟ್ಟಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ತನ್ನ ಮನೆಯಾದ ಜೋರ್‌ಮಕ್ಕಿಯಿಂದ ಕುಂದಾಪುರ್‍ಕಕೆ ಹೋಗಿ ಬರುವುದಾಗಿ ಹೇಳಿ ತನ್ನ ಬೈಕಿನಲ್ಲಿ ತೆರಳಿದ್ದರು ಎನ್ನಲಾಗಿದೆ. ಆದರೆ ಮಧ್ಯಾಹ್ನ 12.30ರ ಸುಮಾರಿಗೆ ಅವರ ರಕ್ತಸಿಕ್ತ ದೇಹ ಜಾಡಿಯ ಕಲ್ಕಂಬದಲ್ಲಿ […]

ಕುಂದಾಪುರ: ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ Read More »

ಕರಾವಳಿ

ಸುಳ್ಯ:  ಅಸ್ತಿ ವಿವಾದ; ಮಹಿಳೆಯ ಕೊಲೆ

   (ನ್ಯೂಸ್ ಕಡಬ) newskadaba.com ಸುಳ್ಯ, ಡಿ 17: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಕೊಲೆಗೈದ ಘಟನೆ ಸುಳ್ಯದ ಜೋಡುಪಾಲದ ಅಬ್ಬಿಕೊಲ್ಲಿ ಎಂಬಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು  ಅಬ್ಬಿಕೊಲ್ಲಿ ನಿವಾಸಿ ಕುಡಿಯರ ಹೊನ್ನಮ್ಮ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 6 ಗಂಟೆ ವೇಳೆ ಆಸ್ತಿ ಮತ್ತು ಮನೆಗೆ ತೆರಳುವ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ  ಹೊನ್ನಮ್ಮ ಮತ್ತು ಕುಡಿಯರ ಆನಂದ ಇವರ ನಡುವೆ ವಾಗ್ವಾದ ನಡೆದಿದ್ದು, ಈ ಸಂಧರ್ಭ ಆಕ್ರೋಶಗೊಂಡಿದ್ದ ಆನಂದ ತನ್ನ ಬಳಿಯಿದ್ದ ಚೂರಿಯಿಂದ ಹೊನ್ನಮ್ಮಳನ್ನು ಇರಿದು

ಸುಳ್ಯ:  ಅಸ್ತಿ ವಿವಾದ; ಮಹಿಳೆಯ ಕೊಲೆ Read More »

ಕರಾವಳಿ

ಉಪ್ಪಿನಂಗಡಿ: ವಿವಾಹಿತ ಮಹಿಳೆಯ ಬರ್ಬರ ಕೊಲೆ ➤ ಪತಿಯಿಂದಲೇ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.17. ಬೆಳ್ತಂಗಡಿ ತಾಲೂಕಿನ ಕರಾಯ ಸಮೀಪದ ಗೇರುಕಟ್ಟೆ ಎಂಬಲ್ಲಿ ಗೃಹಿಣಿಯೋರ್ವರನ್ನು ಕೊಲೆ ಮಾಡಿದ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ಉಮರ್ ಫಾರೂಕ್ ಎಂಬವರ ಪತ್ನಿ ತಸ್ಲೀಮಾ ಎಂದು ಗುರುತಿಸಲಾಗಿದೆ. ಮೂಲತಃ ಪುತ್ತೂರಿನವರಾಗಿದ್ದ ತಸ್ಲೀಮಾರನ್ನು ಬೆಳ್ತಂಗಡಿಯ ಫಾರೂಕ್ ರವರಿಗೆ ವಿವಾಹ ಮಾಡಿಕೊಡಲಾಗಿತ್ತು. ಮನೆಯ ಶೌಚಾಲಯದಲ್ಲಿ ತಸ್ಲೀಮರವರ ಮೃತದೇಹ ಕಂಡು ಬಂದಿದ್ದು, ಪತಿ ಫಾರೂಕ್ ರವರೇ ಪತ್ನಿಯನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್

