ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ
(ನ್ಯೂಸ್ ಕಡಬ) newskadaba.com, ಕಡಬ, ಡಿ.17 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖೆಯಲ್ಲಿ ಪಡಿತರ ವಿತರಣಾ ವಿಭಾಗದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಪ್ರಗತಿಪರ ಕೃಷಿಕ ವಾಸುದೇವ ಭಟ್ ಕಡ್ಯ ಉದ್ಘಾಟಿಸಿ ಮಾತನಾಡಿ, ಸಿಎ ಬ್ಯಾಂಕ್ ಇಲ್ಲಿ ಪ್ರಾರಂಭಗೊಂಡು ಇಲ್ಲಿಯವರೆಗೆ ಇಲ್ಲಿನ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ, ಇನ್ನು ಪಡಿತರ ವಿತರಣೆಯಲ್ಲೂ ಇದೇ ರೀತಿ ಕೆಲಸ ನಿರ್ವಹಿಸಿ ಗ್ರಾಮಸ್ಥರು ಕೂಡ ಸಹಕರಿಸಿ ಎಂದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಕಚೇರಿಯನ್ನು ರಿಬ್ಬನ್ […]
ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ Read More »
ಕರಾವಳಿ






