ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13)
➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) ವೀಡಿಯೋ ಗಾಗಿ??ಕ್ಲಿಕ್ ಮಾಡಿ
ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) Read More »
ಕರಾವಳಿ➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) ವೀಡಿಯೋ ಗಾಗಿ??ಕ್ಲಿಕ್ ಮಾಡಿ
ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) Read More »
ಕರಾವಳಿಉಪ್ಪಿನಂಗಡಿ, ಡಿ.13: ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಅಪಹರಣ ಮಾಡಿದ ಆರೋಪದಲ್ಲಿ ಯುವಕರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಬಸಂತ್ ಸಿರ್ಸಾಗೆ(21) ಹಾಗೂ 17 ಹರೆಯದ ಯುವಕ (ಹೆಸರು ತಿಳಿದು ಬಂದಿಲ್ಲ)ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರು ತಮ್ಮ ಊರಿನ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರನ್ನು ಅಪಹರಿಸಿ ಕಾರ್ಮಿಕರಾಗಿ ದುಡಿಸುತ್ತಿದ್ದರೆನ್ನಲಾಗಿದೆ. ಅಲ್ಲದೆ ತನ್ನ ಸ್ನೇಹಿತರ ಬಾಡಿಗೆ ಮನೆಯಲ್ಲಿ ಬಾಲಕಿಯರಿಗೆ ವಾಸಿಸಲು ಅವಕಾಶ ಕಲ್ಪಿಸಿದ್ದರು. ಪ್ರಕರಣದ ಜಾಡು ಹಿಡಿದಿದ್ದ ಮಧ್ಯಪ್ರದೇಶದ ಪೊಲೀಸರು ತಮಗೆ ಸಿಕ್ಕಿರುವ ಮಾಹಿತಿ
ಕಿಡ್ನಾಪ್: ಮಧ್ಯ ಪ್ರದೇಶದ ಬಾಲಕಿಯರಿಬ್ಬರು ಉಪ್ಪಿನಂಗಡಿಯಲ್ಲಿ ಪತ್ತೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಧಾರವಾಡ, ಡಿ.13. ಗ್ರಾಮ ಪಂಚಾಯತ್ ಸದಸ್ಯೆಯ ಪತಿಯೋರ್ವ ತನ್ನ ಹೆಂಡತಿಯೊಂದಿಗಿದ್ದ ಖಾಸಗಿ ಕ್ಷಣಗಳನ್ನು ವಾಟ್ಸಪ್ ಗ್ರೂಪ್ ಗೆ ಅಪ್ಲೋಡ್ ಮಾಡಿ ಪ್ರಮಾದ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗ್ರಾಮವೊಂದರ ಪಂಚಾಯತ್ ಸದಸ್ಯೆಯ ಪತಿಯು ತನ್ನ ಪತ್ನಿಯೊಂದಿಗೆ ನಡೆಸಿದ ಕಾಮಕೇಳಿಯ ದೃಶ್ಯವನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಪೊಲೀಸರು ರಚಿಸಿದ ವಾಟ್ಸಪ್ ಗ್ರೂಪ್ ಒಂದರಲ್ಲಿ ಶೇರ್ ಮಾಡಿದ್ದಾನೆ. ಈ ಗ್ರೂಪಿನಲ್ಲಿ ಪೊಲೀಸರು ಮಾತ್ರವಲ್ಲದೆ ವಿವಿಧ ನಾಗರಿಕರು ಇದ್ದುದರಿಂದ ವೀಡಿಯೋ ಕ್ಷಣಮಾತ್ರದಲ್ಲಿ ವಿವಿಧ
ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್ Read More »
