ಪಾದಚಾರಿಗೆ ಕಾರು ಡಿಕ್ಕಿಯಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.16  ಮಣ್ಣು ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಓಮಿನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಮಂಜುನಾಥ ನಗರದಲ್ಲಿ ಶುಕ್ರವಾರದಂದು ನಡೆದಿದೆ. ಪಾದಚಾರಿಯಾದ ಗುರುವ ರವರಿಗೆ ತಲೆಗೆ, ಕಾಲುಗಳಿಗೆ ಗಂಭೀರ ಗಾಯವಾಗಿ ಗಾಯಾಳುವನ್ನು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಕಾರು ಡಿಕ್ಕಿಯಾಗಿ ಮೃತ್ಯು Read More »

ಕರಾವಳಿ

ಶಬರಿಮಲೆ ದೇವಸ್ಥಾನ ಇಂದಿನಿಂದ ತೆರೆಯಲಿದೆ, ಮಹಿಳೆಯರಿಗೆ ಭದ್ರತೆಯ ಕೊರತೆ

(ನ್ಯೂಸ್ ಕಡಬ) newskadaba.com ಪತ್ತನಂತಿಟ್ಟ , ನ.16  ಕೇರಳದ ವಿಶ್ವ ಪ್ರಸಿದ್ದ ಶಬರಿಮಲೆ ದೇವಸ್ಥಾನ ಭಕ್ತರ ದರ್ಶನಕ್ಕೆ ಇಂದಿನಿಂದ ತೆರೆಯಲಿದೆ. ದೇವಸ್ಥಾನದ ಸುತ್ತ ಭಾರಿ ಭದ್ರತೆ ಒದಗಿಸಲಾಗಿದೆ. ಶಬರಿ ಮಲೆಗೆ ಭೆಟಿ ನೀಡುವ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಅಂತಿಮ ನಿರ್ಣಯ ನೀಡುವವರೆಗೂ ರಕ್ಷಣೆ ನೀಡಲಾಗುವುದಿಲ್ಲ ಎಂದು ಕೇರಳದ ಸಚಿವರು ಹೇಳಿಕೆ ನೀಡಿದ್ದಾರೆ. ಸುಮಾರು ಹತ್ತು ಸಾವಿರ ಪೊಲೀಸರನ್ನು ಬೆಟ್ಟ ಮತ್ತು ದೇವಸ್ಥಾನದ ಸುತ್ತಮುತ್ತ ಅಹಿತಕರ ಘಟನೆಗಳನ್ನು ತಪ್ಪಿಸುವ ಸಲುವಾಗಿ ನಿಯೋಜನೆ ಮಾಡಲಾಗಿದೆ. ಕೇರಳದ ದೇವಸ್ವಂ ಸಚಿವ ಕಡಕಂಪಲ್ಲಿ

ಶಬರಿಮಲೆ ದೇವಸ್ಥಾನ ಇಂದಿನಿಂದ ತೆರೆಯಲಿದೆ, ಮಹಿಳೆಯರಿಗೆ ಭದ್ರತೆಯ ಕೊರತೆ Read More »

ರಾಷ್ಟ್ರೀಯ ನ್ಯೂಸ್

ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ

 (ನ್ಯೂಸ್ ಕಡಬ) newskadaba.com ಕಡಬ, ನ.16  ಕಡಬ ಗ್ರಾ.ಪಂಗೆ ಒಳಪಟ್ಟ ಕಡಬ ಗ್ರಾಮದ ತುಂಬೆತ್ತಡ್ಕ ಎಂಬಲ್ಲಿ ಕಿಡಿಗೇಡಿಗಳು ತ್ಯಾಜ್ಯ ಹಾಕುತ್ತಿದ್ದು ಗ್ರಾ.ಪಂನ ಅಧ್ಯಕ್ಷ ಬಾಬು ಮುಗೇರರವರ ನೇತೃತ್ವದಲ್ಲಿ ನ.15ರಂದು ಕಸ ವಿಲೇವಾರಿ ಮಾಡಲಾಗಿದೆ. ತ್ಯಾಜ್ಯ ಬಿಸಾಡುವವರ ಮೇಲೆ ಕ್ರಮಕ್ಕೆ ಮುಂದಾದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಹಲವಾರು ಸಮಯಗಳಿಂದ ಪರಿಸರದ ಕೆಲವರು ಕಿಡಿಗೇಡಿಗಳು ರಾತ್ರಿ ಹೊತ್ತಲ್ಲಿ ಕೋಳಿ ತ್ಯಾಜ್ಯ, ಸೇರಿದಂತೆ ಗಲಿಜು ವಸ್ತುಗಳನ್ನು ತಂದು ಹಾಕುತ್ತಿದ್ದು ಈ ಬಗ್ಗೆ ಹಲವಾರು ಸಲ ಗ್ರಾ.ಪಂನಿಂದ ಸ್ವಚ್ಚತೆಯ ಬಗ್ಗೆ

ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ Read More »

ಕರಾವಳಿ

ಉಪ್ಪಿನಂಗಡಿ ಎಎಸ್ಐ ರುಕ್ಮಯ್ಯ ನಾಯ್ಕರಿಗೆ ಎಸ್ಐ ಆಗಿ ಭಡ್ತಿ ➤ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ನ.15. ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಕಾಶ್ ದೇವಾಡಿಗರವರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ ಹೊಂದಿ ವರ್ಗಾವಣೆ ಆಗಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಉಪ್ಪಿನಂಗಡಿ ಠಾಣಾ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರುಕ್ಮಯ್ಯ ನಾಯ್ಕರವರನ್ನು ಎಸ್ಐ ಆಗಿ ಭಡ್ತಿಗೊಳಿಸಿ ಕಡಬ ಠಾಣೆಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಮೂಲತಃ ಬಿಳಿಯೂರು ಸಮೀಪದ ಅಡ್ಡಹಿತ್ಲು ನಿವಾಸಿಯಾಗಿರುವ ರುಕ್ಮಯ ನಾಯ್ಕ್ 1992ರಲ್ಲಿ ಕಾನ್ಸ್‌ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು, ತದನಂತರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ

ಉಪ್ಪಿನಂಗಡಿ ಎಎಸ್ಐ ರುಕ್ಮಯ್ಯ ನಾಯ್ಕರಿಗೆ ಎಸ್ಐ ಆಗಿ ಭಡ್ತಿ ➤ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕ Read More »

ಕರಾವಳಿ

ಆಸ್ತಿ ವ್ಯವಹಾರಗಳ ತಡೆಗೆ ಪರಿಹಾರ

ಜಮೀನು ಅಥವಾ ಆಸ್ತಿ ವ್ಯವಹಾರಗಳು ತಡೆ ಯಾಗುತ್ತಿದ್ದಾರೆ ಮತ್ತು ಅನಗತ್ಯವಾಗಿ ಕಿರುಕುಳ ವ್ಯಾಜ್ಯಗಳು ಸೃಷ್ಟಿಯಾಗಿದ್ದರೆ ಒಂಬತ್ತು ಶನಿವಾರ ಆಂಜನೇಯ ದೇವಸ್ಥಾನಕ್ಕೆ ಎಲೆಯ ಹಾರವನ್ನು ನೀಡುವುದರಿಂದ ಶುಭವಾಗುವುದು. ಶ್ರೀ ಮುಖ್ಯಪ್ರಾಣ ದೇವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು

ಆಸ್ತಿ ವ್ಯವಹಾರಗಳ ತಡೆಗೆ ಪರಿಹಾರ Read More »

ಭವಿಷ್ಯ

ಕಡಬ: ಅಡಿಕೆ ಗೋದಾಮಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.15. ಅಡಿಕೆ ಹಾಗೂ ತೆಂಗಿನಕಾಯಿ ಇರಿಸಿದ್ದ ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಗುರುವಾರ ತಡರಾತ್ರಿ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಪಿಲಿಮಜಲು ರಾಧಾಕೃಷ್ಣ ಭಟ್ ಎಂಬವರ ಮನೆಯ ಪಕ್ಕದಲ್ಲೇ ಇದ್ದ ಗೋದಾಮು ತಡರಾತ್ರಿ ವೇಳೆ ಬೆಂಕಿ ತಗುಲಿ ಉರಿಯುತ್ತಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಪರಿಸರದ ಯುವಕರು ತಕ್ಷಣವೇ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರಾದರೂ,

ಕಡಬ: ಅಡಿಕೆ ಗೋದಾಮಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ➤ ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ

 (ನ್ಯೂಸ್ ಕಡಬ) newskadaba.com ಮಂಗಳೂರು, ನ.15  ಶಕ್ತಿನಗರದ ಶಕ್ತಿ ಪಿ.ಯುಕಾಲೇಜು ಹಾಗೂ ಶಕ್ತಿ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕುದ್ರೋಳಿ ಶ್ರೀ ನಾರಾಯಣಗುರು ಪದವಿ ಪೂರ್ವಕಾಲೇಜಿನ ಕನ್ನಡ ಪ್ರಾಧ್ಯಾಪಕ ಶ್ರೀ ಕೇಶವ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳು ಮತ್ತು ಇತರ ಸಾಹಿತ್ಯ ರಚನೆಗಳು ಲೋಕದ ಡೊಂಕನ್ನು ತಿದ್ದಲು ಪೂರ್ಣ ಸಹಕಾರಿಯಾಗಿದ್ದವು. ಶತಮಾನಗಳ ಹಿಂದೆಯೇ ಕನಕದಾಸರು ಮಾನವ ತನ್ನ ಸಂಕುಚಿತ ಮನೋಭಾವಗಳನ್ನು ಕಿತ್ತೆಸೆದು ಮಾನವ ಜಾತಿ ಒಂದೇ ಎಂಬ ಖಚಿತ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ Read More »

