ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ನ.2  ಕಂದಾಯ ಇಲಾಖೆಯ ಜಾಗದಲ್ಲಿ ಗ್ರಾ.ಪಂ. ಆವರಣಗೋಡೆ ಕಟ್ಟಲು ಮುಂದಾಗುವ ಮೂಲಕ ವಾಣಿಜ್ಯ ಸಂಕೀರ್ಣಗಳಿಗೆ ಬಸ್ ನಿಲ್ದಾಣದಿಂದ ನೇರ ರಸ್ತೆ ಸಂಪರ್ಕ ಕಲ್ಪಿಸಲು ಮುಂದಾಗುತ್ತಿದೆ ಎಂಬ ಆಪಾದನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಅಧ್ಯಕ್ಷರಲ್ಲಿ ಆಗ್ರಹಿಸಿದ ಸದಸ್ಯರು, ಯಾವುದೇ ಕಾರಣಕ್ಕೂ ಕಂದಾಯ ಇಲಾಖೆಯ ಜಾಗದಲ್ಲಿ ಗ್ರಾ.ಪಂ. ಕಾಮಗಾರಿ ನಡೆಸಬಾರದೆಂಬ ನಿರ್ಣಯ ಕೈಗೊಂಡ ಘಟನೆ ಉಪ್ಪಿನಂಗಡಿ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್ […]

ಸಾಮಾನ್ಯ ಸಭೆ Read More »

ಕರಾವಳಿ

ಮಾದಕ ವ್ಯಸನದ ವಿರುದ್ಧ ಜನ ಸಂಚಲನ ➤ಗೋಳಿತ್ತಡಿಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ

(ನ್ಯೂಸ್ ಕಡಬ) newskadaba.com ರಾಮಕುಂಜ, ನ.2   ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ಧ ಜನ ಸಂಚಲನ ಕಾರ್ಯಕ್ರಮವು ಆರೋಗ್ಯ ಕರ್ನಾಟಕ ಯುವ ಜನ ಜಾಗೃತಿ ಎಸ್.ಕೆ.ಎಸ್.ಎಸ್.ಎಫ್ ಆತೂರು ಕ್ಲಸ್ಟರ್ ವತಿಯಿಂದ ಶುಕ್ರವಾರ ಸಂಜೆ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ನಡೆಯಿತು. ಮುಅಲ್ಲಿಮೀನ್ ಆತೂರು ವಲಯದ ಅಧ್ಯಕ್ಷ ಸಯ್ಯಿದ್ ಅನಸ್ ತಂಙಳ್ ಗಂಡಿಬಾಗಿಲು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡದ ಆಚರಣೆ ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗದೆ ನಿತ್ಯ ನಿರಂತರ ಹಬ್ಬವಾಗಬೇಕು, ಇಂದು ಕನ್ನಡದ ಬಳಕೆ ಎಲ್ಲಾ ಕ್ಷೇತ್ರದಲ್ಲೂ

ಮಾದಕ ವ್ಯಸನದ ವಿರುದ್ಧ ಜನ ಸಂಚಲನ ➤ಗೋಳಿತ್ತಡಿಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ Read More »

ಕರಾವಳಿ

ಕಡಬದ ಸೌಮ್ಯಾ ಪ್ರಸಾದ್ ಗೆ ಡಾಕ್ಟರೇಟ್

(ನ್ಯೂಸ್ ಕಡಬ) newskadaba.com ಕಡಬ, ನ.02. ಮಂಗಳೂರಿನ ಕೆಎಂಎಫ್ ಡೈರಿಯ ಗುಣನಿಯಂತ್ರಣ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೌಮ್ಯಾ ಪ್ರಸಾದ್ ಕೋಡಿಂಬಾಳ ಇವರು ಮಂಗಳೂರು ವಿವಿಯ ಪ್ರೊಫೆಸರ್ ಭೋಜ ಪೂಜಾರಿಯವರ ಮಾರ್ಗದರ್ಶನದಲ್ಲಿ ‘ಸಿಂಥೆಟಿಕ್ ಆಂಡ್ ಬಯೋಲಾಜಿಕಲ್ ಸ್ಟಡೀಸ್ ಆನ್ ಸಮ್ ನೈಟ್ರೋಜನ್ ಹೆಟಿರೋಸೈಕ್ಲಿಕ್ ಕಂಪೌಂಡ್ಸ್’ ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿವಿಯು ಡಾಕ್ಟರೇಟ್ ಪದವಿ ನೀಡಿದೆ. ಕಡಬದ ಕೊಡಿಂಬಾಳ ನಿವಾಸಿ ನಿವೃತ್ತ ಶಿಕ್ಷಕ ವಸಂತಗೌಡ ಪಡೆಜ್ಜಾರು ಮತ್ತು ಲಲಿತಾ ದಂಪತಿಗೆ ಪುತ್ರಿಯಾಗಿರುವ ಇವರು ಮಂಗಳೂರಿನ ಮಾಲಾಡಿ ನಿವಾಸಿ

