ಹೊಸ ತುಳು ಸಿನಿಮಾ “ಜಬರದಸ್ತ್ ಶಂಕರ” ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.4  ತುಳು ಚಿತ್ರರಂಗ ಬಹುನಿರೀಕ್ಷೆಯಿಂದ ಕಾಯುತ್ತಿರುವ “ಜಬರದಸ್ತ್ ಶಂಕರ” ಹೊಸ ತುಳು ಸಿನಿಮಾ ನವೆಂಬರ್ 8 ರಂದು ಬಿಡುಗಡೆಯಾಗಲಿದೆ. ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ “ಜಬರದಸ್ತ್ ಶಂಕರ” ತುಳು ಸಿನಿಮಾ ದಿನಾಂಕವನ್ನು ಚಿತ್ರದ ನಿರ್ದೇಶಕರಾಗಿರುವ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರು ಪ್ರಕಟಿಸಿದ್ದಾರೆ. ಜಲನಿಧಿ ಫಿಲ್ಸ್ ಬ್ಯಾನರಿನಲ್ಲಿ ಇದೇ ಮೊದಲ ಬಾರಿಗೆ ಅನಿಲ್ ಕುಮಾರ್ ಮತ್ತು ಲೊಕೇಶ್ ಕೋಟ್ಯಾನ್ ಚಿತ್ರ ನಿರ್ಮಾಪಕರಾಗುತ್ತಿದ್ದು, ಸಂಗೀತ  ನಿರ್ದೇಶಕ ಕದ್ರಿ ಮಣಿಕಾಂತ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ತುಳು […]

ಹೊಸ ತುಳು ಸಿನಿಮಾ “ಜಬರದಸ್ತ್ ಶಂಕರ” ಬಿಡುಗಡೆ Read More »

ಕರಾವಳಿ

ಮಾನವೀಯತೆ ಮೆರೆದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್ ಕಡಬ) newskadaba.com ಕಡಬ, ನ.4  ತನ್ನ ಮದುವೆ ದಿನ ಬಡವನ ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಿ ಪೊಲೀಸ್ ಕಾನ್‌ಸ್ಟೇಬಲ್ ಓರ್ವರು ಮಾನವೀಯತೆ ಮೆರೆದಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ರಾಮಕುಂಜ ಗ್ರಾಮದ ರಾಮಕುಂಜ ನಿವಾಸಿ ಚೆನ್ನಪ್ಪ ಮೂಲ್ಯರ ಪುತ್ರ ರೋಹಿತ್ ಮತ್ತು ಅಮಿತಾ ಅವರ ಮದುವೆ ಸಮಾರಂಭ ಉಪ್ಪಿನಂಗಡಿ ಶಕ್ತಿ ಸಭಾಭವನದಲ್ಲಿ ಭಾನುವಾರ ನಡೆದಿತ್ತು. ಈ ಸಮಾರಂಭದಲ್ಲಿ ದಂಪತಿಗಳು ಮದುವೆ ಮಂಟಪದಲ್ಲಿ ಕಡಬ ತಾಲೂಕು ಕೇನ್ಯ ಗ್ರಾಮದ ಕಣ್ಣು ಕಾಣಿಸಿದ ತೀರಾ ಬಡತನದಲ್ಲಿರುವ ಲಿಂಗು

ಮಾನವೀಯತೆ ಮೆರೆದ ಪೊಲೀಸ್ ಕಾನ್‌ಸ್ಟೇಬಲ್ Read More »

ಕರಾವಳಿ

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಪರಿಸರದ ಮನೆಯವರ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.04. ಗ್ಯಾಸ್ ಟ್ಯಾಂಕರ್ ನ ಮೇಲ್ಭಾಗದ ಮುಚ್ಚಳ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿದ್ದರಿಂದ ಪರಿಸರದ ಭೀತಿ ಹುಟ್ಟಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲ್ ಎಂಬಲ್ಲಿ ಸೋಮವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಕಂಪೆನಿಯ ಗ್ಯಾಸ್ ಟ್ಯಾಂಕರ್ ನ ಮೇಲ್ಭಾಗದ ಮುಚ್ಚಳವು ಕರ್ವೇಲ್ ಸಮೀಪ ಏಕಾಏಕಿ ತೆರೆದುಕೊಂಡಿದೆ. ಏಕಾಏಕಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿದ್ದರಿಂದ ಆತಂಕಗೊಂಡ ಸ್ಥಳೀಯರು ಕೂಡಲೇ ಕರ್ವೇಲ್ ಮಸೀದಿಯಿಂದ ಮೈಕ್ ನಲ್ಲಿ ಅನೌನ್ಸ್ ಮಾಡಿ

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಪರಿಸರದ ಮನೆಯವರ ಸ್ಥಳಾಂತರ Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಆತಂಕಗೊಂಡ ಸ್ಥಳೀಯರು

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಆತಂಕಗೊಂಡ ಸ್ಥಳೀಯರು  

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಆತಂಕಗೊಂಡ ಸ್ಥಳೀಯರು Read More »

