ಪಂಜ: ಆಟೋರಿಕ್ಷಾ ಮತ್ತು ಬೈಕಿಗೆ ಢಿಕ್ಕಿ ಹೊಡೆದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪಂಜ, ನ.25. ಕಾರೊಂದು ಆಟೋರಿಕ್ಷಾ ಮತ್ತು ಬೈಕಿಗೆ ಸರಣಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಪುತ್ತೂರು ಮಾರ್ಗದ ಪಂಜ ಸಮೀಪದ ಕುಳಾಯಿತ್ತೋಡಿ ಎಂಬಲ್ಲಿ ಸೋಮವಾರದಂದು ಸಂಭವಿಸಿದೆ. ಪಂಜದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರೊಂದು ಕುಳಾಯಿತ್ತೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಆ ಬಳಿಕ ಬೈಕಿಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ರಿಕ್ಷಾವು ಮಗುಚಿ ಬಿದ್ದಿದ್ದು, […]

ಪಂಜ: ಆಟೋರಿಕ್ಷಾ ಮತ್ತು ಬೈಕಿಗೆ ಢಿಕ್ಕಿ ಹೊಡೆದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ

ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.25  ಶುಕ್ರವಾರ ಸಂಜೆ ಚಾಲನೆ ಕಂಡ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಸಕ್ತ ವರ್ಷದ ಮೌಲಿಕ ಸಂದೇಶ ಇಡೀ ಜಗತ್ತು ಒಳಿತಿನೆಡೆಗೆ ಸಾಗಬೇಕಾದ ಅಗತ್ಯವನ್ನು ಮನಗಾಣಿಸಿತು. ಉಜಿರೆಯಿಂದ ಧರ್ಮಸ್ಥಳದವರೆಗಿನ ಪಾದಯಾತ್ರೆಯಲ್ಲಿ ಪಾಲ್ಗೊಂಡು ಧರ್ಮಸ್ಥಳಕ್ಕೆ ಆಗಮಿಸಿದ ಭಕ್ತಸಮೂಹವನ್ನು ಉದ್ದೇಶಿಸಿ ಮಾತನಾಡಿದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನುಡಿಗಳು ಲಕ್ಷದೀಪೋತ್ಸವದ ಈ ಸಲದ ಕೇಂದ್ರ ಆಶಯವನ್ನು ಧ್ವನಿಸಿದವು. ಕಳೆದ ಆರು ವರ್ಷಗಳಿಂದ ಆಯೋಜಿತವಾಗುತ್ತಿರುವ ಪಾದಯಾತ್ರೆಯ ಮಹತ್ವ ವಿವರಿಸುತ್ತಲೇ ಈ ವರ್ಷದ ಲಕ್ಷದೀಪೋತ್ಸವದ ಮೂಲಕ ಕಂಡುಕೊಳ್ಳಬೇಕಾದ ಮೌಲ್ಯ

ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಕರಾವಳಿ

ಅಧಿಕ ಸಾಲದ ಒತ್ತಡಕ್ಕೆ ಸಿಲುಕಿದ್ದೀರಾ… ಹೀಗೆ ಮಾಡಿ

ಅಧಿಕ ಸಾಲದ ಒತ್ತಡ ಹೆಚ್ಚಾಗಿದ್ದರೆ, ಷೇರು ಮಾರಾಟ ಗಳಲ್ಲಿ ಅಡ್ಡಿ-ಆತಂಕಗಳು ಕಂಡುಬಂದರೆ, ವ್ಯವಹಾರದಲ್ಲಿ ಅನಗತ್ಯ ಕಿರುಕುಳ ಹೆಚ್ಚಾಗಿದ್ದರೆ, ಅದರ ಪರಿಹಾರ ರೂಪವಾಗಿ ಒಂದು ಗಜರಾಜನ(ಆನೆ) ವಿಗ್ರಹವನ್ನು ಬೆಳ್ಳಿಯಲ್ಲಿ ಮಾಡಿಸಿ ನಿಮ್ಮ ಕೆಲಸದ ಸ್ಥಳದಲ್ಲಿ ಇಡುವುದರಿಂದ ಶುಭವಾಗುವುದು. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಅಧಿಕ ಸಾಲದ ಒತ್ತಡಕ್ಕೆ ಸಿಲುಕಿದ್ದೀರಾ… ಹೀಗೆ ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್

