ಕುಕ್ಕೆಗೆ ಆಗಮಿಸಿದ ಶಿಕ್ಷಣ ಸಚಿವರು
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.12 ಜನ್ಮ ದಿನ ಆಚರಣೆಯ ಸಲುವಾಗಿ ಪತ್ನಿ ಸಾವಿತ್ರಿಯೊಂದಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರದಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕ ರಾಜೇಶ್ ಅವರು ಸಚಿವರನ್ನು ಶಾಲು ಹೊದೆಸಿ ಪ್ರಸಾದ ನೀಡಿ ಹರಸಿದರು. ಸಚಿವರು ಆರಂಭದಲ್ಲಿ ಆದಿಶೇಷ ವಸತಿಗೃಹದಲ್ಲಿ ತುಸು ಕಾಲ ವಿಶ್ರಾಂತಿ ಪಡೆದು ಬಳಿಕ ದೇವಸ್ಥಾನಕ್ಕೆ ತೆರಳಿದರು. ಗೋಪುರದ ಮುಂದೆ ನೂತನ ಬ್ರಹ್ಮರಥಕ್ಕೆ ನಡೆಯುತ್ತಿರುವ ಬ್ರಹ್ಮರಥದ ವೈದಿಕ ಕಾರ್ಯಕ್ರಮದಲ್ಲಿ ಕೆಲ […]
ಕುಕ್ಕೆಗೆ ಆಗಮಿಸಿದ ಶಿಕ್ಷಣ ಸಚಿವರು Read More »
ಕರಾವಳಿ






