ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಚಂಪಾಷಷ್ಠಿ ಉತ್ಸವ ಸಭೆ
(ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನವೆಂಬರ್ 24 ರಂದು ಶ್ರೀ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಗಳು ಪ್ರಾರಂಭವಾಗಿದ್ದು, ವಿಶೇಷವಾಗಿ ನವೆಂಬರ್ 30 ರಿಂದ ಡಿಸೆಂಬರ್ 2 ರವರೆಗೆನ ಚೌತಿ, ಪಂಚಮಿ, ಚಂಪಾಷಷ್ಠಿ ರಥೋತ್ಸವಗಳ ಬಗ್ಗೆ ಕ್ಷೇತ್ರಕ್ಕೆ ಬರುವ ಅಧಿಕ ಸಂಖ್ಯೆಯ ಭಕ್ತಾದಿಗಳ ಒತ್ತಡಕ್ಕನುಗುಣವಾಗಿ ಕ್ಷೇತ್ರದಲ್ಲಿ ಭಕ್ತರ ಹೆಚ್ಚಿನ ಅನುಕೂಲಕ್ಕಾಗಿ ಆಡಳಿತದ ವತಿಯಿಂದ ವಿವಿಧ ಕಾರ್ಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಮುಜರಾಯಿ ಸಚಿವರು ಹಾಗೂ ಜಿಲ್ಲಾ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಚಂಪಾಷಷ್ಠಿ ಉತ್ಸವ ಸಭೆ Read More »
ಕರಾವಳಿ




