ಊಟ ಮಾಡದ್ದಕ್ಕೆ ಅಜ್ಜಿ ವಿಚಾರಿಸಿದರೆಂಬ ಕಾರಣ ➤ 10 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಅಜ್ಜಿ ಊಟ ಮಾಡಲು ಹೇಳಿ ಬೈದರು ಎಂಬ ಕಾರಣಕ್ಕೆ 10 ವರ್ಷ ಪ್ರಾಯದ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಮುಲ್ಕಿಯ ಐಕಳ ಸಮೀಪದ ಕಮ್ಮಜೆ ನಿವಾಸಿ, ಕಿನ್ನಿಗೋಳಿಯ ಖಾಸಗಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಧ್ರುವಿ(10) ಎಂದು ಗುರುತಿಸಲಾಗಿದೆ. ಬಾಲಕಿಯ ಅಜ್ಜಿ ಊಟ ಮಾಡದೆ ಇದ್ದ ಧ್ರುವಿಯನ್ನು ವಿಚಾರಿಸಿದ್ದಕ್ಕಾಗಿ ಕೋಪಗೊಂಡ ಬಾಲಕಿ ಕೊರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ […]

ಊಟ ಮಾಡದ್ದಕ್ಕೆ ಅಜ್ಜಿ ವಿಚಾರಿಸಿದರೆಂಬ ಕಾರಣ ➤ 10 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27)

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27) Read More »

ಕರಾವಳಿ

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ನ.27. ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬುಧವಾರದಂದು ಕಡಬ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರ ಅರುಣ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದುದರಿಂದ ಆಕೆ ಗರ್ಭಿಣಿಯಾಗಿದ್ದು, ಸಂತ್ರಸ್ತೆ ನೀಡಿದ

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ

ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ನ.27. ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‍ರವರು ಬುಧವಾರದಂದು ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿದರು. ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಸಿದ್ದತಾ ಕಾರ್ಯಕ್ರಮಗಳ ಪರಿಶೀಲನೆ ನಡೆಸಿ ಮಂಗಳೂರಿಗೆ ಹಿಂದಿರುಗುವ ವೇಳೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿದ ಬಳಿಕ ತೆರಳಿದರು. ತಾಲೂಕು ತಹಶೀಲ್ದಾರ್ ಜಾನ್‍ಪ್ರಕಾಶ್ ರೋಡ್ರೀಗಸ್ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ತಾಲೂಕು ಉಪತಹಶೀಲ್ದಾರರಾದ ನವ್ಯ, ಮನೋಹರ ಕೆ.ಟಿ., ಕಂದಾಯ ನಿರೀಕ್ಷಕ ಅವಿನ್‍ರಂಗತ್ತಮಲೆ, ಪ್ರಥಮ ದರ್ಜೆ ಗುಮಾಸ್ತೆ ಭಾರತಿ, ಸಿಬ್ಬಂದಿಗಳಾದ

ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ Read More »

ಕರಾವಳಿ

ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಭಾರತದೇಶವು ಹಲವಾರು ಧರ್ಮ, ಭಾಷೆ, ಸಂಸ್ಕೃತಿ , ಆಚಾರ-ವಿಚಾರಗಳನ್ನು ಒಳಗೊಂಡ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ರಾಷ್ಟ್ರ. ದೇಶದಲ್ಲಿ ಒಗ್ಗಟ್ಟು ಹಾಗೂ ಶಾಂತಿಯುತ ಸಮಾಜ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಡಾ ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನ ರಚನೆಯಾಯಿತು. ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಮುಂದುವರೆಯುತ್ತಿರುವ ನಮ್ಮದೇಶದಲ್ಲಿ ಶಿಸ್ತು, ಮಾನವೀಯ ಮೌಲ್ಯಗಳ ಅಗತ್ಯವೂ ಇದೆ. ಆದ್ದರಿಂದ ಈ ಸಂವಿಧಾನ ತತ್ವಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿ ಬದುಕಬೆಕು ಎಂದು ಶಕ್ತಿನಗರದ ಶಕ್ತಿ

ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ Read More »

ಕರಾವಳಿ

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ  ಜೀವನ ಕೌಶಲ್ಯಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳವು ನಾಳೆ (ನ.28) ಪೂರ್ವಾಹ್ನ 9.30 ಕ್ಕೆ ನ್ಯೂ ಮಿಲೇನಿಯಂ ಹಾಲ್ ನಲ್ಲಿ ನಡೆಯಲಿದೆ. ವಿಜ್ಞಾನ ವಸ್ತು ಪ್ರದರ್ಶನವನ್ನು ನಿವೃತ್ತ ಮುಖ್ಯ ಗುರುಗಳಾದ ಆರ್.ವೆಂಕಟ್ರಮಣ ಹಾಗೂ ಮೆಟ್ರಿಕ್ ಮೇಳವನ್ನು ನೆಲ್ಯಾಡಿಯ ರಶ್ಮಿ ಡ್ರೆಸ್ ಸೆಂಟರ್ ನ ಮಾಲಕರಾದ ಗಣೇಶ್ ಕೆ.ರಶ‍್ಮಿ ಯವರು ಉದ್ಘಾಟಿಸಲಿದ್ದಾರೆ. ವಾರ್ಷಿಕ ಕ್ರೀಡಾಕೂಟವು ನವೆಂಬರ್ 30 ಶನಿವಾರದಂದು

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ Read More »

