ಇಂದಿನ ಪ್ರಮುಖ ಸುದ್ದಿಗಳು
ಇಂದಿನ ಪ್ರಮುಖ ಸುದ್ದಿಗಳು
ಇಂದಿನ ಪ್ರಮುಖ ಸುದ್ದಿಗಳು Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಅ.27. ಇಲ್ಲಿನ ಮುಖ್ಯ ರಸ್ತೆಯ ಟೋಮ್ ಮಹಲ್ ನಲ್ಲಿ ಕಾರ್ಯಾಚರಿಸುತ್ತಿರುವ ಮೊಬೈಲ್ ಫೋನುಗಳ ಮಾರಾಟ ಮತ್ತು ಸೇವಾ ಸಂಸ್ಥೆ ‘ಶ್ರೀ ದುರ್ಗಾಂಬಾ ಮೊಬೈಲ್ ಸ್ಟೋರ್’ ದೀಪಾವಳಿ ಹಬ್ಬದ ಪ್ರಯುಕ್ತ ನಾಳೆ (ಅಕ್ಟೋಬರ್ 28) ಒಂದು ದಿನದ ಮೊಬೈಲ್ ಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ಭೇಟಿ ನೀಡಿದ ಗ್ರಾಹಕರಿಗೆ ಕೇಳಲಾಗುವ ಪ್ರಶ್ನೆಗೆ ಮೊಬೈಲ್ ಸೇರಿದಂತೆ ಹಲವು ಉಚಿತ ಪ್ರಶಸ್ತಿಗಳನ್ನು ಗೆಲ್ಲಬಹುದಾಗಿದೆ. ಹಳೆಯ ಮೊಬೈಲ್ ಗೆ ಮೆಗಾ ಎಕ್ಸ್ ಚೇಂಜ್ ಮೇಳ, ಹೊಸ ಮೊಬೈಲ್
(ನ್ಯೂಸ್ ಕಡಬ) newskadaba.com ಕಡಬ, ಅ.27. ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋದ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಶ್ರೀ ರಾಮ ಭಜನಾ ಮಂದಿರ ದ ವಠಾರದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಮತ್ತು ದೀಪಾವಳಿ ಕ್ರೀಡೋತ್ಸವ ಭಾನುವಾರ ನಡೆಯಿತು. ಬೆಳಿಗ್ಗೆ ಸಾಮೂಹಿಕ ಗೋಪೂಜೆ, ಬಳಿಕ ನಡೆದ ಕ್ರೀಡೋತ್ಸವವನ್ನು ಪ್ರಗತಿಪರ ಕೃಷಿಕ ಕೊರಗಪ್ಪ ಗೌಡ ಉದ್ಘಾಟಿಸಿದರು. ಶ್ರೀ ರಾಮ ಭಜನಾ ಮಂದಿರ ಉಪಾದ್ಯಕ್ಷ ರಾಮಯ್ಯ ಗೌಡ ಬುಡಲೂರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕೇತ್ರ ಧರ್ಮಸ್ಥಳ
ಅಯೋಧ್ಯಾ ನಗರದಲ್ಲಿ 12 ನೇ ವರ್ಷದ ಸಾಮೂಹಿಕ ಗೋಪೂಜೆ ➤ ದೀಪಾವಳಿ ಕ್ರೀಡೋತ್ಸವ Read More »
ಕರಾವಳಿ(ನ್ಯೂಸ್ ಕಡಬ) newskadaba.com ಕುಂದಾಪುರ, ಅ.27. ಹೆಲ್ಮೆಟ್ ಧರಿಸದೆ ಇದ್ದುದಕ್ಕೆ ಬೈಕನ್ನು ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದಿದ್ದಾಗ ಒವರ್‌ಟೇಕ್ ಮಾಡಿ ಅಡ್ಡಗಟ್ಟಿದ ವೇಳೆ ಬೈಕ್ ರಸ್ತೆಗುರುಳಿ ಬಿದ್ದು ಸವಾರ ಹಾಗೂ ತಡೆಯಲು ಹೋದ ಪೊಲೀಸ್‌ಗೆ ಸಿಬ್ಬಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕುಂದಾಪುರದ ಕೊರವಡಿ ನಿವಾಸಿ ಉಲ್ಲಾಸ್(27) ಎಂದು ಗುರುತಿಸಲಾಗಿದ್ದು, ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಂಕರನಾರಾಯಣ ಠಾಣೆಯ ಎಎಸೈ ಪ್ರಭಾಕರ ಎಂದು
(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ತುಂಬು ಗರ್ಭಿಣಿ ಪೋಲಿಸ್ ಕಾನ್ಸ್‌ಟೇಬಲ್ ಓರ್ವರನ್ನು ಬಂದೋಬಸ್ತ್ ಕೆಲಸಕ್ಕೆ ನೇಮಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಡಾ| ಹರ್ಷ ಪಿ.ಎಸ್. ಮೂಲ್ಕಿ ಸರ್ಕಲ್ ಇನ್ಸ್‌ಪೆಕ್ಟರ್ ರವರಲ್ಲಿ ಈ ಬಗ್ಗೆ ಸ್ಪಷ್ಟೀಕರಣ ಕೇಳಿದ್ದಾರೆ. ಅಕ್ಟೋಬರ್ 25 ರಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಮೂಲ್ಕಿ ಬಸ್ ನಿಲ್ದಾಣದ ಬಳಿ ಬಂದೋಬಸ್ತ್ ಗಾಗಿ ತುಂಬು ಗರ್ಭಿಣಿ ಮಹಿಳಾ
