ಸಾಲಬಾಧೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ

ಸಾಲಭಾದೆಯಂತಹ ಸಮಸ್ಯೆಗಳಿಂದ ಪಾರಾಗಲು 11 ಶುಕ್ರವಾರ ತಾವು ತೆಂಗಿನಕಾಯಿಯನ್ನು ಬಿಳಿ ವಸ್ತ್ರದಲ್ಲಿ ಕಟ್ಟಿ ಪ್ರತಿ ಶುಕ್ರವಾರ ನೈವೇದ್ಯ, ಧೂಪಗಳಿಂದ ಪೂಜೆ ನಡೆಸಿ ನಂತರ ಅದನ್ನು ನೀರಿಗೆ ವಿಸರ್ಜನೆ ಮಾಡಿ ಇದು ನಿಮಗೆ ಫಲ ನೀಡುವುದು. ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ […]

ಸಾಲಬಾಧೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್

‘ಕ್ಯಾರ್’ ಚಂಡಮಾರುತದ ಬೆನ್ನಲ್ಲೇ ‘ಮಹಾ’ ಚಂಡಮಾರುತ ➤ ಆತಂಕದಲ್ಲಿ ಕರಾವಳಿ ಜನತೆ

(ನ್ಯೂಸ್ ಕಡಬ) newskadaba.com, ಉಡುಪಿ, ಅ.31. ಕರಾವಳಿಯಲ್ಲಿ ಕ್ಯಾರ್ ಚಂಡಮಾರುತದ ಬೆನ್ನಲ್ಲೇ “ಮಹಾ” ಚಂಡಮಾರುತ ಅಪ್ಪಳಿಸುವ ಸೂಚನೆ ದೊರೆತಿದೆ. ವಾರದ ಹಿಂದಷ್ಟೇ ‘ಕ್ಯಾರ್’ ಚಂಡಮಾರುತ ಕರಾವಳಿ ಜನರನ್ನು ಭಯಭೀತಿತರನ್ನಾಗಿಸಿದೆ.ಇದೀಗ ಮುಂದಿನ 24ಗಂಟೆಗಳಲ್ಲಿ ಮಹಾ ಚಂಡಮಾರುತ ಅಪ್ಪಳಿಸಲಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಹಾ ಚಂಡಮಾರುತದ ಕಾರಣದಿಂದ ನವೆಂಬರ್ 4ರವರೆಗೂ ಮೀನುಗಾರಿಕೆಗೆ ತೆರಳದಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೋಸ್ಟ್​ ಗಾರ್ಡ್​ ಆಪರೇಟಿಂಗ್ ಕೇಂದ್ರದಿಂದ ಸೂಚನೆ ದೊರೆತಿದೆ. ಈ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಸಮುದ್ರದಲ್ಲಿ ಭಾರೀ ಗಾಳಿ ಬೀಸುವ ಸಾಧ್ಯತೆಯಿದೆ

‘ಕ್ಯಾರ್’ ಚಂಡಮಾರುತದ ಬೆನ್ನಲ್ಲೇ ‘ಮಹಾ’ ಚಂಡಮಾರುತ ➤ ಆತಂಕದಲ್ಲಿ ಕರಾವಳಿ ಜನತೆ Read More »

ಕರಾವಳಿ

ಕಳವು ನ್ಯೂಸ್

(ನ್ಯೂಸ್ ಕಡಬ) newskadaba.com  ಬಂಟ್ವಾಳ,  ಅ.31    ಮಗಳ ಹೆರಿಗೆ ಆರೈಕೆಗೆಂದು ಮನೆಗೆ ಬೀಗ ಹಾಕಿ ದೇರಳಕಟ್ಟೆ ಆಸ್ಪತ್ರೆಗೆ ಹೋದವರು ಆರೈಕೆಯ ನಂತರ ಮನೆಗೆ ಬಂದಾಗ ಸುಮಾರು 60,000 ಮೌಲ್ಯದ ಚಿನ್ನಾಭರಣಗಳು ಕಾಣೆಯಾದ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ನಡೆದಿದೆ. ಮೋಹಿನಿಯವರು 03.10.2019 ರಂದು ಮನೆಯಿಂದ ತೆರಳಿದ್ದು, 30.10.2019 ರಂದು ಬಂದು ಬೀಗ ತೆಗೆದು ಒಳಗೆ ಹೋಗಿ ನೋಡಿದಾಗ ಹಿಂದಿನ ಬಾಗಿಲು ಸ್ವಲ್ಪ ತೆರೆದಿದ್ದು ನಂತರ ರೂಮಿನ ಒಳಗೆ ಬಂದು ನೋಡಿದಾಗ ಕಪಾಟು ತೆರೆದಿದ್ದು ಬಟ್ಟೆ ಬರೆ

ಕಳವು ನ್ಯೂಸ್ Read More »

ಕರ್ನಾಟಕ

ರಾಷ್ಟ್ರೀಯ ಐಕ್ಯತಾ ದಿನ ಅಕ್ಟೋಬರ್ -31

(ನ್ಯೂಸ್ ಕಡಬ) newskadaba.com  ಅ.31  ಪ್ರತಿ ವರ್ಷ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ್ ಅಥವಾ ರಾಷ್ಟ್ರೀಯ ಐಕ್ಯತಾ ದಿನ ಎಂದು ಆಚರಿಸಲಾಗುತ್ತದೆ. ಅಖಂಡ ಭಾರತದ ಒಗ್ಗೂಡುವಿಕೆಗೆ ಕಾರಣೀಭೂತರಾದ ಭಾರತದ ಸ್ವಾತಂತ್ರ್ಯ ಇತಿಹಾಸದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಜನ್ಮ ಶತಾಬ್ದಿಯ ನೆನಪಿಗಾಗಿ ಈ ಆಚರಣೆಯನ್ನು 2014 ರಲ್ಲಿ ಭಾರತ ಸರಕಾರ ಆರಂಭಿಸಿತ್ತು. ಬ್ರಿಟಿಷರನ್ನು ಭಾರತದಿಂದ ಒಡ್ಡೋಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕರ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ಎದ್ದುಕಾಣುವ ಹೆಸರೇ ಸರ್ದಾರ್

