ಆರೋಗ್ಯ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಆರೋಗ್ಯದ ಸಮಸ್ಯೆ ನೀವು ಹೆಚ್ಚಾಗಿ ಅನುಭವಿಸುತ್ತಿದ್ದರೆ ಶನಿವಾರದ ದಿನದಂದು ಎಳ್ಳನ್ನು ದಾನ ಮಾಡಿ ಮತ್ತು ಆಂಜನೇಯ ಸ್ವಾಮಿಗೆ ಎಲೆಯ ಹಾರವನ್ನು ನೀಡಿ ಒಳಿತಾಗುವುದು. ಶ್ರೀ ವಜ್ರ ಹನುಮನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು […]

ಆರೋಗ್ಯ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ Read More »

ಭವಿಷ್ಯ

ಕರಾವಳಿಯಲ್ಲಿ ಮುಂದುವರಿದ ಗುಡುಗು ಸಹಿತ ಭಾರೀ ಮಳೆ ➤ ಹಲವೆಡೆ ಹಾನಿ, ಆರೆಂಜ್ ಅಲೆರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.18. ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಗುಡುಗು-ಮಿಂಚಿನಿಂದ ಕೂಡಿದ ಭಾರೀ ಹಿಂಗಾರು ಮಳೆ ಸುರಿಯುತ್ತಿದ್ದು, ಕೆಲವೆಡೆ ಹಾನಿ ಸಂಭವಿಸಿದೆ. ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರಬೆಟ್ಟು ಎಂಬಲ್ಲಿನ ನಿವಾಸಿ ಬುದ್ದ ನಾಯ್ಕ ಎಂಬವರ ಮನೆಗೆ ಸಿಡಿಲು ಬಡಿದು ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಸಿಡಿಲ ಆರ್ಭಟಕ್ಕೆ ಮನೆಯ ಹಂಚು ಹಾರಿಹೋಗಿದ್ದು, ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿವೆ. ಮನೆಯ ಪೀಠೋಪಕರಣಗಳು, ಕಿಟಕಿ, ಬಾಗಿಲು, ಟಿವಿ, ಡಿಶ್ ಆಂಟೆನಾ ಮೊದಲಾದ ಸಾಮಾಗ್ರಿಗಳು

ಕರಾವಳಿಯಲ್ಲಿ ಮುಂದುವರಿದ ಗುಡುಗು ಸಹಿತ ಭಾರೀ ಮಳೆ ➤ ಹಲವೆಡೆ ಹಾನಿ, ಆರೆಂಜ್ ಅಲೆರ್ಟ್ ಘೋಷಣೆ Read More »

ಕರಾವಳಿ

ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿದ ಬ್ರಹ್ಮಾಂಡ ಗುರೂಜಿಯ ಭವಿಷ್ಯ ➤ ಏನೆಂದು ತಿಳಿದರೆ ನೀವೂ ಬೆಚ್ಚಿಬೀಳೋದಂತೂ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಹಾಸನ, ಅ.18. ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದ್ದು, ಅದರಲ್ಲಿ ಹೊಸಬರೇ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ ಇದ್ದವರು ಯಾರೂ ಮುಂದಿನ ಸರಕಾರದಲ್ಲಿ ಮುಖ್ಯಮಂತ್ರಿ ಆಗಲ್ಲ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ. ಶುಕ್ರವಾರವಾರದಂದು ಹಾಸನಾಂಬೆಯ ದರ್ಶನದ ಬಳಿಕ ಮಾತನಾಡಿದ ಬ್ರಹ್ಮಾಂಡ ಗುರೂಜಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ನವೆಂಬರ್ ತಿಂಗಳಿಂದ ಗಂಡಾಂತರವಿದ್ದು, ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಮುಂದಿನ ಎರಡು ಮುಕ್ಕಾಲು ವರ್ಷ ಮೋದಿಯವರು ಪ್ರಧಾನಿಯಾಗಿರುತ್ತಾರೆ. ಮುಂಬರುವ ಹತ್ತು ವರ್ಷಗಳ ಅವಧಿಯಲ್ಲಿ

ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿದ ಬ್ರಹ್ಮಾಂಡ ಗುರೂಜಿಯ ಭವಿಷ್ಯ ➤ ಏನೆಂದು ತಿಳಿದರೆ ನೀವೂ ಬೆಚ್ಚಿಬೀಳೋದಂತೂ ಗ್ಯಾರಂಟಿ Read More »

ಕರ್ನಾಟಕ

ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಜಗಳ ➤ ಓರ್ವನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಆಸ್ತಿಯ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ತನ್ನ ಸಹೋದರನಿಂದ ಚೂರಿ ಇರಿತಕ್ಕೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ಮಂಗಳೂರಿನ ಬೆಂಗ್ರೆ ನಿವಾಸಿ ಮುಸ್ತಫಾ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಆಸ್ತಿ ಮತ್ತು ಮನೆಯ ವಿಚಾರಕ್ಕೆ ಮುಸ್ತಫಾ ಹಾಗೂ ಅಬ್ದುಲ್ ರಹಿಮಾನ್ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಆರೋಪಿ ಅಬ್ದುಲ್ ರಹ್ಮಾನ್ ಚೂರಿಯಿಂದ ಮುಸ್ತಾಫರಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮುಸ್ತಾಫರನ್ನು

ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಜಗಳ ➤ ಓರ್ವನ ಕೊಲೆಯಲ್ಲಿ ಅಂತ್ಯ Read More »

ಕರಾವಳಿ

ಅರಬ್ಬೀ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ➤ ಕರಾವಳಿಯಾದ್ಯಂತ ಇನ್ನೆರಡು ದಿನ ಭಾರೀ ಮಳೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಸಮುದ್ರದಲ್ಲಿ ಪ್ರತಿಕೂಲ ಹವಾಮಾನವಿರುವುದರಿಂದ ಕರಾವಳಿದಾದ್ಯಂತ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅಕ್ಟೋಬರ್ 19ರವರೆಗೆ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರದ ಆಗ್ನೇಯ ದಿಕ್ಕಿನಿಂದ ಕೇರಳದ ಕರಾವಳಿ ಹಾಗೂ ಲಕ್ಷದ್ವೀಪದ ಕಡೆಗೆ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿಯು ಬೀಸಲಿರುವುದೆ ಎಂದು ಹವಾಮಾನ ಇಲಾಖೆಯು ನೀಡಿದ ವರದಿಯಂತೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ಪ್ರತಿಕೂಲ ಹವಾಮಾನದಿಂದಾಗಿ ಕರಾವಳಿ ಪ್ರದೇಶದಲ್ಲಿ ಗುರುವಾರದಿಂದ ಮಳೆ ಸುರಿಯುತ್ತಿದೆ.

ಅರಬ್ಬೀ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ➤ ಕರಾವಳಿಯಾದ್ಯಂತ ಇನ್ನೆರಡು ದಿನ ಭಾರೀ ಮಳೆ Read More »

ಕರ್ನಾಟಕ

ಶುಕ್ರವಾರದ ಪೂಜೆಯೊಂದಿಗೆ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಶುಕ್ರವಾರ ದಿನದಂದು ಪ್ರಾತಃಕಾಲ ಮನೆಯನ್ನು ಶುಚಿಗೊಳಿಸಿ ಮನೆಯ ಸುತ್ತಾ ಗೋಮೂತ್ರ ಸಿಂಪಡಿಸಿ ಹಾಗೂ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುವುದರಿಂದ ಮನೆಯಲ್ಲಿನ ಧನಾತ್ಮಕ ಶಕ್ತಿ ವೃದ್ದಿ ಆಗುತ್ತದೆ ಹಾಗೂ ಆರ್ಥಿಕವಾಗಿ ಸಬಲರಾಗುವಿರಿ. ಶ್ರೀ ಮಹಾಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ

ಶುಕ್ರವಾರದ ಪೂಜೆಯೊಂದಿಗೆ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ Read More »

ಭವಿಷ್ಯ

Breaking – ಸುಳ್ಯ: ಲಾರಿ ಮತ್ತು ಕಾರು ನಡುವೆ ಢಿಕ್ಕಿ – ನಜ್ಜುಗುಜ್ಜಾದ ಕಾರು ➤ ಏಳು ಜೀವಗಳನ್ನು ಬಲಿ ತೆಗೆದುಕೊಂಡ ನೆನಪು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.18. ಪದೇ ಪದೇ ವಾಹನ ಅಪಘಾತದಲ್ಲಿ ಸುದ್ದಿಯಾಗುತ್ತಿರುವ ಸುಳ್ಯ ತಾಲೂಕಿನ ಅಡ್ಕಾರ್ ನಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತವಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. ಸುಳ್ಯದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಶೆವರ್ಲೆ ಬೀಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ 275 ರ ಅಡ್ಕಾರ್ ಬಳಿ ಮುಖಾಮುಖಿ ಢಿಕ್ಮಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಅಕ್ಟೋಬರ್ 01 ಮತ್ತು

Breaking – ಸುಳ್ಯ: ಲಾರಿ ಮತ್ತು ಕಾರು ನಡುವೆ ಢಿಕ್ಕಿ – ನಜ್ಜುಗುಜ್ಜಾದ ಕಾರು ➤ ಏಳು ಜೀವಗಳನ್ನು ಬಲಿ ತೆಗೆದುಕೊಂಡ ನೆನಪು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ Read More »