ಕರಾವಳಿ

ಎತ್ತು ಮತ್ತು ದನ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.15  ದನ ಮತ್ತು ಎತ್ತುವಿಗೆ ಕಾಲು ಬಾಯಿ ಜ್ವರ ಬಂದುದರಿಂದ ತಮ್ಮ ಮನೆಯ ಸಮೀಪದಲ್ಲಿನ ಗದ್ದೆಯಲ್ಲಿ ಕಟ್ಟಿ ಹಾಕಿದ್ದ ದನ ಮತ್ತು ಎತ್ತುವಿನ ಕಳವಾದ ಘಟನೆ ಬಂಟ್ವಾಳದ ಸಜಿಪ ಮೂಡ ಗ್ರಾಮದಲ್ಲಿ ನಡೆದಿದೆ. ದಿನಾಂಕ 13-11-2019 ರಂದು ರಾತ್ರಿ 8.00 ಗಂಟೆಯಿಂದ ದಿನಾಂಕ 14-11-2019 ರಂದು ಬೆಳಗ್ಗೆ 7.00ಗಂಟೆಯ ಮದ್ಯೆದಲ್ಲಿ ಹಗ್ಗ ಸಮೇತ ದನ ಮತ್ತು ಎತ್ತಿನ ಕಳವಾಗಿದೆ ಹಾಗೂ ಕಳವಾದ ಒಂದು ದನ ಮತ್ತು ಒಂದು ಎತ್ತಿನ ಅಂದಾಜು ಮೌಲ್ಯವು

ಎತ್ತು ಮತ್ತು ದನ ಕಳವು Read More »

ಕರಾವಳಿ

ಕಡ್ಯ ಕೊಣಾಜೆ ಗ್ರಾ.ಪಂ. ವಿಶೇಷ ಗ್ರಾಮಸಭೆ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.15  ಕಡ್ಯ ಕೊಣಾಜೆ ಗ್ರಾ.ಪಂ.ನಲ್ಲಿ 2020-21ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆಯ ವಿಶೇಷ ಗ್ರಾಮ ಸಭೆ ಬುಧವಾರ ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕಾ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಬೇಬಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಯಶೋಧರ ಗೌಡ ಮಾತನಾಡಿ, ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳ ಸದುಪಯೋಗಗಳನ್ನು ಗ್ರಾಮಸ್ಥರು ಪಡೆದು ಅಭಿವೃದ್ಧಿಗೆ ಕೈಜೋಡಿಸಿ ಎಂದರು. ಗ್ರಾ.ಪಂ. ಸದಸ್ಯರಾದ ಪುಷ್ಪಾ ಕುಮಾರಿ, ಚಂದ್ರಾವತಿ, ಪೊಡಿಯಾ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯೋಜನೆಯ ಕುರಿತಾಗಿ

ಕಡ್ಯ ಕೊಣಾಜೆ ಗ್ರಾ.ಪಂ. ವಿಶೇಷ ಗ್ರಾಮಸಭೆ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಶೂ ವಿತರಿಸಿ ಮಕ್ಕಳ ದಿನಾಚರಣೆ ಆಚರಣೆ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.15  ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಚಾಚಾ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪುಟಾಣಿಗಳಿಗೆ ಶೂ ವಿತರಣೆ ಹಾಗೂ ಆಟೋಟ ಸ್ಪರ್ದೆಯಲ್ಲಿ ಪುಟಾಣಿಗಳಿಗೆ ಬಹುಮಾನ ವಿತರಣೆ ಮಾಡಿ ಆಚರಿಸಲಾಯಿತು. ಪಂಡಿತ್‍ ಜವಾಹರ್ ಲಾಲ್ ನೆಹರುರವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುತ್ತೂರು ಸತ್ಯಸಾಯಿ ಸೇವಾಸಮಿತಿ ಕೊಡುಗೆಯಾಗಿ ನೀಡಿದ ಶೂ ವಿತರಿಸಿದಲ್ಲದೆ, ಮಕ್ಕಳ ದಿನಾಚರಣೆ ಅಂಗವಾಗಿ ನಡೆಸಲಾಗಿದ್ದ ಮಕ್ಕಳ ಆಟೋಟ ಸ್ಪರ್ದೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಶೂ ವಿತರಿಸಿ ಮಕ್ಕಳ ದಿನಾಚರಣೆ ಆಚರಣೆ Read More »

ಕರಾವಳಿ
Scroll to Top