ಮನಸ್ತಾಪದ ಸಮಸ್ಯೆಗಳಿಗೆ ಸರಳ ಪರಿಹಾರ ಮತ್ತು ದಿನ ಭವಿಷ್ಯ.

ಪ್ರೀತಿಯ ವಿಷಯದಲ್ಲಿ ನಂಬಿಕೆ ಮೋಸ ಹೋಗುತ್ತಿರಬಹುದು, ನಂಬಿದ ವ್ಯಕ್ತಿಗಳೊಡನೆ ಮನಸ್ತಾಪ ವಾಗಬಹುದು, ನಿಮ್ಮ ಕೆಲವು ಮಾತುಗಳು ಕಠೋರವಾಗಿ ಜೀವನಕ್ಕೆ ಮುಳುವಾಗುವ ಸಾಧ್ಯತೆ ಇರಬಹುದು, ಇಂತಹ ಸಂದಿಗ್ಧ ಪರಿಸ್ಥಿತಿಗಳಿಗೆ ಪರಿಹಾರವಾಗಿ ಆದಿತ್ಯವಾರದಂದು ವಿಷ್ಣು ಸಹಸ್ರನಾಮವನ್ನು ಪಠನೆ ಮಾಡಿ ಸರಿ ಹೋಗುವುದು. ಶ್ರೀ ಸಿದ್ಧಿ ಆಂಜನೇಯಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, […]

ಮನಸ್ತಾಪದ ಸಮಸ್ಯೆಗಳಿಗೆ ಸರಳ ಪರಿಹಾರ ಮತ್ತು ದಿನ ಭವಿಷ್ಯ. Read More »

ಭವಿಷ್ಯ, ಲೈಫ್‍ಸ್ಟೈಲ್

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ಯಾದಗಿರಿ, ಡಿಸೆಂಬರ್.14. ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 7ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ತಹಸೀಲ್ದಾರ್ ಕಚೇರಿ ಮತ್ತು ನಿಗದಿತ ಸ್ಥಳಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಮತದಾರರು ಡಿಸೆಂಬರ್ 23ರವರೆಗೆ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. 01.11.2019ರ ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಅರ್ಹಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಈ ಹಿಂದೆ ನವೆಂಬರ್

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ Read More »

ಕರ್ನಾಟಕ

ವಿಖಾಯ ತಂಡದ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ ಡಿ.13. ತೀರಾ ಹದಗೆಟ್ಟಿದ್ದ ಆತೂರಿನಿಂದ ಆತೂರು ಬೈಲ್ ಸಂಪರ್ಕಿಸುವ ರಸ್ತೆಯನ್ನು ವಿಖಾಯದ ಆತೂರು ತಂಡವು ಶ್ರಮದಾನದ ಮೂಲಕ ದುರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು. ಮಸೀದಿ, ಶಾಲೆ ಹಾಗೂ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರು ಕ್ಲಸ್ಟರ್ ವಿಖಾಯ ತಂಡವು ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ತಿಗೊಳಿಸಿದರು. ಇದರಲ್ಲಿ ವಿಖಾಯ ಆ್ಯಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರು, ಫಾರೂಕ್ ಆತೂರು, ಶರೀಫ್ ಆತೂರು, ಜಲೀಲ್

ವಿಖಾಯ ತಂಡದ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಕುಜ ದೋಷಕ್ಕೆ ಸರಳ ಪರಿಹಾರ.

ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ. ಇಂದೇ ಕರೆಮಾಡಿ. 9945410150 ಜಾತಕದಲ್ಲಿ ಕುಜ ದೋಷವಿದ್ದಾಗ ಆತನಿಗೆ ಮದುವೆಯಲ್ಲಿ ಸಮಸ್ಯೆ ಉಂಟಾಗುತ್ತದೆ. ಸಣ್ಣ ಪುಟ್ಟ ವಿಷಯಗಳಿಗೆ ಕೋಪ ಹೆಚ್ಚಾಗಬಹುದು. ದುಡುಕಿನ ನಿರ್ಧಾರಗಳು ಅವರ ಜೀವನಕ್ಕೆ ಮಾರಕವಾಗಬಹುದು. ಸಂತಾನದಲ್ಲಿ ಸಮಸ್ಯೆಗಳು ಕಂಡುಬರುತ್ತದೆ. ಸಾಂಸಾರಿಕ ಜೀವನ ಅಸ್ತವ್ಯಸ್ಥ ವಾಗುವ ಸಾಧ್ಯತೆ ಇದೆ. ಇಂತಹ ಕುಜ ದೋಷ ನಿವಾರಣೆ ಮಾಡಲು ಶಾಸ್ತ್ರದಲ್ಲಿನ ಸರಳ ಪರಿಹಾರಗಳನ್ನು ತಪ್ಪದೇ ಆಚರಿಸಿ. ಪರಿಹಾರ ಮಾರ್ಗ: 1)ಅಂಗಾರಕ ಮಂತ್ರವನ್ನು ದಿನಕ್ಕೆ 11

