ಇಂದು ಉನ್ನಾವೊ ತೀರ್ಪು ಪ್ರಕಟಿಸಲಿರುವ ದಿಲ್ಲಿ ಕೋರ್ಟ್‌

ಹೊಸದಿಲ್ಲಿ, ಡಿ.16: ಉನ್ನಾವೊನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್‌ ಸೋಮವಾರ ತೀರ್ಪು ಪ್ರಕಟಿಸಲಿದೆ. ಬಿಜೆಪಿಯ ಉಚ್ಚಾಟಿತ ನಾಯಕ ಕುಲದೇಪ್‌ ಸಿಂಗ್‌ ಸೆಂಗಾರ್‌ ವಿರುದ್ಧ 2017ರಲ್ಲಿ ಮಹಿಳೆ ಮೇಲೆ ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಅತ್ಯಾಚಾರ ಎಸಗಿದ ಆರೋಪವಿದೆ. ಸಿಬಿಐ ಮತ್ತು ಇತರರ ವಾದಗಳನ್ನು ಕೋರ್ಟ್‌ ಈಗಾಗಲೇ ಆಲಿಸಿದೆ. ಸೆಂಗಾರ್‌ ನಾಲ್ಕು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಪ್ರಕರಣ ರಾಜಕೀಯವಾಗಿಯೂ ಮಹತ್ವ ಪಡೆದಿದೆ.

ಇಂದು ಉನ್ನಾವೊ ತೀರ್ಪು ಪ್ರಕಟಿಸಲಿರುವ ದಿಲ್ಲಿ ಕೋರ್ಟ್‌ Read More »

ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ, ಡಿ.16   ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೂ ಸಹಸವಾರನಿಗೂ ಗಾಯಗಳಾದ ಘಟನೆ ಬೆಳ್ಳಾರೆ ತಿರುವು ರಸ್ತೆಯಲ್ಲಿ ನಿನ್ನೆ ನಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಸವಾರ ಕಿರಣ್ ಮತ್ತು ಸಹಸವಾರ ಸತ್ಯ ನಾರಾಯಣರವರಿಗೆ ಗಾಯಗಳಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ

2019 ರ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16  ಗೃಹರಕ್ಷಕ ದಿನಾಚರಣೆ ಪ್ರಯುಕ್ತ ನಿನ್ನೆ ಗೃಹರಕ್ಷಕ ದಳದ ಕಚೇರಿ ಮೇರಿಹಿಲ್ ಇಲ್ಲಿ ಗೃಹರಕ್ಷಕ ದಿನಾಚರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾರಂಭದ ಉಧ್ಘಾಟನೆಯನ್ನು ಶ್ರೀ ಮಂಜುನಾಥ ಶೆಟ್ಟಿ ಸಹಾಯಕ ಪೊಲೀಸ್ ಆಯಕ್ತರು ಸಂಚಾರ ವಿಭಾಗ ಮಂಗಳೂರು ಇವರು ನೆರವೇರಿಸಿರುತ್ತಾರೆ. ಮುಖ್ಯ ಅತಿಥಿಗಳಾಗಿ ಬಿ ಜಗಧೀಶ್, ಸಹಾಯಕ ಪೊಲೀಸ್ ಆಯಕ್ತರು ಕೇಂದ್ರ ಉಪ ವಿಭಾಗ ಬಂದರು ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀ ದಯಾನಂದ ಕತ್ತಲಸಾರ್ ಅದ್ಯಕ್ಷರು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಇವರು ಆಗಮಿಸಿರುತ್ತಾರೆ.

2019 ರ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ

ಮೋದಿ ಸರಕಾರ ದೇಶದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ: ಪ್ರಿಯಾಂಕ ಗಾಂಧಿ ಆರೋಪ

ಹೊಸದಿಲ್ಲಿ, ಡಿ.16: ದೇಶದ ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಮೋದಿ ಸರ್ಕಾರ ಹೇಡಿತನ ಮಾಡುತ್ತಿದೆ. ಅದನ್ನು  ಪ್ರಶ್ನಿಸಿದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ದಬ್ಬಾಳಿಕೆ ತೋರುತ್ತಿದೆ ಎಂದು ಆರೋಪಿಸಿದ್ದಾರೆ. ನಿನ್ನೆ ಟ್ವೀಟ್ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿರುವ ಪ್ರಿಯಾಂಕಾ ಗಾಂಧಿ, ಮೋದಿ ಸರ್ಕಾರ ತನ್ನ ಸರ್ವಾಧಿಕಾರದ ಧೋರಣೆಯಿಂದ ದೇಶದ ಯುವಜನತೆಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ವಿಶ್ವವಿದ್ಯಾಲಯಗಳಿಗೆ ಹೋಗಿ ವಿದ್ಯಾರ್ಥಿಗಳಿಗೆ ಹೊಡೆಯಲಾಗುತ್ತಿದೆ. ದೇಶದ ಯುವಜನತೆಯನ್ನು ನಡೆಸಿಕೊಳ್ಳುವ

