ಬದುಕು ಕಟ್ಟಿಕೊಟ್ಟ ಕುಕ್ಕುಟೋದ್ಯಮ ➤ ಕಾಡ ಕೋಳಿ ಸಾಕಣೆಯಲ್ಲಿ ಯಶ ಕಂಡ ಕಡಬದ ತೋಮಸ್

✍? ಕಿರಣ್ ಕಡಬ (ನ್ಯೂಸ್ ಕಡಬ) newskadaba.com ಕವರ್ ಸ್ಟೋರಿ. ಕೃಷಿ ಕಾಯಕದಲ್ಲಿ ನಿರತರಾದ ಹಲವಾರು ಕೃಷಿಕರು ಉಪಕಸುಬಾಗಿ ಕೋಳಿ ಸಾಕಾಣೆಯನ್ನು ಲಾಭದಾಯಕ ಉದ್ಯಮವಾಗಿ ಕಂಡುಕೊಂಡಿದ್ದಾರೆ. ನಾಟಿಕೋಳಿ, ಬ್ರಾಯ್ಲರ್, ಟೈಸನ್, ಗಿರಿರಾಜ ಕೋಳಿಯಲ್ಲಿರುವ ವಿಧಗಳು. ಪ್ರತಿ ತಳಿಗಳಿಗೂ ಅದರದೆ ಆದ ಸಾಕಾಣಿಕ ಪದ್ದತಿಗಳಿವೆ ಇಲ್ಲೊಬ್ಬ ರೈತ ಇತರ ಕೃಷಿ ಚಟುವಟಿಕೆಗಳೊಂದಿಗೆ “ಕಾಡಾ” ಕೋಳಿ ಸಾಕಾಣಿಕೆಯಲ್ಲಿ ಸೈ ಎನಿಸಿಕೊಂಡಿದ್ದಾರೆ. ಕಾಡಾ ಕೋಳಿ ಎಂದರೆ ಕಾಡು ಕೋಳಿ ಅಲ್ಲ. ಜಪಾನಿ ಕೊಯಿಲ್ ಎಂದು ಕರೆಸಿಕೊಳ್ಳುವ ಇದು ಕರ್ನಾಟಕದ ನೆರೆ ರಾಜ್ಯ […]

ಬದುಕು ಕಟ್ಟಿಕೊಟ್ಟ ಕುಕ್ಕುಟೋದ್ಯಮ ➤ ಕಾಡ ಕೋಳಿ ಸಾಕಣೆಯಲ್ಲಿ ಯಶ ಕಂಡ ಕಡಬದ ತೋಮಸ್ Read More »

ವಿಶೇಷ ಲೇಖನಗಳು

ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಗಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಗ್ಗವೊಂದನ್ನು ಎಡವಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಂಬಾರು ನಿವಾಸಿ ಮೋನಪ್ಪ ಗೌಡ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಎಡವಿ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಹೈದರ್ ಹಿಂದುಸ್ತಾನ್ ಹಾಗೂ ರಿಕ್ಷಾ ಚಾಲಕ ಸಿದ್ದೀಕ್ ಎಂಬವರು ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಬಳಿಕ ಅವರ ಕೊಂಬಾರಿನ ಮನೆಗೆ ಕರೆದೊಯ್ದಿದ್ದಾರೆ.

ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಗಾಯ Read More »

ಕರಾವಳಿ

ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ಉತ್ತಮ ಹವ್ಯಾಸಗಳು, ಒಳ್ಳೆಯ ಸ್ನೇಹಿತರು ಹಾಗೂ ಪರಿಸರ ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆ, ಭಾವಾದೇಶಗಳಿಗೆ ಸೂಕ್ತ ಪರಿಹಾರ ಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಪರಿಣಾಮ ಎಂಬ ಕಾರ್ಯಗಾರದಲ್ಲಿ ಭಾಗವಹಿಸಿದ ಅಕ್ಷತ ಕಾಮತ್, ಆಪ್ತ ಸಮಾಲೋಚಕಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬದಲಾವಣೆಗಳು ಹಾರ್ಮೋನ್‍ಗಳ ಕಾರಣದಿಂದ ಉಂಟಾಗುವವು.  ಉತ್ತಮ ಆಹಾರ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆಯ ಮೂಲಕ

ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಕಾರ್ಯಾಗಾರ Read More »

