ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ

(ನ್ಯೂಸ್ ಕಡಬ) newskadaba.com ಮುಂಬೈ.23. ವಿಶ್ವದ ಕ್ರಿಕೆಟ್ ಸಂಸ್ಥೆಯಾದ ಬಿಸಿಸಿಐನ ನೂತನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ  ನಾಯಕ ಸೌರವ್ ಗಂಗೂಲಿ ಬುಧವಾರ ಅಧಿಕಾರ ಸ್ವೀಕರಿಸಿದರು. ಬಂಗಾಳದ ಹುಲಿ ಎಂದೇ ಖ್ಯಾತರಾಗಿರುವ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೌರವ್ ಗಂಗೂಲಿ ಮುಂದಿನ 9 ತಿಂಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಆಡಳಿತಾಧಿಕಾರಿ ಸಮಿತಿಯ 33 ತಿಂಗಳ ಆಡಳಿತ ಕೊನೆಗೊಂಡಂತಾಗಿದೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ Read More »

ಕ್ರೀಡಾ ನ್ಯೂಸ್

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ: .23 ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್  ಜಾಮೀನು ಮಂಜೂರು ಮಾಡಿದೆ. ಕಳೆದ 50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದಿತ್ತು. ಈ ಹಿಂದೆ ಹಲವು ಬಾರಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23. ಸುಳ್ಯಕ್ಕೆಂದು ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಸುಳ್ಯದಿಂದ ವರದಿಯಾಗಿದೆ. ನಾಪತ್ತೆಯಾದವರನ್ನು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕುತ್ತಮೊಟ್ಟೆ ನಿವಾಸಿ ನಾರಾಯಣ ಪಾಟಾಳಿ (59) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ  ಇವರು, ಪ್ರತಿದಿನ ಮನೆಯಿಂದ ಸುಳ್ಯ ಪೇಟೆಗೆ ಹೋಗುತ್ತಿದ್ದು ದಿನಾಂಕ 19 –10 – 2019ರಂದು ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಸುಳ್ಯಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದುದರಿಂದ ಇವರ ಪತ್ನಿ ಪರಿಚಯಸ್ಥರಲ್ಲಿ ಹಾಗೂ

ಸುಳ್ಯ: ವ್ಯಕ್ತಿ ನಾಪತ್ತೆ Read More »

ಕರಾವಳಿ

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.23. ದನವೊಂದು ಅಡ್ಡ ಬಂದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನೋರ್ವ ಬಿದ್ದು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ನಿವಾಸಿ ವಿಶ್ವನಾಥ ಗೌಡ ಎಂದು ಗುರುತಿಸಲಾಗಿದೆ. ಇವರು ಮೋಹನ್ ಎಂಬವರೊಂದಿಗೆ ಮೋಟಾರ್ ಸೈಕಲ್ ನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಉಪ್ಪಿನಂಗಡಿ – ಕಡಬ ರಾಜ್ಯ ರಸ್ತೆಯಲ್ಲಿ ಬರುತ್ತಿರುವಾಗ ದನವೊಂದು ಅಡ್ಡ ಬಂದ ಪರಿಣಾಮ ಮೋಹನ್ ರವರು

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ Read More »

ಕರಾವಳಿ

ಪೇರಡ್ಕ: ರಾಜ್ಯ ಹೆದ್ದಾರಿಯಲ್ಲೊಂದು ಅಗಲ ಕಿರಿದಾದ ಸೇತುವೆ ! ➤ ಅಪಾಯಕ್ಕೆ ಆಹ್ವಾನ! ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ ಅ.23: ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರೆಂಜಿಲಾಡಿ ಗ್ರಾಮದ ಪೇರಡ್ಕ ಬಳಿಯ ಕಾಜರಕಟ್ಟೆ ಸೇತುವೆ ಅಗಲ ಕಿರಿದಾಗಿದ್ದು, ಅಪಘಾತವಾಗುವ ಸಂಭವವಿರುವುದರಿಂದ ಸೇತುವೆಯನ್ನು ಅಗಲೀಕರಣ ಅಥವಾ ಬೃಹತ್ ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹ ವ್ಯಕ್ತವಾಗಿದೆ. ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನಗಳನ್ನು ಸಂಪರ್ಕಿಸುವ ಸುಬ್ರಹ್ಮಣ್ಯ-ಮರ್ದಾಳ-ಪೆರಿಯಶಾಂತಿ-ಧರ್ಮಸ್ಥಳ ರಾಜ್ಯ ಹೆದ್ದಾರಿ ಡಾಮರೀಕರಣಗೊಂಡು ಅಭಿವೃದ್ಧಿ ಹೊಂದಿದ್ದು, ಪೇರಡ್ಕ ಬಳಿಯ ಕಾಜರಕಟ್ಟೆ ಸೇತುವೆ ಅಗಲ ಕಿರಿದಾಗಿದ್ದು, ತಡೆಗೋಡೆಗಳೂ ಶಿಥಿಲಾವಸ್ಥೆಯಿಂದ

ಪೇರಡ್ಕ: ರಾಜ್ಯ ಹೆದ್ದಾರಿಯಲ್ಲೊಂದು ಅಗಲ ಕಿರಿದಾದ ಸೇತುವೆ ! ➤ ಅಪಾಯಕ್ಕೆ ಆಹ್ವಾನ! ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ Read More »