ಮೋದಿ ಸರಕಾರ ದೇಶದ ಯುವಜನತೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ: ಪ್ರಿಯಾಂಕ ಗಾಂಧಿ ಆರೋಪ Read More »

ರಾಷ್ಟ್ರೀಯ ನ್ಯೂಸ್

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16   ನಗರದ ಪದುವಾ ಹೈಸ್ಕೂಲ್‍ನಲ್ಲಿ ಜೆಸಿಐ ಮಂಗಳೂರು ಲಾಲ್‍ಬಾಗ್, ಲಯನ್ಸ್ ಕ್ಲಬ್ ಹಾಗೂ ಲಿಯೋಕ್ಲಬ್, ಕದ್ರಿಹಿಲ್ಸ್ ಮತ್ತು ನೇತ್ರಾವತಿ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಹಿಲ್‍ಸೈಡ್ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಚೂಂತಾರು ಸರೋಜಿನಿ ಪ್ರತಿಷ್ಠಾನ ಮಂಗಳೂರು, ಅರೆಹೊಳೆ ಪ್ರತಿಷ್ಠಾನ, ಪ್ರಸಾದ್ ನೇತ್ರಾಲಯ ಯುನೈಟೆಡ್ ಪ್ರೆಂಡ್ಸ್ ಬಿಜೈ, ಶ್ರೀ ವೇದಮಾಯು ಆಯುರ್ವೆದ ಆಸ್ಪತ್ರೆ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್‍ಮೆಂಟ್ ಮತ್ತು ಪದುವಾ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು Read More »

ಕರಾವಳಿ

ಬೆಳ್ತಂಗಡಿ: ಪಿಕಪ್-ಸ್ಕೂಟರ್ ಢಿಕ್ಕಿ; ಇಬ್ಬರು ಮೃತ್ಯು

ಬೆಳ್ತಂಗಡಿ, ಡಿ. 16: ಪಿಕಪ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಶೇಷಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ನಾವೂರು ಜನತಾ ಕಾಲನಿ ನಿವಾಸಿ ಕಲ್ಯಾಣಿ(55) ಎಂದು ಗುರುತಿಸಲಾಗಿದೆ.ಭಾ ರವಿವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ತೆರಳುತ್ತಿದ್ದ ವೇಳೆ ಮಂಜೊಟ್ಟಿ ತಿರುವಿನಲ್ಲಿ ವಿರುದ್ಧ

ಬೆಳ್ತಂಗಡಿ: ಪಿಕಪ್-ಸ್ಕೂಟರ್ ಢಿಕ್ಕಿ; ಇಬ್ಬರು ಮೃತ್ಯು Read More »

ಕರಾವಳಿ

ವಶೀಕರಣ ನಿರ್ಣಯ

ಜ್ಯೋತಿಷ್ಯರು ಗಿರಿಧರ ಭಟ್ ಜ್ಯೋತಿಷ್ಯಶಾಸ್ತ್ರ ಆಧಾರಿತವಾಗಿ ತಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತವಾಗಿ ಪಡೆಯಿರಿ. ಇಂದೇ ಕರೆ ಮಾಡಿ. 9945410150 ವೈದಿಕ ಜ್ಯೋತಿಷ್ಯಶಾಸ್ತ್ರದಲ್ಲಿ ಸಮಯವನ್ನು ಬಹು ಮಹತ್ತರ ನಿರ್ಣಾಯಕ ಎಂದು ಪರಿಗಣಿಸಲಾಗುತ್ತದೆ. ಸರಿಯಾದ ಸಮಯ ಕಾಲ ಸ್ಥಿತಿಯ ಮೇಲೆ ಇದು ನಿರ್ಧರಿತವಾಗಿರುತ್ತದೆ. ವಶೀಕರಣದ ಪ್ರಯೋಗ ವಿಭಿನ್ನ ಉದ್ದೇಶಗಳಿಂದ ಕೂಡಿರುತ್ತದೆ ಇದರ ನಿಖರ ಫಲಿತಾಂಶಕ್ಕೆ ನಕ್ಷತ್ರ, ಸ್ಥಳ, ಸಮಯ, ವ್ಯಕ್ತಿಯ ಉಪಯುಕ್ತ ವಸ್ತುಗಳು ಫಲಕಾರಿಯಾಗಿರುತ್ತದೆ. ಶ್ರೀಕೃಷ್ಣ, ತಾರಾ, ಕಾಮಕ್ಯ, ಕಾಮದೇವ ಇತ್ಯಾದಿ ದೇವತೆಗಳ ಆಶೀರ್ವಾದದಿಂದ

