ಕೆಎಸ್‍ಆರ್ ಟಿಸಿಯಲ್ಲಿ ತಾಂತ್ರಿಕ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ, ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 4. ಐ.ಟಿ.ಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಶಿಶಿಕ್ಷು ವೃತ್ತಿಯ ಹೆಸರು- ಪಾಸಾ- ಒಟ್ಟು ಸ್ಥಾನಗಳ ಸಂಖ್ಯೆ-20, […]

ಕೆಎಸ್‍ಆರ್ ಟಿಸಿಯಲ್ಲಿ ತಾಂತ್ರಿಕ ತರಬೇತಿ- ಅರ್ಜಿ ಆಹ್ವಾನ Read More »

ಕರಾವಳಿ

ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕನ್ನಡ ಸಾಹಿತ್ಯ ಪರಿಷತ್ತಿನ 2019-20 ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿಸೆಂಬರ್ 27, 28, 29 ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 18 ರ ನಂತರವು ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇವರಲ್ಲಿ ವಿಚಾರಿಸಬೇಕು,

ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ Read More »

ಕರಾವಳಿ

ಉಚಿತ ಕಂಪ್ಯೂಟರ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು, ಇಲ್ಲಿ ಬೇಸಿಕ್ ಕಂಪ್ಯೂಟರ್ ತರಬೇತಿ ನಿರಂತರ ನಡೆಯುತ್ತಿದ್ದು, ತರಬೇತಿ ಪಡೆಯಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ನೋಂದಣಿ ಮಾಡಬಹುದಾಗಿದೆ, ತರಬೇತಿಯು ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರ ಪಾಲಿಕೆ ಕಟ್ಟಡ ಲಾಲ್ ಭಾಗ್ ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಉಚಿತ ಕಂಪ್ಯೂಟರ್ ತರಬೇತಿ Read More »

ಕರಾವಳಿ

ಪ್ರಜ್ಞಾ ಸಲಹಾ ಕೇಂದ್ರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಜಿತ ಪ್ರಜ್ಞಾ ಸ್ವಾಧಾರ ಗೃಹಕ್ಕೆ ಮಾಸಿಕ ರೂ. 5,000 ಗೌರವಧನ ನೆಲೆಯಲ್ಲಿ ಕಾರ್ಯ ನಿರ್ವಹಿಸಲು ಎಂಟನೇ ತರಗತಿ ವಿದ್ಯಾರ್ಹತೆ ಹೊಂದಿರುವ 18 ರಿಂದ 38 ವರ್ಷ ವಯೋಮಿತಿಯುಳ್ಳ ಅರ್ಹ ಮಹಿಳಾ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಜ್ಞಾ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಇಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ರಾತ್ರಿ ಪಾಳಿ ಹುದ್ದೆಗೆ ಮಾಸಿಕ ರೂ. 10,000 ಗೌರವಧನ ನೆಲೆಯಲ್ಲಿ ಕಾರ್ಯ ನಿರ್ವಹಿಸಲು ಬಿ.ಎ

ಪ್ರಜ್ಞಾ ಸಲಹಾ ಕೇಂದ್ರ – ಅರ್ಜಿ ಆಹ್ವಾನ Read More »

ಕರಾವಳಿ

ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ

ಲಖನೌ, ಡಿ.7: ಹೈದರಾಬಾದ್‌ನ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ ರೀತಿಯಲ್ಲಿ ನನ್ನ ಮಗಳ ಮೇಲೆ ಅಟ್ಟಹಾಸ ಮೆರೆದ ಕಾಮುಕರನ್ನೂ ಎನ್‌ಕೌಂಟರ್ ಮಾಡುವಂತೆ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹಿಸಿದ್ದಾರೆ. ಉತ್ತರಪ್ರದೇಶದ ಉನ್ನಾವೋದಲ್ಲಿ 5 ಮಂದಿ ಕಾಮುಕರು 20 ವರ್ಷದ ಯುವತಿ ಮೇಲೆ ಅತ್ಯಚಾರ ನಡೆಸಿದ್ದರು. ಇದರ ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಬೆಂಕಿ ಹಚ್ಚಿ ಕೊಲೆಗೆತ್ನಿಸಿದ್ದರು. ಇದರಿಂದ ಸಂತ್ರಸ್ತೆ ಶೇ.90 ಸುಟ್ಟ ಗಾಯಗೊಂಡು ಗಂಭೀರಾವಸ್ಥೆಯಲ್ಲಿ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ,

ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7   2019-20 ನೇ ಸಾಲಿನ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನದ ಅಂಗವಾಗಿ ಜನವರಿ 1 ರಂದು ಕದ್ರಿ ಉದ್ಯಾನವನದಲ್ಲಿ ವಿವಿಧ ಸ್ವರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ತರಕಾರಿ, ಹೂ, ಹಣ್ಣು ಬೀಜಗಳನ್ನು ಗುರುತಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯನ್ನು 3 ವಿಭಾಗಗಲ್ಲಿ ನಡೆಸಲಾಗುವುದು. ಮೊದಲನೆ ವಿಭಾಗ- 1 ನೇ ತರಗತಿಯಿಂದ 4ನೇ ತರಗತಿ ಮಕ್ಕಳಿಗೆ, 2 ನೇ ವಿಭಾಗ – 5 ನೇ ತರಗತಿಯಿಂದ 7 ನೇ ತರಗತಿಯವರೆಗೆ, 3 ನೇ ವಿಭಾಗ- 8ನೇ

ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಕರಾವಳಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

  (ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7  2019-20 ನೇ ಸಾಲಿಗೆ ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿಎಸ್, ಎನ್‍ಐಟಿಎಸ್, ಐಐಎಸ್‍ಇಆರ್ ಎಸ್, ಎಐಐಎಮ್‍ಎಸ್, ಎನ್‍ಎಲ್‍ಯು, ಐಎಸ್‍ಎಮ್, ಐಎಸ್‍ಪಿ, ಐಎಸ್‍ಐ, ಜೆಐಪಿಎಮ್‍ಇಆರ್, ಎಸ್‍ಪಿಎ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ),  3(ಎ)  ಹಾಗೂ  3(ಬಿ) ಹಾಗೂ ಸಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ

ಜಾರ್ಖಂಡ್ ವಿಧಾನಸಭೆಗೆ 2ನೇ ಹಂತದ ಮತದಾನ ಆರಂಭ

ರಾಂಚಿ, ಡಿ.6: ಜಾರ್ಖಂಡ್ ರಾಜ್ಯದ ವಿಧಾನ ಸಭಾ 20 ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಶನಿವಾರ ನಡೆಯುತ್ತಿದೆ. ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇಂದು ಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳು ನಕ್ಸಲ್ ಚಟುವಟಿಕೆಗಳಿಗೆ ಹೆಸರಾಗಿರುವ ಕಾರಣ ಭಾರಿ ಭದ್ರತೆ ಮಾಡಲಾಗಿದೆ. ಸುಮಾರು 40 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. 29 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 260 ಅಭ್ಯರ್ಥಿಗಳು

ಜಾರ್ಖಂಡ್ ವಿಧಾನಸಭೆಗೆ 2ನೇ ಹಂತದ ಮತದಾನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7   ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಕರಾವಳಿ ಉತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‍ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತೀ ದಿನ ನಡೆಯಲಿವೆ, ಜನವರಿ ತಿಂಗಳ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ Read More »

ಕರಾವಳಿ

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಾವು

ಹೊಸದಿಲ್ಲಿ, ಡಿ.6: ಉತ್ತರಪ್ರದೇಶದ  ಉನ್ನಾವೋದಲ್ಲಿ ನಡೆದ ಅತ್ಯಾಚಾರ ಸಂತ್ರಸ್ತೆ  ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಈಕೆಯನ್ನು ವಿಚಾರಣೆ ವೇಳೆ ಕೋರ್ಟ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಐವರು ತಂಡ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದರು.  ಶೇ.90 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ದಿಲ್ಲಿಯ ಸಫ್ದರ್ ಜಂಗ್ ಆಸ್ಪತ್ರೆ ದಾಖಲಿಸಲಾಗಿತ್ತು.   ಉನ್ನಾವೋದಲ್ಲಿ ಐದು ಮಂದಿ ಕಾಮುಕರು ನಡೆಸಿದ ಅತ್ಯಾಚಾರದಲ್ಲಿ 20 ವರ್ಷದ ಯುವತಿ ಬದುಕುಳಿದಿದ್ದಳು. ಈ ಪ್ರಕರಣದ ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆ ಮೇಲೆ ಹಲ್ಲೇ

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಾವು Read More »

ರಾಷ್ಟ್ರೀಯ ನ್ಯೂಸ್
Scroll to Top