ಕರಾವಳಿ

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.08. ಅಕ್ರಮವಾಗಿ ಗೋವನ್ನು ವಧಿಸಿ ಕಂಟೈನರ್ ನಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಕಂಟೈನರ್ ಸಹಿತ 800 ಕೆಜಿ ಗೋ ಮಾಂಸವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ಉಪ್ಪಿನಂಗಡಿ ಪೊಲೀಸರು ತಪಾಸಣೆ ನಿರತರಾಗಿದ್ದ ವೇಳೆ ಕಂಟೈನರ್ ಲಾರಿಯೊಂದರಲ್ಲಿ ಯಾರಿಗೂ ಅನುಮಾನ ಬಾರದಂತೆ ಭಾರೀ ಪ್ರಮಾಣದ ದನದ ಮಾಂಸ ಸಾಗಾಟ ಮಾಡಲಾಗುತ್ತಿರುವುದು ಕಂಡು ಬಂದಿದೆ. ಕಂಟೈನರ್

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳ್ತಂಗಡಿ, ಡಿ.8: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲು ಧರ್ಮಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು. ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಿಗೆ ನಾನು ಮತ್ತು ನಮ್ಮ ಸಚಿವರು ಎರಡು ಬಾರಿ ಭೇಟಿ ನೀಡಿ ಪ್ರಚಾರ ನಡೆಸಿದ್ದೇವೆ. ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ

ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ Read More »

ಕರಾವಳಿ

ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ  ರವಿವಾರ ನಡೆದಿದೆ. ಮೃತರನ್ನು  ಅಡ್ಡೂರು ನಿವಾಸಿ ಹಮೀದ್  ಎಂದು ಗುರುತಿಸಲಾಗಿದೆ. ಅರ್ಕುಳದ ಹಾಲ್‌ವೊಂದರಲ್ಲಿ ರವಿವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ಹಮೀದ್  ವಾಪಸಾಗುತ್ತಿದ್ದ ಸಂದರ್ಭ ಈ ಅವಘಡ ನಡೆದಿದೆ. ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ನೊಂದಿಗೆ ರಸ್ತೆಗೆಸೆಯಲ್ಪಟ್ಟ ಸವಾರ

ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ

ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ

ಹೊಸದಿಲ್ಲಿ, ಡಿ.8: ದಿಲ್ಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದ ಭೀಕರ ಅಗ್ನಿ ದುರಂತದ ಸಾವಿನ ಸಂಖ್ಯೆ 43 ರಕ್ಕೇರಿದೆ. ಅಲ್ಲದೆ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಈಗಾಗಲೇ 50 ಅಗ್ನಿಶಾಮಕ ದಳ ವಾಹನಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಘಟನೆ ಮುಂಜಾನೆ ನಡೆದಿರುವುದರಿಂದ ಎಲ್ಲ ಕಾರ್ಮಿಕರು ನಿದ್ರೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಕಟ್ಟಡದೊಳಗೆ ಸುಮಾರು 60-70 ಕಾರ್ಮಿಕರಿದ್ದರು.ಘ ಟನೆಯಿಂದ ಮೃತಪಟ್ಟ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದಿಲ್ಲಿಯಲ್ಲಿ ಉಂಟಾದ ಅಗ್ನಿ ದುರಂತ ಭಯಾನಕ 

ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಇಂದು ಬೆಳ್ತಂಗಡಿಗೆ ಮುಖ್ಯಮಂತ್ರಿ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ, ಡಿ.8: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಡಿ.8ರಂದು ಮುಖ್ಯಮಂತ್ರಿ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ  ವಿವಿಧ ಡಿಪೊದ 250 ಕೆಎಸ್ಸಾರ್ಟಿಸಿ ಬಸ್‌ಗಳನ್ನು ನಿಯೋಜಿಸಲಾಗಿದ್ದು, ಇದರಿಂದ ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಬಸ್ ಸಂಖ್ಯೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇಂದು ಬೆಳ್ತಂಗಡಿಗೆ ಮುಖ್ಯಮಂತ್ರಿ: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ

BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು

ಹೊಸದಿಲ್ಲಿ, ಡಿ.8: ಭಾರೀ ಅಗ್ನಿ ಅವಘಡ ಉಂಟಾಗಿ 30ಕ್ಕೂ ಅಧಿಕ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಇಲ್ಲಿ ನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದಿದೆ. 15 ಅಧಿಕ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಕಟ್ಟಡದ ಒಳಗಡೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ  ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, ನಾವು ಇದುವರೆಗೆ ಹಲವು ಮಂದಿಯನ್ನು ಕಟ್ಟಡ ಒಳಗಿನಿಂದ ಕಾಪಾಡಿ ಆಸ್ಪತ್ರೆಗೆ

BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ

ಉಳ್ಳಾಲ, ಡಿ.8: ಶಂಕಿತ ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉಳ್ಳಾಲದ ಕುತ್ತಾರಿನ ತೇವುಲ ನಿವಾಸಿ ಮನೋಜ್ ಕುಮಾರ್(28) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮನೋಜ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ಗುಣವಾಗದ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಳ್ಳಾಲ: ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ Read More »

ಕರಾವಳಿ
Scroll to Top