ಕರ್ನಾಟಕಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಪಡೆಯಲು ಇಂದೇ ಕರೆಮಾಡಿ. 9945410150 ಹೋಟೆಲ್ ನಲ್ಲಿ ಬರುವ ಗ್ರಾಹಕರ ಸಂಖ್ಯೆ ಕಡಿಮೆಯಾಗುತ್ತಿದ್ದರೆ ಅಥವಾ ತೀವ್ರತರನಾದ ಪೈಪೋಟಿಗಳು ಹೆಚ್ಚಾಗಿ ಸಮಸ್ಯೆ ಅನುಭವಿಸುತ್ತಿದ್ದರೇ, ನೀವು ನಿಮ್ಮ ಉದ್ದಿಮೆಯನ್ನು ಜನಾಕರ್ಷಣೆ ಪಡೆಯಲು ಹರಸಾಹಸ ಪಡುತ್ತಿರಬಹುದು, ಪ್ರತಿಯೊಂದು ಹಂತಗಳಲ್ಲಿ ಕಷ್ಟಗಳು ಎದುರಾಗಿ ಹತಾಶ ಸ್ಥಿತಿ ತಲುಪಿರ ಬಹುದು ಅಥವಾ ನಿಮ್ಮ ಉದ್ದಿಮೆಯ ನಷ್ಟದಿಂದ ಜರ್ಜರಿತಗೊಂಡಿರಬಹುದು, ಕೆಲಸಗಾರರ ತೀವ್ರತರನಾದ ಒತ್ತಡಗಳು ನಿಮ್ಮನ್ನು ಘಾಸಿಗೊಳಿಸುವುದು ಇಂತಹ ಜಂಜಾಟಗಳಿಂದ ನೀವು ವಿಮುಕ್ತಿ ಪಡೆಯಲು ಬಯಸಿದ್ದಲ್ಲಿ
ಹೋಟೆಲ್ ಉದ್ದಿಮೆ ಪ್ರಗತಿ ಯಾಗುವ ಶಾಸ್ತ್ರಾಧಾರಿತ ಪರಿಹಾರ. Read More »
ಭವಿಷ್ಯ, ಲೈಫ್‍ಸ್ಟೈಲ್(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಗಾಜು ಒಡೆದು 15 ಲಕ್ಷ ಹಣ ಎಗರಿಸಿ ಪರಾರಿಯಾದ ಘಟನೆ ಶುಕ್ರವಾರದಂದು ಮಂಗಳೂರಿನಲ್ಲಿ ನಡೆದಿದೆ. ನಗರದ ಚಿಲಿಂಬಿ ಸೌತ್ ಇಂಡಿಯನ್ ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಹುಂಡೈ ಐ20 ಕಾರಿನಲ್ಲಿ 15 ಲಕ್ಷ ರೂ. ಹಣ ಇರಿಸಲಾಗಿತ್ತು ಎನ್ನಲಾಗಿದೆ. ಬೈಕಿನಲ್ಲಿ ಹೆಲ್ಮೆಟ್ ಧರಿಸಿ ಆಗಮಿಸಿದ ಇಬ್ಬರು ಆಗಂತುಕರು ಕಾರಿನ ಗಾಜು ಪುಡಿಗೈದು ದರೋಡೆ ನಡೆಸಿದ್ದಾರೆ. ಈ ಕೃತ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಬರ್ಕೆ
(ನ್ಯೂಸ್ ಕಡಬ) newskadaba.com, ಆತೂರು, ಡಿ.13 ಕರ್ನಾಟಕ ರಾಜ್ಯ ಫೈಝೀಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಮಡಿಕೇರಿ ಗಾಂಧಿ ಮೈದಾನ ದಲ್ಲಿ ಡಿಸೆಂಬರ್ 13 ರಂದು ಬೃಹತ್ ಸುನ್ನೀ ಆದರ್ಶ ಸಮ್ಮೇಳನದ ಪೋಸ್ಟರ್ ಬಿಡುಗಡೆಯನ್ನು ಆತೂರು ಮದ್ರಸ ಮೇನೇಜ್ಮೆಂಟ್ ಕೋಶಾಧಿಕಾರಿ ಮತ್ತು ಮುಹ್ಯುದ್ದೀನ್ ಜುಮಾ ಮಸೀದಿ ಆತೂರು ಅಧ್ಯಕ್ಷರಾದ ಹೈದರ್ ಕಲಾಯಿ ಜುಮಾ ನಮಾಜ್ ನಂತರ ಆತೂರು ಮುಹ್ಯುದ್ದೀನ್ ಜುಮಾ ಮಸೀದಿಯಲ್ಲಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಮುಹ್ಯುದ್ದೀನ್ ಜುಮಾ ಮಸೀದಿ ಆತೂರು ಇದರ ಖತೀಬರು ಅಬೂಹಫೀಝ ಕೆ.ಎಂ.ಎಚ್.ಫಾಝಿಲ್ ಹನೀಫಿ,
ಸುನ್ನೀ ಆದರ್ಶ ಸಮ್ಮೇಳನದ ಪೋಸ್ಟರ್ ಬಿಡುಗಡೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಡಿ.13. ಕೇರಳದಲ್ಲಿ ಚಿನ್ನಾಭರಣ ಕಳವು ನಡೆಸಿದ ಅಲ್ಲಿಯ ವ್ಯಕ್ತಿಯೋರ್ವ ಕಡಬದಲ್ಲಿ ವಾಸವಿರುವ ಆತನ ಸಹೋದರನ ಮೂಲಕ ಕಡಬದ ಜ್ಯುವೆಲ್ಲರ್ಸ್ ಮಳಿಗೆಯೊಂದಕ್ಕೆ ಚಿನ್ನವನ್ನು ಮಾರಾಟ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕೇರಳ ಮೂಲದ ಖಾದರ್ ಎಂಬಾತನನ್ನು ಕಡಬಕ್ಕೆ ಕರೆತಂದ ಕೇರಳ ಪೊಲೀಸರು ಕಡಬದ ಜ್ಯುವೆಲ್ಲರಿ ಅಂಗಡಿಗೆ ತೆರಳಿ ಚಿನ್ನವನ್ನು ಮಾರಾಟ ಮಾಡಿರುವ ಬಗ್ಗೆ ಶುಕ್ರವಾರದಂದು ತನಿಖೆ ನಡೆಸಿದ್ದಾರೆ. ಕೇರಳ ನಿವಾಸಿ ಖಾದರ್ ಎಂಬಾತ ಚಿನ್ನವನ್ನು ಕಳವುಗೈದು ಸ್ವಲ್ಪ ಚಿನ್ನವನ್ನು ಕಡಬದ ಕೇಪು ನಿವಾಸಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿಯೊರ್ವಳು ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕುಳಾಯಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಯುವಕನೋರ್ವ ಕಾರನ್ನು ಚಲಾಯಿಸುತ್ತಿದ್ದು, ಕಾರಿನಲ್ಲಿ ಯುವತಿಯೊರ್ವಳು ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದನ್ನು ಬೇರೆ ವಾಹನದಲ್ಲಿ ತೆರಳುತ್ತಿರುವವರು ಗಮನಿಸಿದ್ದಾರೆ. ಅನುಮಾನಗೊಂಡು ವಾಹನ ಸವಾರರು ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ, ಕಾರನ್ನು ಚಲಾಯಿಸುತ್ತಿದ್ದ ಯುವಕ ಕಾರು ನಿಲ್ಲಿಸದೆ ಮುಂದಕ್ಕೆ ಹೋಗಿದ್ದಾನೆ. ಸ್ಥಳೀಯರು ಕಾರನ್ನು ಬೆನ್ನಟ್ಟಿ ತಡೆದು ಪ್ರಶ್ನಿಸಿದಾಗ ಯುವಕ ಪರಾರಿಯಾಗಿದ್ದಾನೆ. ಸ್ಥಳೀಯರು
ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞೆ ತಪ್ಪಿದ ಯುವತಿ ➤ ಮುಂದೇನಾಯ್ತು ಗೊತ್ತೇ..? Read More »
ಕರಾವಳಿಕೋಲ್ಕತಾ, ಡಿ.13: ತೀವ್ರ ಚರ್ಚೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ನಿನ್ನೆಯಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಾವು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು
ಕೇರಳ, ಪಂಜಾಬ್ ಬಳಿಕ ಪಶ್ಚಿಮ ಬಂಗಾಳದಿಂದ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ Read More »
ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13 2019-20ನೇ ಸಾಲಿಗೆ 2 ವರ್ಷಗಳ ಐಟಿಐ/ ದ್ವಿತೀಯ ಪಿ.ಯು.ಸಿ (ವಿಜ್ಞಾನ)/ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಸಂಜೆ ಡಿಪ್ಲೋಮಾಗೆ ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಗೆ ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್ 28 ರ ಒಳಗೆ ಅರ್ಜಿಯನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ ನಿಂದ ಡೌನ್ ಲೋಡ್
ಸಂಜೆ ಡಿಪ್ಲೋಮಾ ಪ್ರವೇಶ- ಅರ್ಜಿ ಆಹ್ವಾನ Read More »
ಕರಾವಳಿ