ಕರಾವಳಿ

ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂತ್ರಡ್ಕ ಸರಕಾರಿ ಉನ್ನತ ಪ್ರಾಥಮಿಕ ಶಾಲಾ ಕೊಠಡಿಯ ಬೀಗ ಮುರಿದು ಕಳ್ಳತನ ಯತ್ನ ನಡೆದಿರುವುದು ಬುಧವಾರ ಬೆಳಕಿಗೆ ಬಂದಿದೆ. ವಾರಗಳ ಹಿಂದೆ ಈ ಶಾಲಾ ಶಿಕ್ಷಕರ ಕೊಠಡಿಯ ಬೀಗ ಮುರಿದಿದ್ದ ಕಳ್ಳರು ಕಂಪ್ಯೂಟರ್ ಸಂಬಂಧಪಟ್ಟ ವಸ್ತುಗಳನ್ನು ದೋಚಿದ್ದರು. ಬುಧವಾರ ಶಾಲೆ ತೆರಿಯುತ್ತಿದ್ದಂತೆ ಶಾಲಾ ನಲಿಕಲಿ ಕೊಠಡಿಯ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಯಾವುದೇ ಕಳ್ಳತನವಾಗಿಲ್ಲ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ.

ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು Read More »

ಕರಾವಳಿ

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com ಆಲಂಕಾರು.ಅ.23,   ಕೊನೆಯ ಕ್ಷಣದಲ್ಲಿ ಅಬ್ಬರಿಸಿದ ವರುಣನು ಈ ವರ್ಷವು  ರೈತರಿಗೆ ಮರಣ ಶಾಸನವನ್ನೇ ಬರೆದಿದ್ದಾನೆ. ಈ ಬಾರಿಯ ಬೇಸಾಯದ ಆರಂಭದಿಂದ ಅಂತ್ಯದವರೆಗೆ ವರುಣ ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸತಾಯಿಸಿದ್ದು, ಇದೀಗ ಭತ್ತ ಕಟಾವು ಬರುವ ಹಂತ ತಲುಪಿದ್ದು ನಿರಂತರವಾಗಿ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಾಯದ ಆರಂಭದಲ್ಲಿ ಮಳೆ ಒಂದು ತಿಂಗಳು ತಡವಾದ ಪರಿಣಾಮ ಸೂಕ್ತ ಸಮಯದಲ್ಲಿ ನೇಜಿ ನಾಟಿ ಮಾಡಲು ಸಾಧ್ಯವಾಗದೆ ರೈತರನ್ನು ಒತ್ತಡಕ್ಕೆ ತಳ್ಳಿತ್ತು.

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು Read More »

ವಿಶೇಷ ಲೇಖನಗಳು

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಅ.23,   ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ನೂಜಿಬಾಳ್ತಿಲ ಬೀಟ್ ಪೊಲೀಸರಿಂದ ತಿಂಗಳ ಸಭೆಯು ರವಿವಾರ ನಡೆಯಿತು. ಕಡಬ ಠಾಣಾ ಹೆಡ್‍ಕಾನ್ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಅಧಿಕಾರಿ ಚಿನ್ನಪ್ಪ ಕೆ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲ ಕಲ್ಲುಗುಡ್ಡೆ ಮಾತನಾಡಿ, ಕೆಲ ತಿಂಗಳ ಹಿಂದೆ ಸಿಡಿಲು ಬಡಿದು ನಮ್ಮ ಕೃಷಿ ತೋಟ ಹಾಗೂ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ದಾಖಲೆ ಸಮೇತ ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ನೀಡಿದರೂ ತಿರಸ್ಕಾರಗೊಂಡಿರುವ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ Read More »

ಕರಾವಳಿ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com. ಕಡಬ, ಅ. 23: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ನೂಜಿಬಾಳ್ತಿಲ ಬೀಟ್ ಪೊಲೀಸರಿಂದ ತಿಂಗಳ ಸಭೆಯು ರವಿವಾರ ನಡೆಯಿತು. ಕಡಬ ಠಾಣಾ ಹೆಡ್‍ಕಾನ್ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಅಧಿಕಾರಿ ಚಿನ್ನಪ್ಪ ಕೆ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲ ಕಲ್ಲುಗುಡ್ಡೆ ಮಾತನಾಡಿ, ಕೆಲ ತಿಂಗಳ ಹಿಂದೆ ಸಿಡಿಲು ಬಡಿದು ನಮ್ಮ ಕೃಷಿ ತೋಟ ಹಾಗೂ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ದಾಖಲೆ ಸಮೇತ ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ನೀಡಿದರೂ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ Read More »

ಕರಾವಳಿ

ಮಕ್ಕಳು ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದರೆ ಹೀಗೆ ಮಾಡಿ ➤ ಇಂದಿನ ದಿನ ಭವಿಷ್ಯ

ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿದಿದ್ದರೆ ಪ್ರತಿ ಬುಧವಾರದ ದಿನದಂದು ಗಣಪತಿ ದೇಗುಲಕ್ಕೆ ಗರಿಕೆಯನ್ನು ನೀಡಿ ಇದರಿಂದ ಅವರ ಜ್ಞಾನರ್ಜನೆ ವೃದ್ಧಿಯಾಗುವುದು ನಿಶ್ಚಿತ. ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ

ಮಕ್ಕಳು ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದರೆ ಹೀಗೆ ಮಾಡಿ ➤ ಇಂದಿನ ದಿನ ಭವಿಷ್ಯ Read More »

ಭವಿಷ್ಯ
Scroll to Top