ರಾಷ್ಟ್ರೀಯ ನ್ಯೂಸ್
Astrology

ಇಂದಿನ ದಿನ ಭವಿಷ್ಯ

ಸ್ವ ಉದ್ಯೋಗ ಮಾಡುವ ಬಯಕೆ ನಿಮ್ಮಲ್ಲಿ ಇದ್ದರೆ ಮಹಾಗಣಪತಿಯನ್ನು ಪ್ರತಿನಿತ್ಯ ಪ್ರಾರ್ಥಿಸಿ ಮತ್ತು ದಾಸವಾಳದ ಹೂವನ್ನು ಅರ್ಪಿಸುವುದರಿಂದ ನಿಮ್ಮ ಕಾರ್ಯಗಳು ಜಯಶೀಲ ವಾಗುತ್ತದೆ ಹಾಗೂ ನಿರ್ವಿಘ್ನವಾಗಿ ಕಾರ್ಯಗಳು ನಡೆಯುವುದು ನಿಶ್ಚಿತ. ಶ್ರೀ ಲಕ್ಷ್ಮೀ ನಾರಾಯಣ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಇಂದಿನ ದಿನ ಭವಿಷ್ಯ Read More »

ಭವಿಷ್ಯ

ಸ್ವಂತ ಉದ್ಯೋಗ ಮಾಡುವವರಿಗೆ ಒಂದು ಶುಭಸುದ್ದಿ

ಸ್ವತಂತ್ರವಾಗಿ ಜೀವನ ಸಾಗಿಸಲು ಅಥವಾ ಸ್ವಂತ ಉದ್ಯೋಗ ಮಾಡುವ ಬಯಕೆ ನಿಮ್ಮಲ್ಲಿ ಇದ್ದರೆ ಮಹಾಗಣಪತಿಯನ್ನು ಪ್ರತಿನಿತ್ಯ ಪ್ರಾರ್ಥಿಸಿ ನಿಮ್ಮ ಕಾರ್ಯಗಳು ಜಯಶೀಲ ವಾಗುತ್ತದೆ ಹಾಗೂ ನಿರ್ವಿಘ್ನವಾಗಿ ಕಾರ್ಯಗಳು ನಡೆಯುವುದು ನಿಶ್ಚಿತ. ಶ್ರೀ ಲಕ್ಷ್ಮೀ ನಾರಾಯಣ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಸ್ವಂತ ಉದ್ಯೋಗ ಮಾಡುವವರಿಗೆ ಒಂದು ಶುಭಸುದ್ದಿ Read More »

ಭವಿಷ್ಯ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ➤ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ‌. ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.02. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿಯ ಪುತ್ತೂರು ತಾಲೂಕು ವರದಿಗಾರ ಸಂಶುದ್ದೀನ್ ಸಂಪ್ಯ ಹಾಗೂ ಕಾರ್ಯದರ್ಶಿಯಾಗಿ ಉದಯವಾಣಿಯ ಕಡಬ ತಾಲೂಕು ವರದಿಗಾರ ಎನ್‌ಕೆ.ನಾಗರಾಜ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಪುತ್ತೂರು ಗ್ರಾಮಾಂತರ ವರದಿಗಾರ ಸಿದ್ದಿಕ್ ಕುಂಬ್ರ ಮತ್ತು ಉದಯವಾಣಿ ಉಪ್ಪಿನಂಗಡಿ ವರದಿಗಾರ ಸರ್ವೇಶ್ ಕುಮಾರ್, ಕೋಶಾಧಿಕಾರಿಯಾಗಿ ಕೃಷ್ಣಪ್ರಸಾದ್ ಬಲ್ನಾಡು, ಜೊತೆ ಕಾರ್ಯದರ್ಶಿಯಾಗಿ ಜಯಕಿರಣ ಉಪ್ಪಿನಂಗಡಿ ವರದಿಗಾರ ನಜೀರ್ ಕೊಯಿಲ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಬಿ.ಟಿ.ರಂಜನ್, ಉಪ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ➤ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ‌. ಆಯ್ಕೆ Read More »

ಕರಾವಳಿ

ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.02. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ರವರು ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಮಸೀದಿಯ ಬಳಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್

ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.2  ಸ್ಕೂಟರ್ ಮತ್ತು ಸ್ಕೂಲ್ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರಿಗೆ ಗಾಯಗೊಂಡ ಘಟನೆ ಶುಕ್ರವಾರದಂದು ಸುಳ್ಯ ತಾಲೂಕು ಕಳಂಜ ಗ್ರಾಮದ ಪಂಜಿಗಾರು ಎಂಬಲ್ಲಿ ನಡೆದಿದೆ. ಶ್ರೀಮತಿ ಶೈನಿಯು ಸ್ಕೂಟರಿನ ಇಂಡಿಕೇಟರ್ ಹಾಕಿ ಕೈಯಲ್ಲಿ ಸೂಚನೆ ನೀಡಿ ರಸ್ತೆಯ ಬಲಕ್ಕೆ ತಿರುಗಿಸಿದಾಗ, ಹಿಂಬದಿಯಿಂದ ಬಂದ ಸ್ಕೂಲ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಯ ತಲೆಯ ಎಡಭಾಗಕ್ಕೆ, ಎಡಮೊಣಕೈಗೆ, ಮತ್ತು ಬಲಮೊಣಕೈಗೆ ಗಾಯಗಳಾಗಿ ಚಿಕಿತ್ಸೆಯ ಬಗ್ಗೆ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಸೇರಿಸಿರುವುದಾಗಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ
Scroll to Top