ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ, ಭಾರತ ಸರ್ಕಾರ, ಮೈಸೂರಿನಲ್ಲಿ ಕರ್ನಾಟಕ ರಾಜ್ಯದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಜೆಒಸಿ ಡಿಪ್ಲೋಮಾ, ಬಿಇ, ಹಾಗೂ ಯಾವುದೇ ಪದವಿ ಪಾಸ್ ಅಥವಾ ಫೇಲ್ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತ್ತಿಪರ ಯೋಜನೆಯಡಿ 3 ಮತ್ತು 6 ತಿಂಗಳ ಅವಧಿಯ ಪಾಲಿಮರ್ ವಸ್ತುಗಳ ತಯಾರಿಕ ತಂತ್ರಜ್ಞಾನದ, ವಾಹನಗಳ ಬಿಡಿಭಾಗಗಳು, ವಿದ್ಯುತ್ ಉಪಕರಣಗಳು, ಕಂಪ್ಯೂಟರ್ ಬಿಡಿಬಾಗಗಳು ಇತ್ಯಾದಿ ವಸ್ತುಗಳ ತಯಾರಿಕೆಯ ಬಗ್ಗೆ ಉಚಿತ ಊಟ […]

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ Read More »

ಕರಾವಳಿ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ ಮಣಿಪಾಲ ಇವರ ಸಹಯೋಗದೊಂದಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿವೇತನ ಹಾಗೂ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ Read More »

ಕರಾವಳಿ

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ಇಂದು ವಿಶ್ವ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಜಾಗತಿಕ ತಾಪಮಾನ. ಪರಿಸರ ಮಾಲಿನ್ಯ ಜಾಗತಿಕ ತಾಪಮಾನಕ್ಕೆ ಮುಖ್ಯ ಕಾರಣ ತಾಪಮಾನದಲ್ಲಿ ಹೆಚ್ಚಳವಾದಂತೆ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತದೆ. ಮಾಲಿನ್ಯ ನಿಯಂತ್ರಿಸಲು ನಾವೆಲ್ಲರೂ ಸಕ್ರಿಯವಾದ ಪಾತ್ರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಯನ್ಸ್ ಕ್ಲಬ್ ವೆಲೆನ್ಸಿಯಾ ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮವನ್ನು

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ , ಡಿ.6   ಜಿಲ್ಲಾಧಿಕಾರಿಗಳ ಪ್ರಾಕೃತಿಕ ವಿಕೋಪ ನಿಧಿಯಿಂದ ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲೆಗೆ ರೂ. 32 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಶಾಲಾ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದೆಂದು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ತಿಳಿಸಿದ್ದಾರೆ. 2019ನೇ ಸಾಲಿನ ಮುಂಗಾರು ಮಳೆಯಿಂದ ಹಾನಿಯಾದ ಸರಕಾರಿ ಶಾಲೆಗಳ ಕಟ್ಟಡ ದುರಸ್ತಿಗೆ ತನ್ನ ಜಿ.ಪಂ. ವ್ಯಾಪ್ತಿಯ 8 ಶಾಲೆಗಳಿಗೆ ಅನುದಾನ ಬಿಡುಗಡೆಗೊಂಡಿದ್ದು, ಎಲ್ಲಾ ಶಾಲೆಗಳ ದುರಸ್ತಿ ಮಾಡಿಸಲಾಗುವುದು ಎಂದ ಅವರು ಶಾಲೆಯಲ್ಲಿ ಅಡುಗೆ ಕೊಠಡಿ, ಸುಸಜ್ಜಿತ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್ Read More »

