➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 23)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 23) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 23) Read More »

ಕರಾವಳಿ

ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ

 (ನ್ಯೂಸ್ ಕಡಬ) newskadaba.com ಮಂಗಳೂರು , ನ.23  ಶಾಲಾ ಆವರಣ ಸುತ್ತ ಮುತ್ತಲಿನ ಸ್ಥಳಗಳಲ್ಲಿ ತಂಬಾಕು ನಿಷೇಧ ಆಜ್ಞೆಯನ್ನು ಪಾಲಿಸದೆ ಇರುವ ಅಥವಾ ಇನ್ನಿತರ ಯಾವುದೇ ಮಾದಕ ವಸ್ತುಗಳ ಮಾರಾಟ ಮಾಡುವಂತಹ ಗೂಡಂಗಡಿಗಳು, ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದರೆ ನೇರವಾಗಿ ತಾಲೂಕು ಕಚೇರಿಗೆ ದೂರು ನೀಡಬೇಕು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರು ಪ್ರಸಾದ್ ಹೇಳಿದರು. ಶುಕ್ರವಾರ ಮಂಗಳೂರು ತಾಲೂಕು ಕಚೇರಿ, ಮಿನಿವಿಧಾನಸೌಧದಲ್ಲಿ ನಡೆದ ಡಿಪಿಟಿ ಮತ್ತು ಟಿಡಿ ಲಸಿಕಾ ಅಭಿಯಾನ ಕಾರ್ಯಕ್ರಮ

ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ Read More »

ಕರಾವಳಿ

ದ. ಕ ಜಿಲ್ಲಾ ಕರಾವಳಿ ಉತ್ಸವ – ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 23.  ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುವುದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು, ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು-575006 ಇಲ್ಲಿಗೆ ನವೆಂಬರ್

ದ. ಕ ಜಿಲ್ಲಾ ಕರಾವಳಿ ಉತ್ಸವ – ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಜಾತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು ನ. 23. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ ಜಿಲ್ಲೆ, ಮಂಗಳೂರು ವತಿಯಿಂದ 2019-20ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/- ರೂ.ಗಳ ಶಿಷ್ಯವೇತನ ನೀಡಲಾಗುವುದು.

ಪರಿಶಿಷ್ಟ ಜಾತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನ.23: ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ

ವಿವಾಹ ವಿಳಂಬ ಮತ್ತು ಪುನರ್ವಿವಾಹ ಕೂಡಿಬರಲು ಸಿಪ್ಪೆ ಸುಲಿಯದೇ ಇರುವ ತೆಂಗಿನಕಾಯಿ ಹಾಗೂ ಬಾದಾಮಿಯನ್ನು ಹರಿಯುವ ನೀರಿನಲ್ಲಿ ತೇಲಿ ಬಿಡಿ ಇದು ನಿಮ್ಮ ಇಚ್ಛೆಗೆ ಶೀಘ್ರ ಫಲಿತಾಂಶ ಸಿಗಲಿದೆ. ಶ್ರೀ ಕಟಿಲು ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ

ನ.23: ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ Read More »

ಭವಿಷ್ಯ, ಲೈಫ್‍ಸ್ಟೈಲ್

ರಾತ್ರಿ ಬೆಳಗಾಗುವುದರೊಳಗೆ ‘ಮಹಾ’ ರಾಜಕೀಯದಲ್ಲಿ ಮಿಂಚಿನ ಬೆಳವಣಿಗೆ ➤ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ನ.23. ಸರಕಾರ ರಚಿಸುವ ದೃಷ್ಟಿಯಿಂದ ಶಿವಸೇನೆಗೆ ಬೆಂಬಲ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನ ಮಿತ್ರಪಕ್ಷ ಎನ್ ಸಿಪಿಯು ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕೈಜೋಡಿಸಿ ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ. ಇದರೊಂದಿಗೆ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮತ್ತು ಎನ್ ಸಿಪಿಯ ಅಜಿತ್ ಪವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶುಕ್ರವಾರ ರಾತ್ರಿಯ ವರೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಹಾಗೂ ಎನ್ ಸಿಪಿಯಿಂದ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಗೆ

ರಾತ್ರಿ ಬೆಳಗಾಗುವುದರೊಳಗೆ ‘ಮಹಾ’ ರಾಜಕೀಯದಲ್ಲಿ ಮಿಂಚಿನ ಬೆಳವಣಿಗೆ ➤ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22) ವೀಡಿಯೋಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 22) Read More »