ಕರ್ನಾಟಕ

ಸಂತಾನ ಅಪೇಕ್ಷಿತ ಫಲಗಳಿಗೆ 3 ಸರಳ ಪರಿಹಾರ

ಸಂತಾನ ಅಪೇಕ್ಷಿತ ಫಲಗಳನ್ನು ಕಾಣಲು ಈ ಸರಳ ಪರಿಹಾರಗಳನ್ನು ಮಾಡಿ. ಶಾಸ್ತ್ರಬದ್ಧ ಆಚರಣೆಗಳಿಂದ ಫಲ ಸಿದ್ದಿ ನಿಶ್ಚಯ. ಹಲವಾರು ಕಾರಣಗಳಿಂದ ಸಂತಾನಫಲ ಕಾಣದಿರಬಹುದು, ಇದು ನಿಮ್ಮ ಜೀವನಕ್ಕೆ ದುಃಖ ಹಾಗೂ ಅಶಾಂತಿ ತರಿಸುತ್ತದೆ. ಚಿಂತಿಸದಿರಿ ಶಾಸ್ತ್ರದಲ್ಲಿ ಪರಿಹಾರವನ್ನು ಪಡೆದುಕೊಳ್ಳಿ. ಮೊದಲನೆಯದಾಗಿ ಸಂತಾನಗೋಪಾಲಕೃಷ್ಣ ವೃತವನ್ನು ಆಚರಿಸಿ. ಎರಡನೆಯದಾಗಿ ಮನೆಯ ದೇವರ ವಾರದ ಅನುಗುಣವಾಗಿ ನೈವೇದ್ಯ ರೂಪದ ಪ್ರಸಾದವನ್ನು ಕನಿಷ್ಠ 11 ಜನರಿಗೆ ನೀಡಿ. ಮೂರನೆಯದಾಗಿ ಪ್ರತಿ ಶನಿವಾರದಂದು ಎಲೆಯ ಹಾರವನ್ನು ಪ್ರಾಣ ದೇವರಿಗೆ ಅರ್ಪಿಸಿ. ಈ ಸರಳ 3

ಸಂತಾನ ಅಪೇಕ್ಷಿತ ಫಲಗಳಿಗೆ 3 ಸರಳ ಪರಿಹಾರ Read More »

ವಿಶೇಷ ಲೇಖನಗಳು

ನಕಲಿ ನೋಟು ಜಾಲ ಭೇದಿಸಿದ ಸಕಲೇಶಪುರ ಪೊಲೀಸರು ➤ ಕಡಬ ನಿವಾಸಿ ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಅ.17. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ಬಂಧಿಸಿರುವ ಸಕಲೇಶಪುರ ಠಾಣಾ ಪೊಲೀಸರು, ನೋಟು‌ ಮುದ್ರಣಕ್ಕೆ ಬಳಸುತ್ತಿದ್ದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ ಇಲ್ಯಾಸ್, ಸುಲೈಮಾನ್, ಕೆ.ಆರ್. ನಗರ ತಾಲೂಕು ಬೆಟ್ಟಗಾನಹಳ್ಳಿ ನಿವಾಸಿ ಕಿರಣ್ ಹಾಗೂ ಹನುಮನಹಳ್ಳಿ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮಾರುತಿ ಓಮ್ನಿ ಕಾರಿನಲ್ಲಿ ಸಕಲೇಶಪುರದಿಂದ ಮಂಗಳೂರಿಗೆ ತೆರಳುವ ವೇಳೆ ಮಾರನಹಳ್ಳಿ ಬಳಿ ಪೊಲೀಸರು ವಾಹನಗಳ

ನಕಲಿ ನೋಟು ಜಾಲ ಭೇದಿಸಿದ ಸಕಲೇಶಪುರ ಪೊಲೀಸರು ➤ ಕಡಬ ನಿವಾಸಿ ಸೇರಿದಂತೆ ನಾಲ್ವರ ಬಂಧನ Read More »

ಕರ್ನಾಟಕ

ವಿವಿಧ ಕ್ಷೇತ್ರದ ಸಾಧಕರಿಗೆ ಸಮಾಜ ರತ್ನ ರಾಷ್ಟ್ರ ಪ್ರಶಸ್ತಿ ➤ ಕಡಬದ ಸುಂದರ ಗೌಡ ಮಂಡೆಕರ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ ಸಮಾಜ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಕಡಬದ ಉದ್ಯಮಿ ಸುಂದರ ಗೌಡ ಮಂಡೆಕರ ಆಯ್ಕೆಯಾಗಿದ್ದಾರೆ. ವಿಶ್ವ ಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆ ಮಂಗಳೂರು, ಇ.ಸಿ‌.ಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಉಡುಪಿ, ಸೂರಜ್ ಶಿಕ್ಷಣ ಸಂಸ್ಥೆ ಮುಡಿಪು ಹಾಗೂ ಬುಶ್ರಾ ಶಿಕ್ಷಣ

ವಿವಿಧ ಕ್ಷೇತ್ರದ ಸಾಧಕರಿಗೆ ಸಮಾಜ ರತ್ನ ರಾಷ್ಟ್ರ ಪ್ರಶಸ್ತಿ ➤ ಕಡಬದ ಸುಂದರ ಗೌಡ ಮಂಡೆಕರ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top