ಕುಕ್ಕೇ ಸುಬ್ರಹ್ಮಣ್ಯ: ವಾರ್ಷಿಕ ಜಾತ್ರೋತ್ಸವ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.24. ಕಾರ್ತಿಕ ಬಹುಳ ದ್ವಾದಶಿಯಾದ ಆದಿತ್ಯವಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು. ಎಲ್ಲಾ ಕ್ಷೇತ್ರಗಳಲ್ಲಿ ಕೊಡಿ ಏರುವುದರ ಮೂಲಕ ಜಾತ್ರೆ ಆರಂಭವಾದರೆ, ಕುಕ್ಕೆ ಕ್ಷೇತ್ರದಲ್ಲಿ ಮಾತ್ರ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಪ್ರಾರಂಭಗೊಂಡಿದೆ. ಮುಂಜಾನೆ 8.33ರ ಧನುರ್ ಲಗ್ನ ಸುಮೂಹುರ್ತದಲ್ಲಿ ಕೊಪ್ಪರಿಗೆಗಳನ್ನು ಏರಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈಧಿಕ ವಿದಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯ ನಿರ್ವಹಣಾಧಿಕಾರಿ

ಕುಕ್ಕೇ ಸುಬ್ರಹ್ಮಣ್ಯ: ವಾರ್ಷಿಕ ಜಾತ್ರೋತ್ಸವ ಆರಂಭ Read More »

ಕರ್ನಾಟಕ

➤➤ ವೀಡಿಯೋ ನ್ಯೂಸ್➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 24)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 24) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 24) Read More »

ಕರಾವಳಿ

ನ.24: ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ನಿಮ್ಮಲ್ಲಿ ಏಕಾಗ್ರತೆಯ ಸಮಸ್ಯೆ ಅನುಭವಿಸುತ್ತಿದ್ದರೆ, ಚಂಚಲ ಮನಸ್ಸಿನಿಂದ ಹೊರ ಬರಲು ಪ್ರಯತ್ನ ನಡೆಸಿದ್ದರೆ ಹಾಗೂ ಮನಸ್ಸಿನಲ್ಲಿ ಮೂಡುವ ಅಹಿತಕರ ಆಲೋಚನೆಗಳನ್ನು ತಡೆಗಟ್ಟುವ ನಿರ್ಣಯ ನಿಮ್ಮಲ್ಲಿದ್ದರೆ ಭಾನುವಾರದಂದು ನಾರಾಯಣ ದೇಗುಲಕ್ಕೆ ಭೇಟಿ ನೀಡಿ, ಸೂರ್ಯ ದರ್ಶನ ಮಾಡಿ, ಮತ್ತು ಸೂರ್ಯ ಸ್ತೋತ್ರವನ್ನು ಹನ್ನೊಂದು ಬಾರಿ ಹೇಳಿ. ಶ್ರೀ ಆದಿತ್ಯ ನಾರಯಣ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ನ.24: ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ Read More »

ಭವಿಷ್ಯ, ಲೈಫ್‍ಸ್ಟೈಲ್

ಪಂಜ: ವಿದ್ಯುತ್ ಬಳಕೆದಾರರ ವೇದಿಕೆ ಅಸ್ತಿತ್ವಕ್ಕೆ ➤ ಸಂಚಾಲಕರಾಗಿ ಶಂಕರ್ ಕುಮಾರ್‌ ಮುಚ್ಚಿಲ ನೇಮಕ

(ನ್ಯೂಸ್ ಕಡಬ) newskadaba.com ಪಂಜ, ನ.24. ಐವತ್ತೊಕ್ಲು, ಕೂತ್ತುಂಜ, ಕೇನ್ಯ, ಬಳ್ಪ, ಪಂಬೆತ್ತಾಡಿ ಮತ್ತು ಕರಿಕ್ಕಳ ವ್ಯಾಪ್ತಿಯ ವಿದ್ಯುತ್ ಬಳಕೆದಾರರ ವೇದಿಕೆಯು ಅಸ್ತಿತ್ವಕ್ಕೆ ಬಂದಿದ್ದು, ಸಂಚಾಲಕರಾಗಿ ಶಂಕರ ಕುಮಾರ್ ಮುಚ್ಚಿಲ ವಕೀಲರು, ಸಹ ಸಂಚಾಲಕರಾಗಿ ಲಿಗೋದರ ಆಚಾರ್ಯ ಹಾಗೂ ಖಜಾಂಜಿಯಾಗಿ ಚಂದ್ರಶೇಖರ ಶಾಸ್ತ್ರೀ ಮತ್ತು ಹದಿನೈದು ಜನ ಸದಸ್ಯರೊಳಗೊಂಡ ಸಮಿತಿಯನ್ನು ರಚಿಸಲಾಯಿತು. ಪಂಜದ ಸಿ.ಎ. ಬ್ಯಾಂಕ್ ನ ಸಭಾಂಗಣದಲ್ಲಿ ಶನಿವಾರದಂದು ನಡೆದ ಸಭೆಯಲ್ಲಿ ಈ ಕ್ಷೇತ್ರದ ವಿದ್ಯುತ್ ಸಮಸ್ಯೆ ಮತ್ತು ಪಂಜದಲ್ಲಿ 33 ಕೆ ವಿ ವಿದ್ಯುತ್