ವಶೀಕರಣ ನಿರ್ಣಯ Read More »

ಭವಿಷ್ಯ, ಲೈಫ್‍ಸ್ಟೈಲ್

ಕೆಲಸದಲ್ಲಿ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ

ಕೆಲಸದಲ್ಲಿ ಅತಿಹೆಚ್ಚಾಗಿ ಕಷ್ಟಗಳು ಕಂಡುಬಂದರೆ ಹಾಗೂ ಆಗುವ ಕೆಲಸಗಳು ವಿಳಂಬವಾಗುವ ಸಾಧ್ಯತೆ ಗಳಿದ್ದರೆ ಸೋಮವಾರದ ದಿನದಂದು ಚಂದ್ರ ಶಾಂತಿಯನ್ನು ಮಾಡಿಸಿ ಸರಿ ಹೋಗುತ್ತದೆ. ಶ್ರೀ ದುರ್ಗಾ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ

ಕೆಲಸದಲ್ಲಿ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್

ಒಂಟಿ ಮಹಿಳೆಯ ಕೊಲೆ ನಡೆದು 24 ಗಂಟೆಗಳೊಳಗೆ ಆರೋಪಿಯ ಬಂಧನ ➤ ಮಂಗಳೂರು ಪೊಲೀಸರ ಕ್ರಮಕ್ಕೆ ಸಾರ್ವಜನಿಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಮಂತೂರು ಪರೆಂಕಿಲ ಎಂಬಲ್ಲಿನ ಮನೆಯೊಂದರಲ್ಲಿ ಒಂಟಿಯಾಗಿದ್ದ ವಾಸಿಸುತ್ತಿದ್ದ ವೃದ್ಧೆಯ ಬರ್ಬರ ಕೊಲೆಗೈದ ಕೃತ್ಯ ನಡೆದು 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪರೆಂಕಿಲ ‘ಮಾತೃಶ್ರೀ ನಿವಾಸ’ದ ಶಾರದಾ ಶೆಟ್ಟಿ (75) ಎಂಬವರನ್ನು ಅದೇ ಗ್ರಾಮದ ತುಕರಾಮ ಶೆಟ್ಟಿ ಯಾನೆ ಬೊಗ್ಗು (54) ಎಂಬಾತ ಕೊಲೆಗೈದು ತಲೆಮರೆಸಿಕೊಂಡಿದ್ದನು. ಶನಿವಾರ ಸಂಜೆ ಘಟನೆ ನಡೆದಿದ್ದು, ಭಾನುವಾರದಂದು ಬೆಳಕಿಗೆ ಬಂದಿತ್ತು. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ

ಒಂಟಿ ಮಹಿಳೆಯ ಕೊಲೆ ನಡೆದು 24 ಗಂಟೆಗಳೊಳಗೆ ಆರೋಪಿಯ ಬಂಧನ ➤ ಮಂಗಳೂರು ಪೊಲೀಸರ ಕ್ರಮಕ್ಕೆ ಸಾರ್ವಜನಿಕ ಪ್ರಶಂಸೆ Read More »

ಕರಾವಳಿ

ಬೆಳ್ತಂಗಡಿ: ಪಿಕಪ್ – ಬೈಕ್ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15. ಪಿಕಪ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ. ಮೃತ ಸವಾರರನ್ನು ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಶೇಷಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ನಾವೂರು ಜನತಾ ಕಾಲನಿ ನಿವಾಸಿ ಕಲ್ಯಾಣಿ(55) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ತೆರಳುತ್ತಿದ್ದ ವೇಳೆ ಮಂಜೊಟ್ಟಿ ತಿರುವಿನಲ್ಲಿ

ಬೆಳ್ತಂಗಡಿ: ಪಿಕಪ್ – ಬೈಕ್ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top