ಕುಜ ದೋಷಕ್ಕೆ ಸರಳ ಪರಿಹಾರ. Read More »

ಭವಿಷ್ಯ, ಲೈಫ್‍ಸ್ಟೈಲ್

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿನಾಂಕ ಡಿಸೆಂಬರ್ 17, 18 ಮತ್ತು 19 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು. ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ತಾಲೂಕು  ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಳ್ಯ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ Read More »

ಕರಾವಳಿ

ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14    ಜಿಲ್ಲಾ ಗೃಹರಕ್ಷಕದಳ ದ.ಕ ಜಿಲ್ಲೆ, ಮಂಗಳೂರು ಇವರ ವತಿಯಿಂದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಡಿಸೆಂಬರ್ 15 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಗೃಹರಕ್ಷಕದಳ ಆವರಣ, ಮೇರಿಹಿಲ್‍ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಪೊಲೀಸ್ ಉಪ ಆಯುಕ್ತರು, ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರದವರು ಉಪಸ್ಥಿತರಿರುವರು.

ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ Read More »

ಕರಾವಳಿ

ಮಕ್ಕಳು ನಿರಾಳವಾಗಿ ಬಾಳಬೇಕು – ಗಾಯತ್ರಿ ಎನ್ ನಾಯಕ್

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.14  ಮಕ್ಕಳ ಹಕ್ಕುಗಳ ರಕ್ಷಣೆಗೆ, ಸಮಾಜದ ಹೊಣೆ ಹಾಗೂ ಸರ್ಕಾರದ ಪರಿಣಾಮಕಾರಿ ಕಾನೂನಿನ ಅಗತ್ಯವಿದೆ. ಮಕ್ಕಳು ಯಾವುದೇ ತೊಂದರೆಗಳಿಗೆ ಒಳಪಡದಂತೆ ಆನಂದದಿಂದ, ಯಾವುದೇ ಭಯ, ಕೊರತೆ ಇಲ್ಲದೇ ಬದುಕಿ ಬೆಳೆಯಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತೆ ಗಾಯತ್ರಿ ಎನ್ ನಾಯಕ್ ಹೇಳಿದರು.ಶುಕ್ರವಾರ ಮಿನಿವಿಧಾನಸೌಧ ಆವರಣದಲ್ಲಿರುವ ಎನ್.ಜಿ.ಒ ಹಾಲ್‍ನಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ನೇತೃತ್ವದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಲಾದ ಅಧಿಕಾರಿಗಳ ಜತೆಗಿನ ಮಕ್ಕಳ ಮುಖಾಮುಖಿ ಸಂವಾದವನ್ನು ಹೂವಿನ

ಮಕ್ಕಳು ನಿರಾಳವಾಗಿ ಬಾಳಬೇಕು – ಗಾಯತ್ರಿ ಎನ್ ನಾಯಕ್ Read More »

ಕರಾವಳಿ

ಕಾಸರಗೋಡು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗೆ ಹತ್ತು ವರ್ಷ ಕಠಿಣ ಸಜೆ

ಕಾಸರಗೋಡು, ಡಿ.13: ಹದಿನಾಲ್ಕರ ಹರೆಯದ ಅಪ್ರಾಪ್ತೆ ಬಾಲಕಿಗೆ ವಿವಾಹ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಪೊಕ್ಸೊ  ಕಾಯ್ದೆಯಂತೆ ಹತ್ತು ವರ್ಷ ಕಠಿಣ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಫು ನೀಡಿದೆ.   ಬಂದ್ಯೋಡು ಕುಬಣೂರಿನ ಯಶವಂತ ಯಾನೆ ಅಪ್ಪು (35) ಶಿಕ್ಷೆಗೊಳಗಾದ ಆರೋಪಿ. ಈತ 2014 ರ ಡಿಸಂಬರ್ ನಿಂದ 2015 ರ ಜನವರಿ 19ರ ತನಕ ಹಲವು ದಿನಗಳ

ಕಾಸರಗೋಡು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗೆ ಹತ್ತು ವರ್ಷ ಕಠಿಣ ಸಜೆ Read More »

ಕರಾವಳಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ  ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯಲಿದೆ. ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ.250 ಪ್ರತಿನಿಧಿ ಶುಲ್ಕ ನೀಡಿ ಡಿಸೆಂಬರ್ 12 ರಿಂದ ಜನವರಿ 14 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದೆ. ಅಖಿಲ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ  ನೋಂದಣಿ ಆರಂಭ Read More »

ಕರಾವಳಿ
Scroll to Top