ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9 ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019ರನ್ವಯ ಪಟ್ಟಣ ವ್ಯಾಪಾರ ಸಮಿತಿಗೆ ಬೀದಿ ಬದಿ ವ್ಯಾಪಾರಗಳಲ್ಲಿ ತೊಡಗಿರುವ 10 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ನಿಗಧಿಪಡಿಸಿದ ಅವಧಿ ಡಿಸೆಂಬರ್ 9 ರಿಂದ 13 ರವರೆಗೆ ಬೆಳಿಗ್ಗೆ ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ, ನಾಮಪತ್ರಗಳನ್ನು ಪರಿಶೀಲಿಸುವ ದಿನ […]
ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ Read More »
ಕರಾವಳಿ



