ಮೀನುಗಾರಿಕೆ : ಮೀನಿನ ಕನಿಷ್ಟ ಗಾತ್ರ ನಿಗದಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.11  ಮೀನುಗಾರಿಕೆಯಲ್ಲಿ ದೊರೆತ ಸಣ್ಣ ಮೀನುಗಳನ್ನು ಫಿಶ್ ಮೀಲ್ ಪ್ಲಾಂಟ್ / ಸುರುಮಿ ಘಟಕಗಳಿಗೆ ಕಚ್ಛಾ ವಸ್ತುವಾಗಿ ಉಪಯೋಗಿಸಲಾಗುತ್ತಿದೆ. ಸಣ್ಣ ಮೀನುಗಳನ್ನು ಹಿಡಿಯುವುದರಿಂದ, ಮುಂದೆ ಮೀನಿನ ಸಂಪತ್ತು ಹೆಚ್ಚಳಕ್ಕೆ ತೊಂದರೆಯಾಗಿ ಮೀನಿನ ಉತ್ಪಾದನೆಯು ಸಹ ಕಡಿಮೆಯಾಗುವುದು ಎನ್ನುವ ಹಿನ್ನೆಲೆಯಲ್ಲಿ ಮೀನಿನ ಕನಿಷ್ಟ ಕಾನೂನಾತ್ಮಕ ಗಾತ್ರವನ್ನು ಸರ್ಕಾರ ನಿಗದಿಗೊಳಿಸಿದೆ. ನಿಗದಿಗೊಳಿಸಲಾದ ಮೀನಿನ ಕನಿಷ್ಟ ಕಾನೂನಾತ್ಮಕ ಗಾತ್ರದ ವಿವರ : ಬೂತಾಯಿ-10.0 ಸೆಂಟಿ ಮೀಟರ್, ಬಂಗುಡೆ-14.0 ಸೆಂಟಿ ಮೀಟರ್, ಪಾಂಬೊಲ್-46.0 ಸೆಂಟಿ ಮೀಟರ್,, ಅಂಜಲ್-50.0 […]

ಮೀನುಗಾರಿಕೆ : ಮೀನಿನ ಕನಿಷ್ಟ ಗಾತ್ರ ನಿಗದಿ Read More »

ಕರಾವಳಿ

2002ರ ಗುಜರಾತ್ ಗಲಭೆ ಪ್ರಕರಣ:  ಮೋದಿ ಸರಕಾರಕ್ಕೆ ಕ್ಲೀನ್ ಚಿಟ್

ಗುಜರಾತ್, ಡಿ.11: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್’ಚಿಟ್ ನೀಡಿದೆ. ಗಲಭೆ ಪ್ರಕರಣ ಕುರಿತು ನಾನಾವತಿ ಆಯೋಗ ಸಿದ್ಧಪಡಿಸಿರುವ ವರದಿಯನ್ನು ಗುಜರಾತ್ ರಾಜ್ಯದ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ. ದಂಗೆ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ದಂಗೆ ಕುರಿತು ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಗಲಭೆಯಲ್ಲ. ದಂಗೆಯನ್ನು ನಿಯಂತ್ರಿಸಲು ಮೋದಿಯವರು ಯತ್ನ ನಡೆಸಿದ್ದರು

2002ರ ಗುಜರಾತ್ ಗಲಭೆ ಪ್ರಕರಣ:  ಮೋದಿ ಸರಕಾರಕ್ಕೆ ಕ್ಲೀನ್ ಚಿಟ್ Read More »

ರಾಷ್ಟ್ರೀಯ ನ್ಯೂಸ್

ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿ: ಕೊಠಡಿಗೆ  ಬೀಗ ಹಾಕಿದ ಶಿಕ್ಷಕಿ

