ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ
(ನ್ಯೂಸ್ ಕಡಬ) newskadaba.com,ಮಂಗಳೂರು, ನ.27. ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸುವ ಸಭೆಯ ಸಂಬಂಧ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರನಿಗೆ ಪ್ರೋತ್ಸಾಹ ಧನವಾಗಿ ರೂ. 5 ಸಾವಿರ, ವಧುವಿಗೆ ಪ್ರೋತ್ಸಾಹ ಧನವಾಗಿ ರೂ. 10 […]
ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ Read More »
ಕರಾವಳಿ