ಕರಾವಳಿ

ಸ್ವಯಂ ಘೋಷಿತ ದೇವಮಾನವನಿಗೊಂದು ಸ್ವಯಂ ಘೋಷಿತ ದೇಶ… ➤ ಅದುವೇ ಆತನ ಕೈಲಾಸ…

✍? ಅಬ್ದುಲ್ ರಝಾಕ್ ಮರ್ಧಾಳ ನನ್ನ ಭಾವನೆಯಲ್ಲಿ ಸ್ವಾಮಿಗಳೆಂದರೆ ರಾಘವೇಂದ್ರ ಸ್ವಾಮಿ, ಕೇರಳದ ನಾರಾಯಣ ಗುರು, ಸ್ವಾಮಿ ವಿವೇಕಾನಂದ, ಪೇಜಾವರ ಶ್ರೀ, ಶಿವಕುಮಾರ್ ಸ್ವಾಮಿಗಳು, ಬಾಲಾಗಂಗಾಧರಾನಾಥ ಸ್ವಾಮಿ, ನಿರ್ಮಲಾನಂದ ಸ್ವಾಮಿ, ವಿನಯ್ ಗುರೂಜಿ ಮೊದಲಾದವರಾಗಿದ್ದಾರೆ. ಯಾಕೆಂದರೆ ಈ ಮಹಾನ್ ವ್ಯಕ್ತಿಗಳು ಯಾವ ರೀತಿ ಮೇಣದ ಬತ್ತಿಯೊಂದು ತನ್ನನ್ನೇ ಸುಟ್ಟು ಕತ್ತಲಲ್ಲಿ ಇರುವವರಿಗೆ ಬೆಳಕನ್ನು ನೀಡುತ್ತದೆಯೋ ಅದೇ ರೀತಿ ಜೀವನದಲ್ಲಿ ಕತ್ತಲು ಆವರಿಸಿದವರಿಗೆ ತಮ್ಮ ಸೇವೆಯನ್ನು ನೀಡಿ ಬೆಳಕಿನೆಡೆಗೆ ನಡೆಸುವವರಾಗಿದ್ದಾರೆ. ಇಂತಹ ಸ್ವಾಮಿಗಳು ಜನರ ಮನಸ್ಸಿನಲ್ಲಿ ಸ್ವಾಮೀ ಎಂಬ

ಸ್ವಯಂ ಘೋಷಿತ ದೇವಮಾನವನಿಗೊಂದು ಸ್ವಯಂ ಘೋಷಿತ ದೇಶ… ➤ ಅದುವೇ ಆತನ ಕೈಲಾಸ… Read More »

ವಿಶೇಷ ಲೇಖನಗಳು

ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಬಸ್ ಪಲ್ಟಿ ➤ ಹಲವು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.06. ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಖಾಸಗಿ ಬಸ್ ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಬಸ್ಸು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿ ವಿದ್ಯಾರ್ಥಿಗಳು, ಶಿಕ್ಷಕ

ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಬಸ್ ಪಲ್ಟಿ ➤ ಹಲವು ಮಕ್ಕಳಿಗೆ ಗಾಯ Read More »

ಕರ್ನಾಟಕ

ಅತ್ಯಾಚಾರಿಗಳನ್ನು ಭರ್ಜರಿಯಾಗಿ ಬೇಟೆಯಾಡಿದ ‘ವೀರ ಕನ್ನಡಿಗ’ ➤ ಎನ್‌ಕೌಂಟರ್ ತಂಡದ ಮುಖ್ಯಸ್ಥ ಕರ್ನಾಟಕದ ವಿಶ್ವನಾಥ್

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ.06. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟಿದ್ದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾದ ತಂಡದ ಪೊಲೀಸ್ ಅಧಿಕಾರಿ ‘ವೀರ ಕನ್ನಡಿಗ’ ಇದೀಗ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎಂಬವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು, ಶುಕ್ರವಾರ ಬೆಳಗ್ಗಿನ ಜಾವ ಮಹಜರು ನಡೆಸುವ ವೇಳೆ ಎನ್‌ಕೌಂಟರ್‌ ನಡೆಸಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್‌ಕೌಂಟರ್ ನಡೆದಿದ್ದು, ಎನ್‌ಕೌಂಟರ್‌ ಕಾರ್ಯಾಚರಣೆಯನ್ನು

ಅತ್ಯಾಚಾರಿಗಳನ್ನು ಭರ್ಜರಿಯಾಗಿ ಬೇಟೆಯಾಡಿದ ‘ವೀರ ಕನ್ನಡಿಗ’ ➤ ಎನ್‌ಕೌಂಟರ್ ತಂಡದ ಮುಖ್ಯಸ್ಥ ಕರ್ನಾಟಕದ ವಿಶ್ವನಾಥ್ Read More »