(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಅ.27. ಖಾಸಗಿ ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಭಾನುವಾರದಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರು ತಾಲೂಕಿನ ಕಪಿಲೆಹಟ್ಟಿ ಎಂಬಲ್ಲಿಗೆ ತಲುಪಿದಾಗ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ವೆಂಕಟೇಶ್ (40) ಸ್ಥಳದಲ್ಲೇ ಮೃತಪಟ್ಟು, ಬಸ್ಸಿನಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ತಕ್ಷಣವೇ
ಜ್ಯೋತಿಷ್ಯರು ಗಿರಿಧರ ಭಟ್ ತಮ್ಮ ಸಮಸ್ಯೆಗಳ ಮುಕ್ತ ಸಮಾಲೋಚನೆಗೆ ಲಭ್ಯರಿದ್ದಾರೆ ಇಂದೇ ಕರೆ ಮಾಡಿ. 9945410150 ಮಾಟ, ಮಂತ್ರ, ವಶೀಕರಣ ಎಂಬುದರ ಬಗ್ಗೆ ಮಾಹಿತಿ ಮತ್ತು ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ ತಿಳಿಯೋಣ. ಮಾಟ, ಮಂತ್ರ, ವಶೀಕರಣವನ್ನು ನಂಬುವುದು ಬಿಡುವುದು ನಿಮಗೆ ಬಿಟ್ಟಿದ್ದು. ಎಲ್ಲರಲ್ಲೂ ವಾಮಾಚಾರದ ಬಗ್ಗೆ ಜನರಲ್ಲಿ ಕೆಲವು ಅಭಿಪ್ರಾಯಗಳಿರುತ್ತವೆ, ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರ ಬಹುದು. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದು ಮನೆ ಮುಂದೆ ನಿಂಬೆಹಣ್ಣು, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ
ಮಾಟ, ಮಂತ್ರ, ವಶೀಕರಣಕ್ಕೆ ನಿಮ್ಮ ಮೊಬೈಲ್ ನಲ್ಲೇ ಪರಿಹಾರ Read More »
ಭವಿಷ್ಯ(ನ್ಯೂಸ್ ಕಡಬ) newskadaba.com ಕೊಣಾಜೆ, ಅ.27. ಕಳೆದೆರಡು ವಾರಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಬಳಿಯ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ದೊರೆತಿದ್ದು, ಒಡಹುಟ್ಟಿದ ಅಣ್ಣನೇ ಮುಂದು ತಂಗಿಯನ್ನು ಕೊಲೆಗೈದಿರುವುದಾಗಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಮುಡಿಪು ನಿವಾಸಿ ಫ್ರಾನ್ಸಿಸ್ ಕುಟಿನ್ಹಾ ಎಂಬವರ ಪುತ್ರಿ, ಮಂಗಳೂರಿನ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಫಿಯೊನಾ ಸ್ವೀಡಲ್ ಕುಟಿನ್ಹಾ (16) ಅ.08 ರಂದು ಮನೆಯಿಂದಲೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು.
ವಾಮಾಚಾರದಂತಹ ಪ್ರಯೋಗಗಳಿಗೆ ಮತ್ತು ನಿಮ್ಮಲ್ಲಿ ಆಕರ್ಷಣೆ ಕಳೆದುಕೊಂಡಿದ್ದರೆ ತಾವುಗಳು ಭಾನುವಾರ ದಿನದಂದು ನಿಂಬೆ ಹಣ್ಣಿನಿಂದ ದೃಷ್ಟಿ ತೆಗೆಸಿ ಮೂರು ದಾರಿ ಕೂಡುವ ಜಾಗದಲ್ಲಿ ತುಳಿದು ತಿರುಗಿ ನೋಡದೆ ಬನ್ನಿ. ಶ್ರೀ ಆದಿಶಕ್ತಿ ದುರ್ಗಾಂಬ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಪ್ರಯೋಗ ದೋಷಗಳ ನಿವಾರಣೆ ಮತ್ತು ದಿನ ಭವಿಷ್ಯ Read More »
ಭವಿಷ್ಯ(ನ್ಯೂಸ್ ಕಡಬ) newskadaba.com ಕಡಬ, ಅ.27. ರಾಜ್ಯ ಸರಕಾರವು ರೈತರ ಸಾಲಮನ್ನಾ ಮಾಡಿದ್ದರೂ ಡಿಸಿಸಿ ಬ್ಯಾಂಕ್ ಹಣವನ್ನು ತಮ್ಮಲ್ಲಿಯೇ ಇಟ್ಟುಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಎಂದು ಮಲೆನಾಡು ಹಿತರಕ್ಷಣಾ ವೇದಿಕೆ ಆರೋಪಿಸಿದೆ. ಈ ಬಗ್ಗೆ ಶನಿವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಜಿಲ್ಲಾ ಮುಖಂಡ ದಾಮೋದರ ಗುಂಡ್ಯ, ಸರಕಾರವು ಸಾಲಮನ್ನಾ ಮಾಡಿದ್ದರೂ ಎಲ್ಲಾ ರೈತರ ಖಾತೆಗೆ ಇನ್ನೂ ಹಣ ಬಂದಿಲ್ಲ. ಈ ಬಗ್ಗೆ ಸಹಕಾರಿ ಸಂಘಗಳಲ್ಲಿ ವಿಚಾರಿಸಿದಾಗ ಹಣ ಬಿಡುಗಡೆಯಾಗಿಲ್ಲ ಎಂಬ