ಪಾಲಾಕಾಡ್‌, ಡಿ.11: ತರಗತಿಯಲ್ಲಿ ನಿದ್ದೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ನೋಡದೆ ಕೊಠಡಿಗೆ ಬೀಗ ಹಾಕಿದ ಪರಿಣಾಮ ಶಾಲೆ ಬಿಟ್ಟು ಒಂದು ಗಂಟೆ ತರಗತಿಯೊಳಗೆ ಉಳಿದ ಘಟನೆ ಇಲ್ಲಿನ ಒಟ್ಟಪಾಲಂನಲ್ಲಿ ನಡೆದಿದೆ. ಸೋಮವಾರ ಸಂಜೆ ತರಗತಿಯಲ್ಲೇ  ವಿದ್ಯಾರ್ಥಿನಿ ನಿದ್ದೆಗೆ ಜಾರಿದ್ದು ತರಗತಿಗೆ ಬೀಗ ಹಾಕಲು ಬಂದ ಶಿಕ್ಷಕಿ ತರಗತಿಯಲ್ಲಿ ವಿದ್ಯಾರ್ಥಿಗಳಿದ್ದಾರೆಯೇ ಎಂದು ಪರಿಶೀಲನೆ ನಡೆಸದೆ ಬೀಗ ಹಾಕಿದ್ದಾರೆ ಎಂದು ತಿಿಳಿದು ಬಂದಿದೆ. ಶಾಲಾ ಅವಧಿ ಮುಗಿದು ಒಂದು ಗಂಟೆ ಕಳೆದರು ವಿದ್ಯಾರ್ಥಿನಿ ಮನೆಗೆ ಹಿಂದಿರುಗದ ಕಾರಣದಿಂದಾಗಿ ವಿದ್ಯಾರ್ಥಿನಿಯನ್ನು ಹುಡುಕಾಡಿದ್ದು ಶಾಲೆಗೆ

ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿ: ಕೊಠಡಿಗೆ  ಬೀಗ ಹಾಕಿದ ಶಿಕ್ಷಕಿ Read More »

ರಾಷ್ಟ್ರೀಯ ನ್ಯೂಸ್

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು, ಡಿ.11:   ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಬೆಳಗ್ಗೆ  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಯಾವುದೇ ಗಾಳಿ ಸುದ್ದಿಗೆ ಕಿವಿಕೊಡಬೇಡಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಈ  ವದಂತಿಯ ಕುರಿತು ಟ್ವೀಟ್‌ ಮಾಡಿರುವ ಅವರು, “ನಾನು ಆರೋಗ್ಯವಾಗಿದ್ದೇನೆ, ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಆತಂಕ ಪಡುವ ಅಗತ್ಯ ಇಲ್ಲ” ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಏರಿಕೆಯಾಗಿ, ಎದೆನೋವು ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು.

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್ Read More »

ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿ.11: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಕಾರ್ಕಳ: ತಂದೆಯಿಂದಲೇ ಮಗನ ಹತ್ಯೆ

ಕಾರ್ಕಳ, ಡಿ.11: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನ ಮಧ್ಯೆ ಜಗಳ ನಡೆದು ತಂದೆ, ಮಗನನ್ನು ಕೊಲೆ ಮಾಡಿದ ಘಟನೆ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದವರನ್ನು  ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಎಂದು ಗುರುತಿಸಲಾಗಿದೆ. ಈತನ ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಈ ದುರ್ಘಟನೆ ನಡೆದಿದೆ. ವಿಕ್ಟರ್ ಡಿಸೋಜಾ ತನ್ನ ಮಗನನ್ನು ಚೂರಿಯಿಂದ ಇರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು

ಕಾರ್ಕಳ: ತಂದೆಯಿಂದಲೇ ಮಗನ ಹತ್ಯೆ Read More »

ಕರಾವಳಿ

ಪೌರತ್ವ ಮಸೂದೆ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ: ಎಎಸ್ ಯು

ಹೊಸದಿಲ್ಲಿ, ಡಿ.11: ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೆ ಇದನ್ನು ಪ್ರಶ್ನಿಸಿ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಸಂಘಟನೆಯ ಮುಖ್ಯ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ವಿರೋಧಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಮಸೂದೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಮಸೂದೆ ನಮ್ಮ ಹಕ್ಕುಗಳನ್ನು ಕಸಿಯುತ್ತದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು. ವಿಭಜನಕಾರಿ ಬಿಜೆಪಿ ಈಶಾನ್ಯ ಪ್ರದೇಶದಲ್ಲಿ ಧ್ರುವೀಕರಣಕ್ಕೆ ಯತ್ನಿಸುತ್ತಿದೆ. ಸಿಎಬಿ ವಿರುದ್ಧ ಕಾನೂನಿನ ಮೊರೆ ಹೋಗುತ್ತೇವೆ, ಸುಪ್ರೀಂ ಕೋರ್ಟ್