ಉಪ್ಪಿನಂಗಡಿ: ವಿವಾಹಿತ ಮಹಿಳೆಯ ಬರ್ಬರ ಕೊಲೆ ➤ ಪತಿಯಿಂದಲೇ ಕೊಲೆ ಶಂಕೆ Read More »

ಕರಾವಳಿ

ಮೀನಾಡಿ ಶಾಲೆ: ವಜ್ರಮಹೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.17    ರೆಂಜಿಲಾಡಿ ಗ್ರಾಮದ ಮೀನಾಡಿ ಶಾಲೆಗೆ 60 ವರ್ಷ ತುಂಬಿದ್ದು ವಿಜೃಂಬಣೆಯಿಂದ ವಜ್ರಮಹೋತ್ಸವ ನಡೆಸುವುದಾಗಿ ರವಿವಾರ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿ ಶುಭಹಾರೈಸಿದರು. ಅಧ್ಯಕ್ಷರಾಗಿ ಆಯ್ಕೆಗೊಂಡ ನಿವೃತ್ತ ಸೇನಾನಿ ಫಿಲಿಪ್ ಮಾತನಾಡಿ, ನಾವು ಸೇರಿದಂತೆ ಹಲವರು ಇಲ್ಲಿ ಕಲಿತು ದೇಶದಾದ್ಯಂತ ಬೇರೆ ಬೇರೆ ಹುದ್ದೆಗಳನ್ನು ಅಲಂಕರಿಸಿ ದುಡಿಯುತ್ತಿದ್ದಾರೆ. ವಜ್ರಮಹೋತ್ಸವ ಸಂಭ್ರಮ ಕಾರ್ಯಕ್ರಮದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು. ಸಭೆಯ

ಮೀನಾಡಿ ಶಾಲೆ: ವಜ್ರಮಹೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.18.  ವರಕ್ಕಲ್ ಮುಲ್ಲ ಕೋಯಾ ತಂಗಳ್ ರವರು ಸ್ಥಾಪಿಸಿದ ಸಮಸ್ತವನ್ನು ಉಳಿವಿಗೆ ಶ್ರಮಿಸಬೇಕೆಂದು ದ ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮಅಲ್ಲೀಮೀನ್, ಮದ್ರಸ ಮ್ಯಾನೇಜ್ಮೆಂಟ್ ಎಸ್.ಕೆ.ಎಸ್.ಎಸ್ ಎಫ್ ಉಪ್ಪಿನಂಗಡಿ ವಲಯ ಮಾಲಿಕ್ ದಿನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಸುಲ್ ಉಲಮಾ, ಮಿತ್ತಬೈಲ್ ಉಸ್ತಾದ್, ಎಂ ಎ ಖಾಸಿಂ ಮುಸ್ಲಿಯಾರ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಜಂ-ಇಯ್ಯತುಲ್

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ Read More »

ಕರಾವಳಿ

ಕೊಟ್ಟಿರುವ ಸಾಲವನ್ನು ವಾಪಸ್ಸು ಪಡೆಯಲು ಹೀಗೆ ಮಾಡಿ.

ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು ಇಂದೇ ಕರೆಮಾಡಿ. 9945410150 ನಾವು ಸಂಪಾದಿಸಿ ಅಥವಾ ಇನ್ನೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬಹುದು ಅದು ಮುಂದೊಂದು ದಿನ ವಾಪಸ್ಸು ಬರದೆ ತೀವ್ರತರನಾದ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಇಂತಹ ಸಮಸ್ಯೆಗಳನ್ನು ಎಷ್ಟೋ ಜನರು ಅನುಭವಿಸುತ್ತಿದ್ದಾರೆ ಇದರ ಪರಿಹಾರ ಮಾರ್ಗವಾಗಿ ಜ್ಯೋತಿಷ್ಯದಲ್ಲಿ ಕಾಣಬಹುದು. ಯಾರಿಗೂ ಸಾಲ ಕೊಟ್ಟಿದ್ದೀರಾ ಅವರ ಹೆಸರನ್ನು ತಾಮ್ರದ ತಂತಿಯಿಂದ ಬರೆದು ಅರಿಶಿಣ ಕುಂಕುಮ ಹಚ್ಚಿ ಅದನ್ನು

