ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ.ಅ.25  ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ ಕಡಬ: ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆಯಾಗಿದ್ದಾರೆ. ನ.1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಅರಂತೋಡು ಎನ್ನೆಂಸಿ ಪಿಯು ಕಾಲೇಜು ವಿದ್ಯಾರ್ಥಿನಿ ಗಾನಶ್ರೀ ಆಯ್ಕೆಯಾಗಿದ್ದಾರೆ. ಅವರು ಕಡಬ ಪೋಲೀಸ್ ಠಾಣಾ ಹೆಡ್‍ಕಾನ್ ಸ್ಟ್ರಬಲ್ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿ ಪುತ್ರಿ.

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) ಟಿeತಿsಞಚಿಜಚಿbಚಿ.ಛಿom. ಬೆಳ್ತಂಗಡಿ ಅ.25. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಬೆಳ್ತಂಗಡಿ ನಿವಾಸಿ ರಾಘವೇಂದ್ರ (30) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಮಂಗಳವಾರದಂದು ತನ್ನ ದ್ವಿಚಕ್ರ ವಾಹನದಲ್ಲಿ  ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅರಸಿನಮಕ್ಕಿ ಕಡೆಯಿಂದ ಕಳೆಂಜ ಕಡೆಗೆ ಬರುತ್ತಿದ್ದ ಕಾರು ರಾಘವೇಂದ್ರನವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಬುಲ್ಲೆಟ್ ಸಮೇತ ರಸ್ತೆಗೆ ಬಿದ್ದು

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್‌ಗೆ ಬಿತ್ತು 4.78 ಲಕ್ಷ ದಂಡ, ಬಸ್ ಜಪ್ತಿಗೆ ಆದೇಶ ➤ ಕಾರಣ ಇಲ್ಲಿದೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದಕ್ಕೆ 4.78 ಲಕ್ಷ ದಂಡ ವಿಧಿಸಿರುವ ಹರಿಹರದ ಹಿರಿಯ ಸಿವಿಲ್‌ ನ್ಯಾಯಾಲಯವು ಬಸ್‌ನ್ನು ಜಪ್ತಿ ಮಾಡುವಂತೆ ಅದೇಶಿಸಿದ ಘಟನೆ ಬುಧವಾರದಂದು ನಡೆದಿದೆ. ಕೆಎಸ್ಸಾರ್ಟಿಸಿ ವಾಯುವ್ಯ ವಿಭಾಗದ ರಾಣೆಬೆನ್ನೂರು ಘಟಕಕ್ಕೆ ಸೇರಿದ ಬಸ್ಸು ಹರಿಹರದಲ್ಲಿ 2015 ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದು, ಘಟನೆಯಲ್ಲಿ ಕುಮಾರಪಟ್ಟಣಂ ನಿವಾಸಿ ಫಕೀರಪ್ಪ ಮಾಳಿ ಎಂಬವರು ಗಾಯಗೊಂಡ ಪರಿಣಾಮ ಪರಿಹಾರಕ್ಕಾಗಿ ಕೇಸು ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಹರಿಹರ ಹಿರಿಯ

ಕೆಎಸ್ಸಾರ್ಟಿಸಿ ಬಸ್‌ಗೆ ಬಿತ್ತು 4.78 ಲಕ್ಷ ದಂಡ, ಬಸ್ ಜಪ್ತಿಗೆ ಆದೇಶ ➤ ಕಾರಣ ಇಲ್ಲಿದೆ Read More »

ಕರ್ನಾಟಕ

ಉದ್ಯೋಗ ಇಲ್ಲದೆ ಪರಿತಪಿಸುತ್ತಿರುವವರಿಗೆ ಶುಭ ಸುದ್ದಿ ➤ ತಿಳಿಯಲು ಇಂದಿನ ದಿನ ಭವಿಷ್ಯ ನೋಡಿ

ಉದ್ಯೋಗ ಸಿಗದೆ ಬಹಳಷ್ಟು ಪರಿತಪಿಸುತ್ತಿದ್ದರೆ ಹಾಗೂ ಉದ್ಯೋಗದಲ್ಲಿ ಅಭದ್ರತೆಯ ಭಾವನೆ ಕಾಡುತ್ತಿದ್ದರೆ ಶುಕ್ರವಾರದ ದಿನದಂದು ಐದು ತುಳಸಿ ಎಲೆಗಳನ್ನು ತೆಗೆದುಕೊಂಡು ಅರಿಶಿನ ಕುಂಕುಮವನ್ನು ಸೇರಿಸಿ, ವಿಳ್ಳೆದೆಲೆ ಮತ್ತು ಪೂರ್ಣ ಅಡಿಕೆ ಇಟ್ಟು ಹಳದಿ ವಸ್ತ್ರದಲ್ಲಿ ಕಟ್ಟಿ ಅದನ್ನು ಎಕ್ಕದ ಗಿಡಕ್ಕೆ ಕಟ್ಟುವುದರಿಂದ ನಿಮ್ಮ ಕೆಲಸ ಮತ್ತು ಉದ್ಯೋಗದ ಸ್ಥಿರತೆ ಖಂಡಿತ ನಡೆಯುವುದು. ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ,