ಕಡಬದ ಸೌಮ್ಯಾ ಪ್ರಸಾದ್ ಗೆ ಡಾಕ್ಟರೇಟ್ Read More »

ಕರಾವಳಿ
Astrology

ಸಂತಾನ ಸಮಸ್ಯೆಗೆ ಸುಲಭ ಪರಿಹಾರ

ಸಂತಾನದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಅಶ್ವತ್ಥ ವೃಕ್ಷವನ್ನು ಬೆಳೆಸಿ. ವಿಷ್ಣುಸಹಸ್ರನಾಮವನ್ನು ಹೇಳಿ. ಸರ್ಪ ಸಂಸ್ಕಾರ ಹಾಗೂ ನಾಗಬಲಿ ಯಂತಹ ಆಚರಣೆಗಳು ಫಲಕಾರಿಯಾಗಿರುತ್ತದೆ. ಶ್ರೀ ಆಂಜನೇಯಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು

ಸಂತಾನ ಸಮಸ್ಯೆಗೆ ಸುಲಭ ಪರಿಹಾರ Read More »

ಭವಿಷ್ಯ, ಲೈಫ್‍ಸ್ಟೈಲ್

ಪಾಜಪಳ್ಳದಲ್ಲಿ ನವಂಬರ್ ನಲ್ಲಿ ದ್ವಿದಿನ ಪ್ರಭಾಷಣ ; ಆಮಂತ್ರಣ ಪತ್ರಿಕೆ ಬಿಡುಗಡೆ ಮಯ್ಯತ್ ಪರಿಪಾಲನೆ ಅರಿಯಲೇಬೇಕಾದುದಾಗಿದೆ ;ಕಾರ್ಯಕ್ರಮದ ಪ್ರಚಾರ ಕಾರ್ಯ ದಲ್ಲಿ ತೊಡಗಿ ಯಶಸ್ವಿಗೊಳಿಸುವಲ್ಲಿ ಪ್ರವೃತರಾಗಿ:ಯಾಸರ್ ಅರಫಾತ್ ಕೌಸರಿ ಕರೆ

ಬೆಳ್ಳಾರೆ (ನ್ಯೂಸ್ ಕಡಬ ನ.1) :ಮುಹಿಯುದ್ದೀನ್  ಜುಮಾ ಮಸೀದಿ ಅತ್ತಿಕರ ಮಜಲು ಅಧೀನ ದಲ್ಲಿ ಕಾರ್ಯಾಚರಿಸುತ್ತಿರುವ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ನವಂಬರ್ 18 ಹಾಗೂ 19 ರಂದು ಪ್ರಸಿದ್ಧ ವಾಗ್ಮಿ ವಲಿಯುದ್ದೀನ್ ಫೈಝಿ ಯವರು ಮಯ್ಯತ್ ಪರಿಪಾಲನ ಕುರಿತು ಪ್ರಭಾಷಣ ನಡೆಸಲಿರುವರು. ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಪ್ರಚಾರಾರ್ಥ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನವಂಬರ್ 1 ರಂದು ಜುಮಾ ನಮಾಝಿನ ಬಳಿಕ ನಡೆಯಿತು. ಮಸೀದಿ ಖತೀಬ ಯಾಸರ್ ಅರಫಾತ್ ಕೌಸರಿ ಮಸೀದಿ

ಪಾಜಪಳ್ಳದಲ್ಲಿ ನವಂಬರ್ ನಲ್ಲಿ ದ್ವಿದಿನ ಪ್ರಭಾಷಣ ; ಆಮಂತ್ರಣ ಪತ್ರಿಕೆ ಬಿಡುಗಡೆ ಮಯ್ಯತ್ ಪರಿಪಾಲನೆ ಅರಿಯಲೇಬೇಕಾದುದಾಗಿದೆ ;ಕಾರ್ಯಕ್ರಮದ ಪ್ರಚಾರ ಕಾರ್ಯ ದಲ್ಲಿ ತೊಡಗಿ ಯಶಸ್ವಿಗೊಳಿಸುವಲ್ಲಿ ಪ್ರವೃತರಾಗಿ:ಯಾಸರ್ ಅರಫಾತ್ ಕೌಸರಿ ಕರೆ Read More »

