ವ್ಯಾಪಾರದಲ್ಲಿ ಸೋಲುಗಳನ್ನು ಅನುಭವಿಸುತ್ತಿದ್ದೀರಾ..? ➤ ಹಾಗಾದರೆ ಇಂದಿನ ದಿನಭವಿಷ್ಯ ನೋಡಿ

ವ್ಯಾಪಾರದಲ್ಲಿ ಸೋಲುಗಳನ್ನು ಅನುಭವಿಸುತ್ತಿದ್ದರೆ ತಾವು ಮಂಗಳವಾರದ ದಿನದಂದು ಗಣಪತಿಯ ದೇಗುಲಕ್ಕೆ ದಾಸವಾಳದ ಹೂವನ್ನು ಅರ್ಪಿಸಿ ಇದರಿಂದ ಲಾಭ ದಾರಿ ಕಂಡುಕೊಳ್ಳುವಿರಿ. ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು […]

ವ್ಯಾಪಾರದಲ್ಲಿ ಸೋಲುಗಳನ್ನು ಅನುಭವಿಸುತ್ತಿದ್ದೀರಾ..? ➤ ಹಾಗಾದರೆ ಇಂದಿನ ದಿನಭವಿಷ್ಯ ನೋಡಿ Read More »

ಭವಿಷ್ಯ

ವಿಟ್ಲದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರ್ ಟಿ ಐ ಕಾರ್ಯ ಕರ್ತ ಮಾನವ ಹಕ್ಕು ಹೋರಾಟ ಗಾರ ಹನೀಫ್ ಸಾಹೇಬ್ ಪಾಜಪಳ್ಳರಿಗೆ ಸಮ್ಮಾನ ಕಾರ್ಯಕ್ರಮ

  ವಿಟ್ಲ ( ನ್ಯೂಸ್ ಕಡಬ ಅ:29) ಅಲ್ ಅಮೀನ್ ಯೂತ್ ಫೆಡರೇಶನ್ ( ರಿ ) ಎ ವೈ ಎಫ್ ಕೊಡಂಗಾಯಿ ಚಾಂಪಿಯನ್ ಲೀಗ್ , ಇತ್ತಿಫಾಬುಲ್ ಚಿಲ್ಡ್ರನ್ಸ್ ಕಮಿಟಿ , ಮತ್ತು ಬ್ಲಡ್ ಡೋನರ್ಸ್ (ರಿ) ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಕಾರ ದೊಂದಿಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಸಮ್ಮಾನ ಕಾರ್ಯಕ್ರಮ ಅಕ್ಟೋಬರ್ 27 ರಂದು ನಡೆಯಿತು. ಈ ಕಾರ್ಯ ಕ್ರಮವು

ವಿಟ್ಲದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರ್ ಟಿ ಐ ಕಾರ್ಯ ಕರ್ತ ಮಾನವ ಹಕ್ಕು ಹೋರಾಟ ಗಾರ ಹನೀಫ್ ಸಾಹೇಬ್ ಪಾಜಪಳ್ಳರಿಗೆ ಸಮ್ಮಾನ ಕಾರ್ಯಕ್ರಮ Read More »

ಕರಾವಳಿ

ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಮೇನಾಲ ನೂತನ ಶಾಖೆ ಅಸ್ತಿತ್ವಕ್ಕೆ ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬೇಳ್ಯ ಆಯ್ಕೆ

              ಅಧ್ಯಕ್ಷ :ಅಬ್ದುಲ್ ಖಾದರ್ ಬೇಳ್ಯ ಸುಳ್ಯ (  ನ್ಯೂಸ್ ಕಡಬ ) : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಎಸ್ ಕೆ ಎಸ್ ಎಸ್ ಎಫ್ ಇದರ ನೂತನ ಅಜ್ಜಾವರ ಮೇನಾಲ ಶಾಖಾ ಸಮಿತಿಯನ್ನು ರಚಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜ್ಜಾವರ ಜಮಾಅತಿನ ಉಪಾಧ್ಯಕ್ಷ ಪ್ರಗತಿ ಅಂದ ಹಾಜಿ ವಹಿಸಿದ್ದರು . ಮೇನಾಲ ದರ್ಗಾ ಮಸೀದಿ ಖತೀಬ ಇಸ್ಮಾಯಿಲ್ ಮುಸ್ಲಿಯಾರ್ ಕಟ್ಟತ್ತಾರ್ ಕಾರ್ಯಕ್ರಮ ಉದ್ಘಾಟಿಸಿ,

ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಮೇನಾಲ ನೂತನ ಶಾಖೆ ಅಸ್ತಿತ್ವಕ್ಕೆ ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬೇಳ್ಯ ಆಯ್ಕೆ Read More »

ಕರಾವಳಿ

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ➤ ವಿವಿಧೆಡೆ ಅಗ್ನಿ ಅನಾಹುತ

(ನ್ಯೂಸ್ ಕಡಬ) newskadaba.com, ನವದೆಹಲಿ ಅ.28. ದೀಪಾವಳಿ ಸಂಭ್ರಮದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಲವಾರು ಅಗ್ನಿ ಅನಾಹುತ ಸಂಭವಿಸಿದ್ದು, ನೂರಾರು ಆಸ್ತಿ-ಪಾಸ್ತಿ ಬೆಂಕಿಗೆ ಆಹುತಿಯಾಗಿರುವ ಘಟನೆ ವರದಿಯಾಗಿದೆ. ಒಡಿಶಾದ ಸಂಬಾಲ್ ಪುರ್ ಜಿಲ್ಲೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರೀ ಬೆಂಕಿಯಿಂದಾಗಿ ಸುಮಾರು 80ಕ್ಕೂ ಅಧಿಕ ಅಂಗಡಿಗಳು ಸುಟ್ಟು ಹೋಗಿದ್ದು, ದೀಪಾವಳಿ ಹಬ್ಬದ ನಿಟ್ಟಿನಲ್ಲಿ ಅಂಗಡಿ ಮುಂಭಾಗದಲ್ಲಿ ಹಚ್ಚಿಟ್ಟ ಹಣತೆಯ ಬೆಂಕಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಭಾನುವಾರ ಮುಂಜಾನೆ ದೆಹಲಿಯ ಸಾದಾರ್

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ➤ ವಿವಿಧೆಡೆ ಅಗ್ನಿ ಅನಾಹುತ Read More »

ರಾಷ್ಟ್ರೀಯ ನ್ಯೂಸ್

ನಾಡಿಗೆ ಬಂದ ಕಾಡಾನೆ – ಉಪ ವಲಯ ಅರಣ್ಯಾಧಿಕಾರಿ ಮೇಲೆ ದಾಳಿ ➤ ಆನೆಯನ್ನು ಮರಳಿ ಕಾಡಿಗಟ್ಟುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.28. ಉಪ ವಲಯ ಅರಣ್ಯಾಧಿಕಾರಿ ಓರ್ವರ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭೈರಾಪುರ ಎಂಬಲ್ಲಿ ಕಾಡಾನೆಯೊಂದು ನಾಡಿಗೆ ಆಗಮಿಸಿದ್ದು, ಸೋಮವಾರದಂದು ಅರಣ್ಯಾಧಿಕಾರಿಗಳು ಆನೆಯನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿದ್ದರು‌. ಈ ವೇಳೆ ಉಪ ವಲಯ ಅರಣ್ಯಾಧಿಕಾರಿ ಚೇತನ್ ಮೇಲೆ ಆನೆಯು ದಾಳಿ ನಡೆಸಿದ್ದರಿಂದ, ಚೇತನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಡಿಗೆ ಬಂದ ಕಾಡಾನೆ – ಉಪ ವಲಯ ಅರಣ್ಯಾಧಿಕಾರಿ ಮೇಲೆ ದಾಳಿ ➤ ಆನೆಯನ್ನು ಮರಳಿ ಕಾಡಿಗಟ್ಟುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಪುತ್ತೂರಿನಲ್ಲಿ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು , ಅ.28. ಪುತ್ತೂರು ನಗರದ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣ, ಪುತ್ತೂರು ಇಲ್ಲಿ ಶನಿವಾರದಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗಾಗಿ ಹಮ್ಮಿಕೊಂಡಿರುವ “ ಜಿಲ್ಲಾ ಪೊಲೀಸರ ಕುಟುಂಬ ಸಮ್ಮಿಲನ “ ಎಂಬ   ಕಾರ್ಯಕ್ರಮದ ಎರಡನೆ ಹಂತವಾಗಿ ಪುತ್ತೂರು ನಗರ ಠಾಣೆ, ಪುತ್ತೂರು ಪೊಲೀಸ್ ಉಪವಿಭಾಗ ಕಛೇರಿ, ಸಂಚಾರ ಪೊಲೀಸ್ ಠಾಣೆ ಮತ್ತು ಮಹಿಳಾ ಪೊಲೀಸ್ ಠಾಣೆ ಪುತ್ತೂರು ಇಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು

ಪುತ್ತೂರಿನಲ್ಲಿ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮ Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28.  ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಎಂ ಜಿ ಬಾಸ್ಕರ ಎಂಬವರು ತನ್ನ ಪತ್ನಿ, ಮಗಳು, ಹಾಗೂ ಮೊಮ್ಮಗಳಾದ ಶ್ರಾವ್ಯ ಎಂಬವರೊಂದಿಗೆ ಉಜಿರೆ ಪೇಟೆಯ ಅಮೃತ ಟೆಕ್ಸ್ ಟೈಲ್ಸ್ ಅಂಗಡಿಯ ಮುಂಭಾಗದಲ್ಲಿ ರಸ್ತೆಯನ್ನು ದಾಟಲು ನಿಂತಿದ್ದಾಗ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೈಕೊಂದು ಶ್ರಾವ್ಯ ನಿಗೆ ಡಿಕ್ಕಿ ಹೊಡೆದು, ನೆಲಕ್ಕೆ ಬಿದ್ದ ಪರಿಣಾಮ ಹಣೆಗೆ

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಬೈಕ್ ಗಳೆರಡರ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.28.  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬೈಕ್ ಗ ಳೆರಡರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೇರಮುಗೇರು ಗ್ರಾಮದ ದರ್ಬೆ ಎಂಬಲ್ಲಿ ಶನಿವಾರದಂದು ನಡೆದಿದೆ. ರುಕ್ಮಯ್ಯ ಬಿ ಎಂಬವರು ಮುರ ಕಡೆಯಿಂದ ಪೇರಮುಗೇರು ಕಡೆಗೆ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಮೋಟಾರು ಸೈಕಲ್ ಸವಾರ ಮಹೇಂದ್ರ ಎಂಬವರು ಎದುರಿನಿಂದ ಬರುತ್ತಿದ್ದು ಎರಡೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಇಬ್ಬರೂ ಗಾಯಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿರುವುದಾಗಿ ಪ್ರಕರಣ

ಬೈಕ್ ಗಳೆರಡರ ನಡುವೆ ಡಿಕ್ಕಿ Read More »

ಕರಾವಳಿ

ಆತ್ಮೀಯರು ದೂರವಾಗಿದ್ದಾರೆಯೇ ? ಚಿಂತಿಸಬೇಡಿ ದಿನ ಭವಿಷ್ಯ ನೋಡಿ

ಅತ್ಯಂತ ಆತ್ಮೀಯ ವ್ಯಕ್ತಿಗಳು ನಿಮ್ಮನ್ನು ವಿನಾಕಾರಣ ದೂರ ಮಾಡಿದ್ದರೆ ಅಥವಾ ನಿಮ್ಮಿಂದ ಅಂತರ ಕಾಯ್ದುಕೊಳ್ಳುವ ಮನಸ್ಥಿತಿಯಲ್ಲಿದ್ದರೆ ಅಂತಹವರನ್ನು ನಿಮ್ಮ ದಾರಿಗೆ ತರಲು ಸೋಮವಾರದ ದಿನದಂದು ಎಕ್ಕದ ಗಿಡದ ಎಲೆಯನ್ನು ತಂದು ಅವರ ಹೆಸರನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಖಂಡಿತ ನಿಮ್ಮ ಕಾರ್ಯ ನೆರವೇರುವುದು. ಶ್ರೀ ಮಾಹೇಶ್ವರಿ ಅಮ್ಮನವರ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಆತ್ಮೀಯರು ದೂರವಾಗಿದ್ದಾರೆಯೇ ? ಚಿಂತಿಸಬೇಡಿ ದಿನ ಭವಿಷ್ಯ ನೋಡಿ Read More »

ಭವಿಷ್ಯ
Scroll to Top