ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com, ಮಂಗಳೂರು, ನ.29. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಮತ್ತು ಅಪಘಾತರಹಿತವಾಗಿ ಸೇವೆ ಸಲ್ಲಿಸಿರುವ ಚಾಲಕರನ್ನು ಗುರುತಿಸಿ ಪುರಸ್ಕಾರ ನೀಡಲು ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಡಿಸೆಂಬರ್ 20 ರ ತನಕ ವಿಸ್ತರಿಸಲಾಗಿದೆ. ನೋಂದಾಯಿತ ಯೂನಿಯನ್/ಸಂಘಗಳು ಚಾಲಕರ ವಿವರಗಳನ್ನು ದಾಖಲೆಗಳೊಂದಿಗೆ ಶಿಫಾರಸು ಮಾಡಬಹುದು. ಹೆಚ್ಚಿನ ವಿವರಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಂಬಂದಿಸಿದ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ಸಂಪರ್ಕಿಸಲು ಸದಸ್ಯ ಕಾರ್ಯದರ್ಶಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ದ.ಕ.ಜಿಲ್ಲೆ ಹಾಗೂ […]
ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Read More »
ಕರಾವಳಿ