ಕರಾವಳಿ

ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು,  ನ.1  ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಸ್ಕೂಲ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಆಚರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಧನಂಜಯ ಕುಂಬ್ಳೆ ಅವರು ಅತಿಥಿಯಾಗಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ರಾಜ್ಯೋತ್ಸವ ಸಂದೇಶವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತಗಾರ ಕೆ.ಸಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ

ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ನಾಪತ್ತೆಯಾದ ಬಾಲಕ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ,  ನ.1    ಪುತ್ತೂರಿನ ಹಾಸ್ಟೆಲ್ ನಿಂದ ಅಸೌಖ್ಯದ ನಿಮಿತ್ತ ಮನೆಗೆ ಬಂದ ಬಾಲಕ ಹಾಸ್ಟೆಲ್ ಗೆ ಹೋಗುತ್ತೇನೆಂದು ಮನೆಯಿಂದ ಹೊರಟು ಹೋದವನು ಹಾಸ್ಟೇಲ್ ಗೂ ಹೋಗದೇ, ಮನೆಗೂ ಬಾರದೇ ಕಾಣೆಯಾಗಿದ್ದಾನೆ. ಶ್ರೀಮತಿ ಮೀನಾಕ್ಷಿಯವರ ಪುತ್ರ ಮನೋಹರ ಸಿ (14 ವರ್ಷ) ಪುತ್ತೂರು ಕೊಂಬೆಟ್ಟಿನ ಬೋರ್ಡ್ ಹೈಸ್ಕೂಲ್ ನಲ್ಲಿ ಕಲಿಯುತ್ತಾ ಅಲ್ಲೆ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದವನು ದಿನಾಂಕ 18.10.2019 ರಂದು ಹಾಸ್ಟೆಲ್ ನಿಂದ ಮನೆಗೆ ಬಂದಿದ್ದು, 31.10.2019 ರಂದು ಹಾಸ್ಟೆಲ್ ಗೆ ಹೋಗುತ್ತೆಂದು

ನಾಪತ್ತೆಯಾದ ಬಾಲಕ Read More »

ಕರಾವಳಿ

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು

(ನ್ಯೂಸ್ ಕಡಬ) newskadaba.com, ಶ್ರೀನಗರ. ನ.01. ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಬೋನಿಗಮ್ ಎಂಬ ಗ್ರಾಮದಲ್ಲಿ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಗೆ ಆಹುತಿಯಾದ ಒಂದು ವಾಹನ ಕುಲ್ಗಾಂವ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅದಿಲ್ ಅಹಮದ್ ಗನಾಯ್ ಅವರಿಗೆ ಸೇರಿದೆ ಎಂದು ತಿಳಿಸಲಾಗಿದೆ. ಮನೆಯ ಹೊರಭಾಗ ಪಾರ್ಕಿಂಗ್ ಮಾಡಿದ್ದ ವೇಳೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ಉಗ್ರರು ಬೆಂಕಿ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ಕಾಶ್ಮೀರಿಗರು ಸೇರಿದಂತೆ ಐವರು ಕಾರ್ಮಿಕರನ್ನು

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು Read More »

ರಾಷ್ಟ್ರೀಯ ನ್ಯೂಸ್

ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,  ನ.1  ಸರಕಾರಿ ಶಾಲೆಗಳಲ್ಲಿನ ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ನೂಜಿಬಾಳ್ತಿಲ ತೆಗ್‍ರ್ ತುಳುಕೂಟ ಸಂಚಾಲಕ ಉಮೇಶ್ ಸಾಯಿರಾಮ್ ಅವರು ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಸರಕಾರವು ನ.1 ರಿಂದ ಸರಕಾರಿ ಶಾಲೆಗಳ ಬಿಸಿಯೂಟದ ಮೆನು ಬದಲಾವಣೆಗೆ ಆದೇಶಿಸಿದ್ದು, ಈ ಆದೇಶವು ಇಡೀ ರಾಜ್ಯಕ್ಕೆ ಒಂದೇ ರೀತಿಯ ಆಹಾರ ಪದ್ಧತಿಯನ್ನು ಸೂಚಿಸುತ್ತದೆ. ಆದರೆ ಈ ಆಹಾರ ಪದ್ಧತಿಯು ಕೇವಲ ಕೆಲವೇ ಜಿಲ್ಲೆಗಳಿಗೆ ಅನ್ವಯವಾಗುತ್ತಿದೆ. ಈ ಆಹಾರ

ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ Read More »

ಕರಾವಳಿ
Scroll to Top