ರಾಷ್ಟ್ರೀಯ ಐಕ್ಯತಾ ದಿನ ಅಕ್ಟೋಬರ್ -31 Read More »

ವಿಶೇಷ ಲೇಖನಗಳು
Astrology

ಬದುಕಿನಲ್ಲಿ ಒಳಿತಾಗಬೇಕೇ..? ➤ ಹಾಗಾದರೆ ಇದನ್ನು ಓದಿ

ಜನ ವಶ, ಧನವಶ, ಮನ ವಶ ಈ ಮೂರನ್ನು ಪಡೆಯಲು ಬದುಕಿನಲ್ಲಿ ಬಹಳಷ್ಟು ಕಷ್ಟಪಡಬಹುದು. ತಾವು ಗುರುವಾರದ ದಿನದಂದು ದತ್ತಾತ್ರೇಯ ಸ್ವಾಮಿಯ ಅನುಗ್ರಹ ಪಡೆಯಿರಿ ಒಳಿತಾಗುವುದು. ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು

ಬದುಕಿನಲ್ಲಿ ಒಳಿತಾಗಬೇಕೇ..? ➤ ಹಾಗಾದರೆ ಇದನ್ನು ಓದಿ Read More »

ಭವಿಷ್ಯ, ಲೈಫ್‍ಸ್ಟೈಲ್

ಕಡಬದ ಅಡಿಗ ಟಿವಿಎಸ್ ನಲ್ಲಿ ಮೂರು ಹೊಸ ಮಾಡೆಲ್ ದ್ವಿಚಕ್ರ ವಾಹನಗಳ ಬಿಡುಗಡೆ ➤ 0% ಬಡ್ಡಿದರ, ಚೆಕ್ ಇಲ್ಲದೆ ಸಾಲ, 10 ಸಾವಿರ ರೂ‌. ಕ್ಯಾಶ್ ಬ್ಯಾಕ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಅ.30. ತಾಲೂಕಿನ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಟಿವಿಎಸ್ ನಲ್ಲಿ ದೀಪಾವಳಿ ಹಬ್ಬದ ಕೊಡುಗೆಯಾಗಿ ಟಿವಿಎಸ್ ನ ಮೂರು ಹೊಸ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಗೊಳಿಸಲಾಯಿತು. ಟಿವಿಎಸ್ ಎನ್ಟಾರ್ಕ್125 ರೇಸಿಂಗ್ ಎಡಿಷನ್, ಟಿವಿಎಸ್ ಜ್ಯೂಪಿಟರ್ ಗ್ರ್ಯಾಂಡ್ ಎಡಿಷನ್ ಮತ್ತು ಟಿವಿಎಸ್ ಎಕ್ಸೆಲ್100 ಸ್ಪೆಷಲ್ ಎಡಿಷನನ್ನು ಕಡಬದ ಖ್ಯಾತ ನ್ಯಾಯವಾದಿ ಹಾಗೂ ನೋಟರಿ ಶ್ರೀ ಮನೋಹರ ಸಬಳೂರು ಅವರು ಬಿಡುಗಡೆಗೊಳಿಸಿದರು. ಬಳಿಕ ಪ್ರಥಮ ಗ್ರಾಹಕರಾದ ಅನಿತ ಪಂಜ, ಶೇಷಪ್ಪ ಬಲ್ಯ, ಮತ್ತು

ಕಡಬದ ಅಡಿಗ ಟಿವಿಎಸ್ ನಲ್ಲಿ ಮೂರು ಹೊಸ ಮಾಡೆಲ್ ದ್ವಿಚಕ್ರ ವಾಹನಗಳ ಬಿಡುಗಡೆ ➤ 0% ಬಡ್ಡಿದರ, ಚೆಕ್ ಇಲ್ಲದೆ ಸಾಲ, 10 ಸಾವಿರ ರೂ‌. ಕ್ಯಾಶ್ ಬ್ಯಾಕ್ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ಕಾರು – ಬೈಕ್ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.30. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಕಾಲೇಜು ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ. ಗಾಯಾಳು ಸವಾರನನ್ನು ಕಡಬ ಸಮೀಪದ ಪಣೆಮಜಲು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ಸರ್ಕಾರಿ ಕಾಲೇಜು ಕಡೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಮಾರುತಿ ಎ-ಸ್ಟಾರ್ ಕಾರು ನಡುವೆ

ಕಡಬ: ಕಾರು – ಬೈಕ್ ಢಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅಪಘಾತ ➤ ಮೂವತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ಅಪಘಾತಕ್ಕೀಡಾಗಿ 30 ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರದಂದು ನಡೆದಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ ಪುತ್ತೂರು ಘಟಕದ ವತಿಯಿಂದ ಮಂಗಳವಾರ ರಾತ್ರಿ ಹೆಚ್ಚುವರಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿಗೆಂದು ಹೊರಟಿದ್ದು, ಬುಧವಾರ ಬೆಳಗಿನ ಜಾವ ನೆಲಮಂಗಲ ಸಮೀಪದ ಸೋಲೂರು ಎಂಬಲ್ಲಿ ಚಾಲಜನ ನಿಯಂತ್ರಣ

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅಪಘಾತ ➤ ಮೂವತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ
Scroll to Top