ಪಂಜ: ವಿದ್ಯುತ್ ಬಳಕೆದಾರರ ವೇದಿಕೆ ಅಸ್ತಿತ್ವಕ್ಕೆ ➤ ಸಂಚಾಲಕರಾಗಿ ಶಂಕರ್ ಕುಮಾರ್‌ ಮುಚ್ಚಿಲ ನೇಮಕ Read More »

ಕರಾವಳಿ

ಮೆಸ್ಟ್ರೋ ಮತ್ತು ಝೈಲೋ ಕಾರು ನಡುವೆ ಢಿಕ್ಕಿ ➤ ಎಡಮಂಗಲ ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.24. ಕಡಬ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಬಳಿಯ ತಿರುವು ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಎಡಮಂಗಲ ಗ್ರಾಮದ ಗಿರಿಯಮಜಲು ನಿವಾಸಿ ಚೇತನ್ ಕುಮಾರ್ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಬದಿಂದ ಮನೆಯತ್ತ ತನ್ನ ಬೈಕಿನಲ್ಲಿ ತೆರಳುತ್ತಿದ್ದ ಚೇತನ್ ಅವರ ಬೈಕ್ ಗೆ ಮೈಸೂರು ಮೂಲದವರು ಪ್ರಯಾಣಿಸುತ್ತಿದ್ದ ಝೈಲೊ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಿಂದ ಚೇತನ್ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡ ಅವರನ್ನು

ಮೆಸ್ಟ್ರೋ ಮತ್ತು ಝೈಲೋ ಕಾರು ನಡುವೆ ಢಿಕ್ಕಿ ➤ ಎಡಮಂಗಲ ನಿವಾಸಿಗೆ ಗಾಯ Read More »

ಕರಾವಳಿ

JNU ವಿಶ್ವವಿದ್ಯಾಲಯ ಮುಚ್ಚಬೇಕು ಎನ್ನುವುದು ಶತಮಾನದ ಅತೀ ದೊಡ್ಡ ಮೂರ್ಖತನ ➤➤ ವಿಶೇಷ ಲೇಖನ

✍? MD ಮುಸ್ತಫಾ ಮರ್ಧಾಳ (ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಕೆಲವರಿಗೊಂದು ಭಾವನೆಯಿದೆ.. ವಿಶ್ವವಿದ್ಯಾಲಯ ಗಳೆಂದರೆ ಕೆಲವು ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆಯಾಗಿದೆ. ಅಲ್ಲಿರುವ ವಿದ್ಯಾರ್ಥಿಗಳೆಂದರೆ ಅವರು ತರಗತಿಯಲ್ಲಿ ಕುಳಿತು ಪಾಠ ಕೇಳಿ ಅಸೈನ್ಮೆಂಟ್ ಸಬ್ ಮಿಶನ್ (Assignment submission) ಮಾಡಿ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿ ಸರ್ಟಿಫಿಕೇಟ್ ಗಳಿಸಲು ಮಾತ್ರ ಸೀಮಿತವಾಗಿರಬೇಕು ಎಂದು. JNU ನಂತಹ ವಿಶ್ವ ವಿದ್ಯಾನಿಲಯದ ಮೇಲಿನ ಖರ್ಚನ್ನು ಸರ್ಕಾರದ ಬೊಕ್ಕಸಕ್ಕೆ ನಷ್ಟ ಎಂದು ಬೊಬ್ಬೆ ಹಾಕುವವರ ಬಳಿ ನಮ್ಮ ಪ್ರಶ್ನೆ ಏನೆಂದರೆ,

JNU ವಿಶ್ವವಿದ್ಯಾಲಯ ಮುಚ್ಚಬೇಕು ಎನ್ನುವುದು ಶತಮಾನದ ಅತೀ ದೊಡ್ಡ ಮೂರ್ಖತನ ➤➤ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಕಡಬ: ಬೈಕ್ – ಜೀಪ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.24. ಬೈಕ್ ಹಾಗೂ ಜೀಪು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಡೆದಿದೆ.     ಗಾಯಾಳು ಬೈಕ್ ಸವಾರನನ್ನು ಕಡಬ ತಾಲೂಕು 102 ನೇ ನೆಕ್ಕಿಲಾಡಿ ಗ್ರಾಮದ ನಡುಮಜಲು ನಿವಾಸಿ ಶಂಸುದ್ದೀನ್ ಮುಸ್ಲಿಯಾರ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಪಂಜ ರಸ್ತೆಯ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಜೀಪ್ ನಡುವೆ ಢಿಕ್ಕಿ

ಕಡಬ: ಬೈಕ್ – ಜೀಪ್ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ
Scroll to Top