ಉದ್ಯೋಗ ಇಲ್ಲದೆ ಪರಿತಪಿಸುತ್ತಿರುವವರಿಗೆ ಶುಭ ಸುದ್ದಿ ➤ ತಿಳಿಯಲು ಇಂದಿನ ದಿನ ಭವಿಷ್ಯ ನೋಡಿ Read More »

ಭವಿಷ್ಯ

ಹವಾಮಾನ ವೈಪರೀತ್ಯಕ್ಕೆ ನಲುಗಿದ ಕರಾವಳಿ ➤ ಮುಂದಿನ 2 ದಿನಗಳ ಕಾಲ ದ.ಕ. ಜಿಲ್ಲೆಯಲ್ಲಿ ಮತ್ತೆ ರೆಡ್‍ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.25. ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್(115.5 ಮಿ ಮೀ ನಿಂದ 204.4 ಮಿ ಮೀ ವರೆಗೆ ಮಳೆ ಬೀಳುವ ಸಾಧ್ಯತೆ) ಸೂಚನೆ ನೀಡಿದೆ.

ಹವಾಮಾನ ವೈಪರೀತ್ಯಕ್ಕೆ ನಲುಗಿದ ಕರಾವಳಿ ➤ ಮುಂದಿನ 2 ದಿನಗಳ ಕಾಲ ದ.ಕ. ಜಿಲ್ಲೆಯಲ್ಲಿ ಮತ್ತೆ ರೆಡ್‍ಅಲರ್ಟ್ Read More »

ಕರಾವಳಿ

➤➤ Big Breaking News ನಿಂತಿದ್ದ ಟ್ರ್ಯಾಕ್ಟರಿಗೆ ಕಾರು ಢಿಕ್ಕಿ ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ತುಮಕೂರು, ಅ.24. ಜಲ್ಲಿ ತುಂಬಿದ್ದ ಟ್ರ್ಯಾಕ್ಟರ್ ಗೆ ಮಾರುತಿ ಸ್ವಿಫ್ಟ್ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಓರ್ವ ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕುಣಿಗಲ್ ನ ಹೊಸಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಾರು ಚಾಲಕ ಬೆಂಗಳೂರು ಮೂಲದ ಕಿರಣ್(28) ರಾಜಣ್ಣ(50) ಮೋಹನ್ (22) ಮಧು(24) ನತ್ತಯ ರಂಗಸ್ವಾಮಿ (55) ಎಂದು ಗುರುತಿಸಲಾಗಿದೆ. ಕುಣಿಗಲ್ ನ ಹೊಸಕೆರೆ ಸಮೀಪದ ದೊಡ್ಡ ಕಲ್ಲಹಳ್ಳಿಯಲ್ಲಿ ಹಬ್ಬ ಮುಗಿಸಿ ವಾಪಸಾಗುವ

➤➤ Big Breaking News ನಿಂತಿದ್ದ ಟ್ರ್ಯಾಕ್ಟರಿಗೆ ಕಾರು ಢಿಕ್ಕಿ ➤ ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಸಮುದ್ರದ ಮೂಲಕ ಮಂಗಳೂರಿಗೆ ಬರುತ್ತಿದ್ದವರಿಗೆ ತಟ್ಟಿತು ಚಂಡಮಾರುತದ ಶಾಕ್ ➤ ಕರಾವಳಿ ಕಾವಲು ಪಡೆಯ ಕಾರ್ಯಾಚರಣೆಯಿಂದ ಉಳಿಯಿತು ಹಲವು ಜೀವ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಮುಂಬೈನಿಂದ ಮಂಗಳೂರು ಬಂದರು ಕಡೆಗೆ ಬರುತ್ತಿದ್ದ ಬಾರ್ಜ್ ಒಂದು ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಘಟನೆ ಗುರುವಾರ ಸಾಯಂಕಾಲ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಬೇಲೇಕೇರಿ ಎಂಬಲ್ಲಿ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿದ ಸಾಯಿ ಕಲಶ ಹೆಸರಿನ ಬಾರ್ಜ್ ನ್ನು ಕರಾವಳಿ ಕಾವಲು ಪಡೆಯವರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬಾರ್ಜ್ ನಲ್ಲಿದ್ದ 9 ಮಂದಿ ನಾವಿಕರು ಸುರಕ್ಷಿತರಾಗಿದ್ದು, ಸದ್ಯ ಬೇಲೇಕೇರಿ ಬಂದರಿನಲ್ಲಿ ನಿಲ್ಲಿಸಲಾಗಿದೆ.

