ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ
(ನ್ಯೂಸ್ ಕಡಬ) newskadaba.com ಕಡಬ, ನ.6 ಕಡಬ ಈಗಾಗಲೇ ತಾಲೂಕು ಆಗಿರುವುದರಿಂದ ಸರಕಾರಿ ಇಲಾಖೆಗಳು ಹಂತ-ಹಂತವಾಗಿ ಕಾರ್ಯರಂಭ ಮಾಡಲು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಡಬದಲ್ಲಿ ಎಪಿಎಮ್‌ಸಿ ಕಚೇರಿ ಕಾರ್ಯರಂಭ ಪ್ರಾರಂಭಿಸಲಾಗುವುದು ಹಾಗೂ ಕಡಬಕ್ಕೆ ಪ್ರತ್ಯೇಕ ಎಪಿಎಮ್‌ಸಿ ಅನುಷ್ಠಾನಕ್ಕೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಪುತ್ತೂರು ಎಪಿಎಮ್‌ಸಿ ಅಧ್ಯಕ್ಷ ದಿನೇಶ್ ಮೆದು ಹೇಳಿದರು. ಅವರು ಮಂಗಳವಾರ ಕಡಬದಲ್ಲಿರುವ ಎಪಿಎಮ್‌ಸಿ ಉಪಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಕಡಬ ಈಗಾಗಲೇ ಎಲ್ಲಾ ರೀತಿಯಿಂದಲೂ ಬೆಳೆಯುತ್ತಿರುವ ಕೇಂದ್ರವಾಗುತ್ತಿವೆ. ಸರಕಾರಿ ಇಲಾಖೆಗಳನ್ನು […]
ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ Read More »
ಕರಾವಳಿ