ಕೊಟ್ಟಿರುವ ಸಾಲವನ್ನು ವಾಪಸ್ಸು ಪಡೆಯಲು ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್

ದೇಶ ದ್ರೋಹ ಆರೋಪ: ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ

ಇಸ್ಲಮಾಬಾದ್, ಡಿ.17: ದೇಶ ದ್ರೋಹದ ಆರೋಪದಲ್ಲಿ ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಪಾಕಿಸ್ಥಾನದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನಾಲ್ಕು ವರ್ಷದ ಹಿಂದೆ ಲಂಡನ್ ಗೆ ಪರಾರಿಯಾಗಿದ್ದ ಮುಶ್ರಫ್ ನಂತರ ಕಳೆದ ಪಾಕಿಸ್ಥಾನ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತ್ತೆ ಪಾಕಿಸ್ಥಾನಕ್ಕೆ ಆಗಮಿಸಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಪರ್ವೇಜ್ ಮುಶ್ರಫ್ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪಾಕಿಸ್ಥಾನದ ಸೇನಾಧಿಕಾರಿಯಾಗಿದ್ದ ಪರ್ವೇಜ್ ನಂತರ ದಂಗೆ ನಡೆಸಿ ದೇಶದ ಚುಕ್ಕಾಣಿ ಹಿಡಿದಿದ್ದರು. 1999ರಿಂದ 2008ರವರೆಗೆ

ದೇಶ ದ್ರೋಹ ಆರೋಪ: ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೀಟ ಬಾಧೆಯ ಹಾವಳಿ- ಹತೋಟಿ ಕುರಿತು ಮಾಹಿತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17   ಇತ್ತೀಚೆಗೆ ಕಂದು ಜಿಗಿ ಹುಳು ಕೀಟ ಬಾದೆಯು ಮಂಗಳೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳೆಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ ಹಾವಳೆಯನ್ನು ನಿಯಂತ್ರಿಸಲು ಬ್ಯುಪ್ರೋಫೆಜಿನ್ 1.5

ಕೀಟ ಬಾಧೆಯ ಹಾವಳಿ- ಹತೋಟಿ ಕುರಿತು ಮಾಹಿತಿ Read More »

ಕರಾವಳಿ

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 21 ರಂದು ಚಾಕಲೇಟ್ ತಯಾರಿ (ಹುಟ್ಟುಹಬ್ಬ, ಹೊಸವರ್ಷ, ಕ್ರಿಸ್‍ಮಸ್ ಆಚರಣೆಗಳಲ್ಲಿ ಉಪಯೋಗಿಸುವ ಚಾಕಲೇಟ್ ತಯಾರಿ) ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್ ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 20ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸಚಿವ ಎಸ್. ಸುರೇಶ್ ಕುಮಾರ್ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ಇವರ ದ.ಕ ಜಿಲ್ಲಾಪ್ರವಾಸ ಮಾಡಲಿದ್ದಾರೆ. ಇಂದು ಬೆಳಿಗ್ಗೆ 8.45 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬೆಳಿಗ್ಗೆ 10 ಗಂಟೆಗೆ ಬಂಟ್ವಾಳದ ವಿದ್ಯಾಗಿರಿಯಲ್ಲಿ ಎಸ್‍ವಿಎಸ್ ಆಂಗ್ಲ ಮಾಧ್ಯಮ ಶಾಲೆಯ  ಅಟಲ್ ಟಿಂಕರಿಂಗ್ ಲ್ಯಾಬ್ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪ್ರಾಂಶುಪಾಲರ ಸಂಘದ ವತಿಯಿಂದ

ಸಚಿವ ಎಸ್. ಸುರೇಶ್ ಕುಮಾರ್ ಪ್ರವಾಸ Read More »

ಕರಾವಳಿ
Scroll to Top