ಸೆಲೆಬ್ರಿಟಿಗಳಿಗೆ ಅಚ್ಚುಮೆಚ್ಚಾದ ಕಪ್ಪು ಬಣ್ಣ
(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಡಿ.2 ಹಿಂದೆಲ್ಲಾ ಕಪ್ಪು ಎಂದರೆ ಅಶುಭ, ನಿಷಿದ್ಧ, ಪ್ರತಿಭಟನೆ ಮುಂತಾದ ಅರ್ಥಗಳಿರುವುದರಿಂದ ಅದನ್ನು ತೊಡಲು ಎಲ್ಲರೂ ಹಿಂದೆಮುಂದೆ ನೋಡುತ್ತಿದ್ದರು. ಆದರೆ ಈಗ ಜನರ ಮನಸ್ಥಿತಿ, ನಂಬಿಕೆಗಳು ಬದಲಾಗುತ್ತಿವೆ. ಜನರು, ಕಪ್ಪು ಬಣ್ಣದ ಉಡುಗೆಯನ್ನು ಹುಟ್ಟು ಹಬ್ಬ, ಪೂಜೆ, ಮದುವೆ, ಹಬ್ಬ ಮತ್ತು ಹರಿದಿನಗಳಲ್ಲಿ ಉಡುತ್ತಿರಲಿಲ್ಲ. ಆದರೆ ಈಗೀಗ ಆ ಭಾವನೆ ದೂರವಾಗುತ್ತಿದೆ. ಕಪ್ಪು ಬಣ್ಣದ ಬಗೆಗಿನ ಅಭಿಪ್ರಾಯ ಬದಲಾಗುವುದಕ್ಕೆ ಕಪ್ಪು ಬಣ್ಣದ ಉಡುಗೆ ತೊಟ್ಟರೆ ಸಪೂರವಾಗಿ ಕಾಣಿಸುತ್ತೇವೆ ಎಂಬ ನಂಬಿಕೆಯೂ […]
ಸೆಲೆಬ್ರಿಟಿಗಳಿಗೆ ಅಚ್ಚುಮೆಚ್ಚಾದ ಕಪ್ಪು ಬಣ್ಣ Read More »
ವಿಶೇಷ ಲೇಖನಗಳು