ಕರಾವಳಿ

ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಸುಳ್ಯ. ನ.27. ಅರಂತೋಡಿನಲ್ಲಿ ರಾಷ್ಟೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24 ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಸ್ವಚ್ಛತಾ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರಿಮತಿ ಲಿಲಾವತಿ ಕೊಡಂಕೇರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ Read More »

ಕರಾವಳಿ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು

 (ನ್ಯೂಸ್ ಕಡಬ) newskadaba.com, ಕಡಬ, ನ.27.  ಬಲ್ಯ ಗ್ರಾಮದ ಕಲ್ಲೇರಿ ನಿವಾಸಿ ಆನಂದ ಗೌಡ ಎಂಬವರ ಪುತ್ರ, ಅಯ್ಯಪ್ಪ ಮಾಲಾಧಾರಿಯಾಗಿದ್ದ ಚಂದ್ರಶೇಖರ ಗೌಡ (27ವ.)  ಮಂಗಳವಾರದಂದು ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ಚಾಲಕನಾಗಿರುವ ಚಂದ್ರಶೇಖರವರು ನ.21 ರಂದು ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಶಬರಿಮಲೆ ಯಾತ್ರೆ ಮಾಡಲು ಮಾಲೆ ಹಾಕಿದ್ದರು, ಇವರು ಜಾಂಡಿಸ್‍ನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರಿನ ಕಣಚೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಂದ್ರಶೇಖರವರು ನ.25ರಿಂದ ಅಸೌಖ್ಯದಿಂದ ಬಳಲುತ್ತಿದ್ದು ನ.26ರಂದು ಮುಂಜಾನೆ ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಇತರ ಅಯ್ಯಪ್ಪ ಮಾಲಾಧಾರಿಯವರೊಂದಿಗೆ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು Read More »

ಕರಾವಳಿ

ಅಡುಗೆ ಮಾಹಿತಿ ➤ ರವೆ ಟೋಸ್ಟ್ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ನ.27.  ರವೆ ಟೋಸ್ಟ್ ಮಾಡಲು ಬೇಕಾಗುವ ಸಾಮಾಗ್ರಿಗಳು…… ಬ್ರೆಡ್ ಸ್ಲೈಸ್  – 8-10 ಸೂಜಿ ರವೆ – 150 ಗ್ರಾಂ ಮೊಸರು – 100 ಗ್ರಾಂ ನೀರು – ಅಗತ್ಯಕ್ಕೆ ಬೇಕಾದಷ್ಟು ಕಪ್ಪು ಕಾಳು ಮೆಣಸು – ½ ಟೇಬಲ್ ಚಮಚ ಉಪ್ಪು – ರುಚಿಗೆ ತಕ್ಕಷ್ಟು ಸಕ್ಕರೆ – 1 ಟೇಬಲ್ ಚಮಚ ದೊಡ್ಡ ಗಾತ್ರದ ಟೊಮ್ಯಾಟೋ – 1 ಹಸಿಮೆಣಸು – ಸ್ವಲ್ಪ ಕ್ಯಾಪ್ಸಿಕಮ್ – ½ ಕಪ್

ಅಡುಗೆ ಮಾಹಿತಿ ➤ ರವೆ ಟೋಸ್ಟ್ ಮಾಡುವ ವಿಧಾನ Read More »

ಕರಾವಳಿ

ಏಡ್ಸ್ ಪೀಡಿತರಿಗೆ ನೆರವಾಗುವ ಮೂಲಕ ಮೀಲಾದ್ ಆಚರಿಸಿದ ಅಸ್ಸುಪ್ಫಾ

(ನ್ಯೂಸ್ ಕಡಬ) newskadaba.com ಮಂಗಳೂರು ನ.27. ಇಲ್ಲಿನ ಪ್ರತಿಷ್ಟಿತ ವಿದ್ಯಾರ್ಥಿ ಸಂಘ “ಅಸ್ಸುಫ್ಫಾ ಫೌಂಡೇಶನ್” ಇದರ ವತಿಯಿಂದ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮತಿಂಗಳ ಭಾಗವಾಗಿ ನಗರದ ಕಾಪಿಕಾಡ್ ನಲ್ಲಿ ನೂರಾರು ಏಡ್ಸ್ ಪೀಡಿತ ಹಾಗೂ ಅಂಗವಿಕಲತೆಯಿಂದ ನರಳುವ ಮಕ್ಕಳನ್ನು ದೈನಂದಿನವಾಗಿ ಸ್ವಂತ ಮಕ್ಕಳಂತೆ ಸಾಕಿ ಸಲಹುತ್ತಿರುವ “ಸ್ನೇಹದೀಪ್” ಸಂಸ್ಥೆಗೆ ತೆರಳಿ ಅಲ್ಲಿನ ಮಕ್ಕಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಿ ಆಚರಿಸಲಾಯಿತು. ಸ್ನೇಹದೀಪ್ ಸಂಸ್ಥೆ ಮಂಗಳೂರಿನಲ್ಲೇ ಕಾರ್ಯಾಚರಿಸುತ್ತಿದ್ದು, ಅಲ್ಲಿಗೆ ಬೇಕಾದಷ್ಟು ಸಹಾಯ ಸಹಕಾರಗಳು ಸಿಗದೇ ಇದ್ದರೂ ದೊಡ್ಡ ಮಟ್ಟದ

ಏಡ್ಸ್ ಪೀಡಿತರಿಗೆ ನೆರವಾಗುವ ಮೂಲಕ ಮೀಲಾದ್ ಆಚರಿಸಿದ ಅಸ್ಸುಪ್ಫಾ Read More »

ಕರಾವಳಿ
Scroll to Top