ವಿಶ್ವ ಮೂಲವ್ಯಾಧಿ ದಿನ-ನವೆಂಬರ್ 20
(ನ್ಯೂಸ್ ಕಡಬ) newskadaba.com ನ.20 ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಜನರಿಗೆ ಮನದಟ್ಟು ಮಾಡುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. ಇದೊಂದು ಅತ್ಯಂತ ಯಾತನಾಮಯ ಮತ್ತು ಮುಜುಗರ ತರಿಸುವಂತಹಾ ಖಾಯಿಲೆಯಾಗಿದ್ದು, ಯಾರಲ್ಲೂ ಹೇಳಿಕೊಳ್ಳಲಾಗದೆ ರೋಗಿ ರೋಗವನ್ನು ಮುಚ್ಚಿಡುತ್ತಾನೆ. ಭಾರತ ದೇಶವೊಂದರಲ್ಲಿಯೇ ಸುಮಾರು […]
ವಿಶ್ವ ಮೂಲವ್ಯಾಧಿ ದಿನ-ನವೆಂಬರ್ 20 Read More »
ಆರೋಗ್ಯ ಮಾಹಿತಿ





