ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ
(ನ್ಯೂಸ್ ಕಡಬ) newskadaba.com, ಕಡಬ, ಡಿ.10 ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾ ಸಮಿತಿಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಈ ರಾಜ್ಯದಲ್ಲಿ ಸುಭದ್ರ ಸರಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಸಂದೇಶ ನೀಡಿ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಅಲ್ಪ ಸಂಖ್ಯಾತ ಮೊರ್ಛದ ಅಧ್ಯಕ್ಷ […]
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ Read More »
ಕರಾವಳಿ






