ಪ್ರತಿಭಾ ಕಾರಂಜಿ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿ ಕು. ರಕ್ಷಾರವರು ಜಾನಪದ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿದ್ದಾರೆ. ಇವರು ರಮೇಶ್ ಶೆಟ್ಟಿ ಹಾಗೂ ಸುನೀತಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯು […]

ಪ್ರತಿಭಾ ಕಾರಂಜಿ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ  ಪ್ರಶಸ್ತಿ

  (ನ್ಯೂಸ್ ಕಡಬ) newskadaba.com ನೆಲ್ಯಾಡಿ ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ  , ವಿವೇಕಾನಂದ ಕಾಲೇಜು ತೆಂಕಿಲ  ಪುತ್ತೂರು ಇಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ  ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ ವಿದ್ಯಾರ್ಥೀಗಳಿಗೆ ಪ್ರಾಥಮಿಕ ಶಾಲಾ ಬಾಲಕರ ವಿಭಾಗ ಮತ್ತು 8ನೇ ತರಗತಿ ಬಾಲಕರ ವಿಭಾಗದಲ್ಲಿ ಅವಳಿ ಸಮಗ್ರ  ಪ್ರಶಸಿಯನ್ನು  ಪಡೆದುಕೊಂಡಿದೆ. ಪ್ರಾಥಮಿಕ ಬಾಲಕರ ವಿಭಾಗದಲ್ಲಿ  7ನೇ ತರಗತಿ ವಿದ್ಯಾರ್ಥಿ ಸಚಿನ್ ಸಂತೋಷ್ 100ಮೀಟರ್, 200ಮೀಟರ್, ಓಟದಲ್ಲಿ ಪ್ರಥಮ ಸ್ಥಾನ

ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ  ಪ್ರಶಸ್ತಿ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ

(ನ್ಯೂಸ್ ಕಡಬ) newskadaba.com ಅ.24. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್‍ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ Read More »

ವಿಶೇಷ ಲೇಖನಗಳು

ಕಡಬ ಪರಿಸರದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಅ.24. ಕಡಬದ ವಿವಿಧ ಸಂಸ್ಥೆಗಳಿಗೆ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳೊಂದಿಗೆ newskadaba@gmail.com ಗೆ ಇಮೇಲ್ ಮಾಡಿ ಅಥವಾ 9743493943 ಸಂಖ್ಯೆಯನ್ನು ಸಂಪರ್ಕಿಸಿ. ಯಶೋದಾ ಜನರಲ್ ಸ್ಟೋರ್ ಸೇಲ್ಸ್ ಗರ್ಲ್ / ಬಿಲ್ಲಿಂಗ್ – 02 ಹುದ್ದೆಗಳು ವಿದ್ಯಾರ್ಹತೆ: ಪಿಯುಸಿ, ಬೇಸಿಕ್ ಕಂಪ್ಯೂಟರ್ ಸ್ಥಳೀಯರಿಗೆ ಆದ್ಯತೆ ಸಂಪರ್ಕಿಸಿ: 9663748339 ಟಿವಿಎಸ್ ಅಡಿಗ ಮೋಟಾರ್ಸ್ ಸರ್ವೀಸ್ ಅಡ್ವೈಸರ್ (ಕನಿಷ್ಟ 01 ವರ್ಷದ ಅನುಭವ) ಸೇಲ್ಸ್ ಎಕ್ಸಿಕ್ಯೂಟಿವ್ (ಅನುಭವಿ

ಕಡಬ ಪರಿಸರದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಅ.24: ಇಂದಿನ ದಿನ ಭವಿಷ್ಯ

ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾಣಲು ಹಾಗೂ ನಷ್ಟದಿಂದ ಲಾಭ ದೆಡೆಗೆ ಸಾಗಲು ಮಂಗಳ ಗಾಯಿತ್ರಿ ಮಂತ್ರವನ್ನು 11 ಬಾರಿ ಶುಕ್ರವಾರದ ದಿನದಂದು ಜಪಿಸಿ, ಇದು ನಿಮಗೆ ಪೂರ್ಣ ಫಲವನ್ನು ನೀಡಲಿದೆ. ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ

ಅ.24: ಇಂದಿನ ದಿನ ಭವಿಷ್ಯ Read More »

ಭವಿಷ್ಯ
Nalin Kumar kateel

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ರನ್ನು ನಿಂದಿಸಿದ ಕಡಬದ ವ್ಯಕ್ತಿಗೆ ಬಂತು ಆಪತ್ತು

(ನ್ಯೂಸ್ ಕಡಬ) newskadaba.com ಕಡಬ, ಅ.23. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಸಂದೇಶ ರವಾನಿಸಿದ ಆರೋಪಡಿಯಲ್ಲಿ ಹಳೆನೇರಂಕಿ ಗ್ರಾಮದ ಹಿರಿಂಜ ನಿವಾಸಿ ಬಾಬು ಗೌಡ ಎಂಬವರ ಪುತ್ರ ಗಣೇಶ್ ಎಂಬಾತನ ವಿರುದ್ದ ಬಿಜೆಪಿ ಮುಖಂಡರು ಕಡಬ ಠಾಣೆಗೆ ದೂರು ನೀಡಿದ್ದಾರೆ. ನಳೀನ್ ಕುಮಾರ್ ಕಟೀಲು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಏಕವಚನದಲ್ಲಿ ಸಂಭೋದಿಸಿದ ಅಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಗಣೇಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ರನ್ನು ನಿಂದಿಸಿದ ಕಡಬದ ವ್ಯಕ್ತಿಗೆ ಬಂತು ಆಪತ್ತು Read More »