ಕರಾವಳಿ

ಸಾಮಾಜಿಕ ಕಾಳಜಿ ಮೆರೆದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕರು

 (ನ್ಯೂಸ್ ಕಡಬ) newskadaba.com ಪುತ್ತೂರು , ನ.22  ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕರಾದ ಸೇಸಮ್ಮ ರವರು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದು ಆತನನ್ನು ವಿಚಾರಿಸಿ, ಮನೆಗೆ ತಲುಪಿಸಿದ ಘಟನೆ ಗುರುವಾರದಂದು ನಡೆದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯು ದಿನಾಂಕ 19.11.2019 ರಂದು ಮನೆಯವರಿಗೆ ಯಾವುದೇ ಮಾಹಿತಿ ನೀಡದೇ ಹೊರಹೋಗಿರುವುದಾಗಿಯೂ ಆತನಿಗಾಗಿ ಹುಡುಕಾಟ ನಡೆಸಿ ಪತ್ತೆಯಾಗದೇ ಆತನ ವಯೋವೃದ್ದ ತಂದೆ-ತಾಯಿ ಚಿಂತಿತರಾಗಿರುವುದು ತಿಳಿದುಬಂದಿದ್ದು, ಆ ಕೂಡಲೇ

ಸಾಮಾಜಿಕ ಕಾಳಜಿ ಮೆರೆದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕರು Read More »

ಕರಾವಳಿ

ಎಚ್ಚರ ತಪ್ಪಿದರೆ ಅಪಾಯ, ತಡೆಗೋಡೆಗಳೂ ಇಲ್ಲ ➤ಅಪಾಯಕಾರಿ ಸ್ಥಿತಿಯಲ್ಲಿದೆ ಕಲ್ಲುಗುಡ್ಡೆ-ಕೊಣಾಜೆ ರಸ್ತೆ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.22  ಇಚ್ಲಂಪಾಡಿ-ಕಲ್ಲುಗುಡ್ಡೆ-ಕಡ್ಯ ಕೊಣಾಜೆ ಸಂಪರ್ಕ ಕಲ್ಪಿಸುವ ಸಡಕ್ ರಸ್ತೆಯ ಕಲ್ಲುಗುಡ್ಡೆ-ಕೊಣಾಜೆ ರಸ್ತೆಯ ಹಲವೆಡೆ ರಸ್ತೆಯ ಅಂಚುಗಳಲ್ಲಿ ತಡೆಗೋಡೆಗಳಿಲ್ಲದೆ ಅಪಘಾತಗಳು ಸಂಭವಿಸುತ್ತಿದ್ದು, ಅಪಾಕಾರಿಯಾಗಿದೆ. ತಡೆಗೋಡೆ ನಿರ್ಮಿಸುವಂತೆ ಆಗ್ರಹವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ-ಕೊಣಾಜೆ ರಸ್ತೆಯಲ್ಲಿ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿವರೆಗೆ ಸಡಕ್‍ನಲ್ಲಿ ರಸ್ತೆ ಅಭಿವೃದ್ಧಿಗೊಂಡಿದ್ದು, ಆದರೆ ಈ ರಸ್ತೆಯ ಹಲವೆಡೆ ತೋಡಿನ ಬದಿಗಳಲ್ಲಿ ತಡೆಗೋಡೆಗಳಿಲ್ಲದೆ ವಾಹನ ಸವಾರರು ಅಪಾಯಕಾರಿ ಸ್ಥಿತಿಯಲ್ಲಿ ವಾಹನ ಚಲಾಯಿಸಬೇಕಾಗಿದೆ. ಈ ರಸ್ತೆಯ ಮಾರಪ್ಪೆ, ಕೇಪುಂಜ,

ಎಚ್ಚರ ತಪ್ಪಿದರೆ ಅಪಾಯ, ತಡೆಗೋಡೆಗಳೂ ಇಲ್ಲ ➤ಅಪಾಯಕಾರಿ ಸ್ಥಿತಿಯಲ್ಲಿದೆ ಕಲ್ಲುಗುಡ್ಡೆ-ಕೊಣಾಜೆ ರಸ್ತೆ Read More »

ಕರಾವಳಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ ಆರಂಭ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.22  ನಾಡಿನ ಪವಿತ್ರ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳವು ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ಸಜ್ಜುಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನ. 22ರಿಂದ 26ರ ವರೆಗೆ ನಡೆಯಲಿರುವ ದೀಪೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ದೇವಸ್ಥಾನ, ಬೀಡು, ರಸ್ತೆಗಳು, ವಸತಿಗೃಹ ಸಹಿತ ರಸ್ತೆಗಳು, ಸುತ್ತಮುತ್ತಲಿನ ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡು, ಸಾಲು ಸಾಲು ವಿಭಿನ್ನ ಮಳಿಗೆಗಳಿಂದ ಜನಾಕರ್ಷಣೆ ಪಡೆದಿದೆ. ನೇತ್ರಾವತಿ ಸ್ನಾನಘಟ್ಟದಿಂದ ಮುಖ್ಯ ದ್ವಾರದವರೆಗೆ ವಿದ್ಯುದ್ದೀಪಗಳು, ರಸ್ತೆ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ ಆರಂಭ Read More »

ಕರಾವಳಿ
Scroll to Top