ಪೌರತ್ವ ಮಸೂದೆ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ: ಎಎಸ್ ಯು Read More »

ರಾಷ್ಟ್ರೀಯ ನ್ಯೂಸ್

ಹಠಾತ್ತನೆ ಕುಸಿತ ಕಂಡ ಈರುಳ್ಳಿ ದರ ➤ ಹೊಸ ದರ ಎಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.11. ರಾತ್ರಿ ಬೆಳಗಾಗುವುದರೊಳಗೆ ಏಕಾಏಕಿ ಬೆಲೆ ಏರಿಕೆಗೊಂಡು ಗಗನಮುಖಿಯಾಗಿದ್ದ ಈರುಳ್ಳಿ ದರವು ಇದೀಗ ಹಠಾತ್ತನೆ ಇಳಿಮುಖವಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಮಳೆ ಹಾನಿಯಿಂದಾಗಿ ಪೂರೈಕೆ ಕೊರತೆ ಉಂಟಾದ ಪರಿಣಾಮ ಕೆಜಿಗೆ 200 ರೂ. ಆಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ದರವು ಇದೀಗ ಹಠಾತ್‌ ಕುಸಿದಿದ್ದು, ಕೆಜಿಗೆ 60 ರೂ. ಗೆ ಬಂದು ತಲುಪಿದೆ. ವಿವಿಧೆಡೆಯಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ತರಿಸಲಾಗಿರುವುದರಿಂದ ಬೆಲೆ ಇಳಿಕೆಗೆ ಕಾರಣವಾಗಿದೆ ಎನ್ನಲಾಗಿದೆ.

ಹಠಾತ್ತನೆ ಕುಸಿತ ಕಂಡ ಈರುಳ್ಳಿ ದರ ➤ ಹೊಸ ದರ ಎಷ್ಟು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.11. ಅಪ್ರಾಪ್ತೆ ವಿದ್ಯಾರ್ಥಿನಿಯೋರ್ವಳ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ದೇವಿನಗರ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಹಸೈನಾರ್ (25) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಪುಸಲಾಯಿಸಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡವು

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿಯ ಬಂಧನ Read More »

ಕರಾವಳಿ

ಪ್ರೀತಿಪಾತ್ರರು ದೂರವಾಗಿದ್ದರೆ ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ.

ನಿಮ್ಮ ಪ್ರೀತಿ ಅಥವಾ ಸ್ನೇಹದಲ್ಲಿ ಬಿರುಕು ಮೂಡಿದ್ದರೆ, ಅವರು ಮತ್ತೆ ಒಂದಾಗಲು ನೀವು ಹಪಹಪಿಸುತ್ತಿರಬಹುದು, ಇಂತಹ ಪ್ರಮೇಯಗಳಿಗೆ ಪರಿಹಾರವಾಗಿ ದೂರವಾಗಿರುವವರ ಹೆಸರನ್ನು ತಾಮ್ರದ ತಗಡಿನಲ್ಲಿ ಬರೆಯಬೇಕು ಇದನ್ನು ನಸುಕಿನ ಜಾವದಲ್ಲಿ ಬಿಳಿ ಎಕ್ಕದ ಗಿಡಕ್ಕೆ ದಾರದಿಂದ ಕಟ್ಟಿ. ಶ್ರೀ ಮಹಾವಿಷ್ಣು ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ,

ಪ್ರೀತಿಪಾತ್ರರು ದೂರವಾಗಿದ್ದರೆ ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ. Read More »

ಭವಿಷ್ಯ
Scroll to Top