ಕರ್ನಾಟಕ

ಪಶ್ಚಿಮ ವಲಯದ 47 ಸಬ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ➤ ಉಪ್ಪಿನಂಗಡಿ ಎಸ್ಐ ನಂದಕುಮಾರ್, ಬೆಳ್ಳಾರೆ ಎಸ್ಐ ಈರಯ್ಯ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪಶ್ಚಿಮ ವಲಯದ ಹಲವು ಸಬ್ ಇನ್ಸ್‌ಪೆಕ್ಟರ್ ಗಳನ್ನು ವಿವಿಧೆಡೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್ಐ ನಂದಕುಮಾರ್ ರವನ್ನು ಬೆಳ್ತಂಗಡಿ ಠಾಣೆಗೆ ವರ್ಗಾಯಿಸಲಾಗಿದ್ದು, ಬೆಳ್ಳಾರೆ ಠಾಣಾ ಎಸ್ಐ ಈರಯ್ಯ ರವರನ್ನು ಉಪ್ಪಿನಂಗಡಿ ಠಾಣೆಗೆ ನೇಮಿಸಲಾಗಿದೆ. ಪುತ್ತೂರು ನಗರ ಠಾಣಾ ಎಸ್ಐ ಚೆಲುವಯ್ಯರವರನ್ನು ಪುತ್ತೂರು ಸಂಚಾರಿ ಠಾಣೆಗೆ ವರ್ಗಾಯಿಸಲಾಗಿದ್ದು, ಧರ್ಮಸ್ಥಳ ಠಾಣಾ ಎಸ್ಐ ಅವಿನಾಶ್ ರವರನ್ನು ಬಂಟ್ವಾಳ ನಗರ ಠಾಣೆಗೆ ಮತ್ತು ವಿಟ್ಲ ಠಾಣಾ

ಪಶ್ಚಿಮ ವಲಯದ 47 ಸಬ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ➤ ಉಪ್ಪಿನಂಗಡಿ ಎಸ್ಐ ನಂದಕುಮಾರ್, ಬೆಳ್ಳಾರೆ ಎಸ್ಐ ಈರಯ್ಯ ವರ್ಗಾವಣೆ Read More »

ಕರ್ನಾಟಕ

ನೆಟ್ಟಣ: ರೈಲಿನಲ್ಲಿ ಮಹಿಳೆಗೆ ಕೀಟಲೆ ನೀಡಿದ ಗುಮಾನಿ ➤ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಹಾಗೂ ಆತನ ಜೊತೆಗಿದ್ದ ಎನ್ನಲಾದ ಮತ್ತೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು

ನೆಟ್ಟಣ: ರೈಲಿನಲ್ಲಿ ಮಹಿಳೆಗೆ ಕೀಟಲೆ ನೀಡಿದ ಗುಮಾನಿ ➤ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಕರಾವಳಿ

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸ್ಥಳ ಪರಿಶೀಲಿಸಿದ ಅಧಿಕಾರಿಗಳು,

(ನ್ಯೂಸ್ ಕಡಬ) newskadaba.com ಮೈಸೂರು, ಅ.23. ಕಳೆದ ಮೂರು  ನಾಲ್ಕು ದಿನಗಳಿಂದ ಸುರಿದ ಭಾರೀ ಮಳೆಗೆ ಚಾಮುಂಡಿ ಬೆಟ್ಟದ ರಸ್ತೆ ಬಳಿ ಮಂಗಳವಾರ ಸಂಜೆ ಭೂ ಕುಸಿತವಾಗಿದ್ದು ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇಂದು ಆಗಮಿಸಿ  ಪರಿಶೀಲನೆ ನಡೆಸಿದರು. ಡಾಲ್ ಹೌಸಿ ವ್ಯೂವ್ ಪಾಯಿಂಟ್ ನಿಂದ ನಂದಿ ವಿಗ್ರಹದ ಬಳಿಗೆ ತೆರಳುವ ಮಾರ್ಗದಲ್ಲಿ ಸುಮಾರು 15 ಮೀಟರ್ ನಷ್ಟು ತಡೆಗೋಡೆ 7 ಮೀಟರ್ ನಷ್ಟು ಕುಸಿದಿದೆ. ಮುಂದಿನ I5 ದಿನಗಳಲ್ಲಿ ಉತ್ತಮ ಅಡಿಪಾಯದೊಂದಿಗೆ ಆರ್ ಸಿಸಿ ತಡೆಗೋಡೆ

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸ್ಥಳ ಪರಿಶೀಲಿಸಿದ ಅಧಿಕಾರಿಗಳು, Read More »

ಕರ್ನಾಟಕ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿಯನ್ನು ಬಂಧಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಹಾರಿ ಪರಾರಿಯಾದ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿಯನ್ನು ಬಂಧಿಸಿದ ಸಾರ್ವಜನಿಕರು Read More »

ಕರಾವಳಿ
Scroll to Top