ಸಮುದ್ರದ ಮೂಲಕ ಮಂಗಳೂರಿಗೆ ಬರುತ್ತಿದ್ದವರಿಗೆ ತಟ್ಟಿತು ಚಂಡಮಾರುತದ ಶಾಕ್ ➤ ಕರಾವಳಿ ಕಾವಲು ಪಡೆಯ ಕಾರ್ಯಾಚರಣೆಯಿಂದ ಉಳಿಯಿತು ಹಲವು ಜೀವ Read More »

ರಾಷ್ಟ್ರೀಯ ನ್ಯೂಸ್

ಕುಂತೂರು: ಬೇಕರಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ‘ಸಿಟಿ ಬೇಕರಿ’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ಇಲ್ಲಿಗೆ ಸಮೀಪದ ಆಲಂಕಾರಿನಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಸೇವೆ ನೀಡಿರುವ ‘ಸಿಟಿ ಸ್ವೀಟ್ಸ್’ನ ಬೇಕರಿ ತಿಂಡಿ ತಿನಿಸುಗಳ ನೂತನ ಉತ್ಪಾದನಾ ಕೇಂದ್ರವು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ರಸ್ತೆಯ ಕುಂತೂರಿನ ಮಂಜುಶ್ರೀ ಕಾಂಪ್ಲೆಕ್ಸ್ ನಲ್ಲಿ ಗುರುವಾರದಂದು ಶುಭಾರಂಭಗೊಂಡಿತು. ನೆಲ್ಯಾಡಿ ಬೆಥನಿ ಚರ್ಚ್‌ನ ಪಾಸ್ಟರ್ ಪ್ರಮೋದ್ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಾಸ್ಟರ್ ಮಣಿಕಂಠನ್ ಎರ್ನಾಕುಲಂ ವಳಿಯಪಾರ, ಬ್ರದರ್ ದೇವಸ್ಯ, ಪ್ರಮುಖರಾದ ನಾಗಪ್ಪ ಗೌಡ ಕುಂತೂರು

ಕುಂತೂರು: ಬೇಕರಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ‘ಸಿಟಿ ಬೇಕರಿ’ ಶುಭಾರಂಭ Read More »

ಕರಾವಳಿ

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ➤ ಜಿಲ್ಲೆಯಾದ್ಯಂತ ನಾಳೆ (ಅ.25) ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ನಾಳೆ (ಅ.25) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿಯಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ➤ ಜಿಲ್ಲೆಯಾದ್ಯಂತ ನಾಳೆ (ಅ.25) ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಆಲಂಕಾರು. ಶ್ರೀ ನಿವಾಸ ಕಲ್ಯಾಣೋತ್ಸವ ಪೂರ್ವ ಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ. ಅ.24. ಆಲಂಕಾರು ಗ್ರಾಮದ ಶ್ರೀ ಭಾರತೀ ಶಾಲೆಯ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಶಾಲಾ ಸಭಾಂಗಣದಲ್ಲಿ ಬುಧವಾರ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, ಶಿಕ್ಷಣದಲ್ಲಿ ಅಂಕವೊಂದೆ ಮಾನದಂಡವಾದಾಗ ಸಂಸ್ಕಾರ ಸಂಸ್ಕೃತಿ ಮುಂದಿನ ಪೀಳಿಗೆಗೆ ಪಸರಿಸುವುದಿಲ್ಲ. ಪಂಚಮುಖಿ ಶಿಕ್ಷಣ, ಧರ್ಮಾಧರಿತ ಶಿಕ್ಷಣದಿಂದ ನಮ್ಮ ದೇಶದ ಪರಂಪರಾಗತ ಪದ್ದತಿಗಳು ಉಳಿಯುತ್ತವೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಡಿಯಲಿ ನಡೆಯುತ್ತಿರುವ ವಿದ್ಯಾ

ಆಲಂಕಾರು. ಶ್ರೀ ನಿವಾಸ ಕಲ್ಯಾಣೋತ್ಸವ ಪೂರ್ವ ಭಾವಿ ಸಭೆ Read More »

ಕರಾವಳಿ
Scroll to Top