ರಾಷ್ಟ್ರೀಯ ನ್ಯೂಸ್

ಇಂದು ಬಾಬರಿ ಧ್ವಂಸ ದಿನ: ದ.ಕ‌. ಜಿಲ್ಲಾದ್ಯಂತ ಕಟ್ಟೆಚ್ಚರ

ಮಂಗಳೂರು, ಡಿ.6: ಬಾಬರಿ ಧ್ವಂಸ ದಿನವಾದ ಡಿ.6ರಂದು ದ.ಕ. ಜಿಲ್ಲಾದ್ಯಂತ ಭಾರೀ ಕಟ್ಟೆಚ್ಚರ ಕೈಗೊಳ್ಳಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. ಅಯೋಧ್ಯೆ ಭೂ ವಿವಾದ ತೀರ್ಪು ಬಂದ ಹಿನ್ನೆಲೆಯಲ್ಲಿ ತೀರ್ಪಿನ ವಿರುದ್ಧ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಕೆಲವು ಸಂಘಟನೆಗಳು ಕರಾಳ ದಿನವಾಗಿ ಮತ್ತು ಕೆಲವು ಸಂಘಟನೆಗಳು ವಿಜಯೋತ್ಸವಾಗಿ ಆಚರಿಸುವ ಸಾಧ್ಯತೆ ಇದೆ. ಇದರಿಂದ ಜಿಲ್ಲೆಯಲ್ಲಿ ಯವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಸೆಕ್ಷನ್

ಇಂದು ಬಾಬರಿ ಧ್ವಂಸ ದಿನ: ದ.ಕ‌. ಜಿಲ್ಲಾದ್ಯಂತ ಕಟ್ಟೆಚ್ಚರ Read More »

ಕರಾವಳಿ

ಮಂಗಳೂರು: ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು, ಡಿ.6: ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಜಬೈಲನಲ್ಲಿ ನಡೆದಿದೆ. ಆತ್ಯಹತ್ಯೆಗೈದವರನ್ನು ಕುಂಜತ್‌ಬೈಲ್ ಕ್ವಾಟ್ರರ್ಸ್ ನಿವಾಸಿ ಪವಕುಮಾರ್ (40) ಎಂದು ಗುರುತಿಸಲಾಗಿದೆ. ಅವರು ಮೂಲತಃ ಹರಿಯಾಣದ ನಿವಾಸಿ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಲವು ದಿನಗಳಲ್ಲಿ ಕೆಲಸಕ್ಕೆ ರಜೆ ಹಾಕಿದ್ದರು ಎಂದು ತಿಳಿದು ಬಂದಿದೆ. ತನ್ನ ಕ್ವಾಟ್ರರ್ಸ್‌ನ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಅಗಲಿದ್ದಾರೆ. ಈ ಕುರಿತು

ಮಂಗಳೂರು: ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ.06. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಪಶುವೈದ್ಯೆಯನ್ನು ಅತ್ಯಾಚಾರಗೈದು ಜೀವಂತ ಸುಟ್ಟಿದ್ದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎಂಬವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು, ಶುಕ್ರವಾರ ಬೆಳಗ್ಗಿನ ಜಾವ ಎನ್‌ಕೌಂಟರ್‌ ನಡೆಸಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್‌ಕೌಂಟರ್ ನಡೆದಿದೆ ಎನ್ನಲಾಗಿದ್ದು, ಎನ್‌ಕೌಂಟರ್‌ ಕಾರ್ಯಾಚರಣೆಯನ್ನು ಕರ್ನಾಟಕದ ಗದಗ್ ಜಿಲ್ಲೆಯ ಅಧಿಕಾರಿಯೋರ್ವರು ನಡೆಸಿದ್ದಾರೆ. ಕನ್ನಡಿಗರಾದ ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನ್

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌ Read More »

ರಾಷ್ಟ್ರೀಯ ನ್ಯೂಸ್
Scroll to Top