ಸಾಲ ಭಾದೆಗೆ ಸರಳ ಪರಿಹಾರ
ಸಾಲ ಭಾದೆಗೆ ಸರಳ ಪರಿಹಾರ, ಈ ವೀಡಿಯೋ ವೀಕ್ಷಿಸಿ
ಸಾಲ ಭಾದೆಗೆ ಸರಳ ಪರಿಹಾರ Read More »
ಕರಾವಳಿಸಾಲ ಭಾದೆಗೆ ಸರಳ ಪರಿಹಾರ, ಈ ವೀಡಿಯೋ ವೀಕ್ಷಿಸಿ
ಸಾಲ ಭಾದೆಗೆ ಸರಳ ಪರಿಹಾರ Read More »
ಕರಾವಳಿ(ನ್ಯೂಸ್ ಕಡಬ) newskadaba.com ಪುತ್ತೂರು, ಅ.12. ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿಯುಂಟಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ಬಳಿ ಶನಿವಾರದಂದು ಸಂಭವಿಸಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಮಧ್ಯೆ ಮಿತ್ತೂರು ಬಳಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಮಿತ್ತೂರು: ಬಸ್ – ಟಿಪ್ಪರ್ ಢಿಕ್ಕಿ ➤ ಹಲವರಿಗೆ ಗಾಯ Read More »
ಕರಾವಳಿಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿದಿದ್ದರೆ ಹಾಗೂ ಉದ್ಯೋಗದಲ್ಲಿ ಸತತ ಪ್ರಯತ್ನ ಫಲಿಸದೆ ನಿರಾಶಾದಾಯಕ ಸ್ಥಿತಿ ಉದ್ಭವವಾಗಿದ್ದರೆ ಶನಿವಾರದ ದಿನದಂದು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎಳ್ಳಿನ ದೀಪವನ್ನು ಹಚ್ಚುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತದೆ. ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
(ನ್ಯೂಸ್ ಕಡಬ) newskadaba.com ಸುಳ್ಯ, ಅ.12. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಗಂಭೀರ ಗಾಯಗೊಂಡ ಬಾಲಕಿಯೋರ್ವಳು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಮೃತರನ್ನು ಪುತ್ತೂರು ಸಮೀಪದ ಕಬಕ ವಿದ್ಯಾಪುರ ನಿವಾಸಿ ಮಜೀದ್ ಎಂ., ಕಬಕ ನಿವಾಸಿ ಮಹಮ್ಮದ್ ಸಾದಿಕ್
ಸುಳ್ಯ: ಬಸ್ – ಇನ್ನೋವಾ ಅಪಘಾತದ ಗಾಯಾಳು ಬಾಲಕಿ ಮೃತ್ಯು ➤ ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಕಡಬ, ಅ.11. ಭವಿಷ್ಯ ನುಡಿಯುವ ಖಾವಿಧಾರಿ ಸನ್ಯಾಸಿಗಳಿಬ್ಬರು ಪಂಜದಿಂದ ಮಗುವೊಂದನ್ನು ಅಪಹರಿಸಿ ಸರಕಾರಿ ಬಸ್ಸಿನಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂಬ ವದಂತಿಯಿಂದ ಕೆಲಕಾಲ ಆತಂಕ ಸೃಷ್ಠಿಯಾದ ಘಟನೆ ಆಲಂಕಾರಿನಲ್ಲಿ ಶುಕ್ರವಾರದಂದು ಸಂಭವಿಸಿದೆ. ಇಬ್ಬರು ವ್ಯಕ್ತಿಗಳು ಭವಿಷ್ಯ ಹೇಳುವ ನೆಪದಲ್ಲಿ ಪಂಜ ಪೇಟೆಯಿಂದ ಮಗುವನ್ನು ಅಪಹರಿಸಿ ಸರಕಾರಿ ಬಸ್ಸಿನ ಮೂಲಕ ಕಡಬಕ್ಕೆ ಬಂದು ಉಪ್ಪಿನಂಗಡಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಶುಕ್ರವಾರ ಅಪರಾಹ್ನ ಕಡಬದ ಜನತೆಗೆ ಲಭ್ಯವಾಗಿದ್ದು, ಹುಡುಕಾಡಿದಾಗ ಕಡಬದಲ್ಲಿ ವಿಚಾರಿಸಲಾಗಿ ಬಸ್ ಕಡಬದಿಂದ ಉಪ್ಪಿನಂಗಡಿ
(ನ್ಯೂಸ್ ಕಡಬ) newskadaba.com ಸುಳ್ಯ, ಅ.11. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಮೃತರನ್ನು ಪುತ್ತೂರು ಸಮೀಪದ ಕಬಕ ವಿದ್ಯಾಪುರ ನಿವಾಸಿ ಅಬ್ದುಲ್ ಮಜೀದ್ ಹಾಗೂ ಕಬಕ ನಿವಾಸಿ ಸಾದಿಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ
ಕಡಬ, ಅ.11. ನೆಟ್ಟಣದ ಕಿದು ಅಂತರ್ರಾಷ್ಟ್ರೀಯ ಕೇಂದ್ರಿಯ ತೋಟಗಳ ಸಂಶೋಧನಾ ಕೇಂದ್ರದಲ್ಲಿ ಅಕ್ಟೋಬರ್ 12 ಮತ್ತು 13 ರಂದು ಎರಡು ದಿನಗಳ ಕೃಷಿ ಮೇಳ ಮತ್ತು ಕೃಷಿ ಬೆಳೆಗಳ ವಸ್ತು ಪ್ರದರ್ಶನ ಹಾಗೂ ರೈತರಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ. ದೇಶದ ವಿವಿಧೆಡೆಯಿಂದ ಸಂಶೋಧಕರು, ಕೃಷಿ ತಂತ್ರಜ್ಞರು ಆಗಮಿಸಲಿದ್ದು ಸುಮಾರು 2 ರಿಂದ 3 ಸಾವಿರ ರೈತರು ಭಾಗವಹಿಸಲಿದ್ದಾರೆ. ಒಟ್ಟು ಎರಡು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, ವಸ್ತು
(ನ್ಯೂಸ್ ಕಡಬ) newskadaba.com ಮಂಗಳೂರು, ಅ.11. ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರಾಗಿದ್ದ ಕದ್ರಿ ಗೋಪಾಲನಾಥ್, ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು. ನಾಗಸ್ವರ ವಿದ್ವಾಂಸರಾಗಿದ್ದ ತನಿಯಪ್ಪ ಹಾಗೂ ಗಂಗಮ್ಮ ದಂಪತಿಗಳ ಪುತ್ರನಾಗಿ 1950ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದ ಗೋಪಾಲನಾಥರು ಬಾಲ್ಯದಿಂದಲೇ
ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ Read More »
ಅಂತರ್ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಯುವಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮ್ಮರ್ ಫಾರೂಕ್ (24) ಎಂಬ ಯುವಕ ಮಂಗಳೂರು ತಾಲೂಕು, ಹರೇಕಳ ಗ್ರಾಮದಲ್ಲಿರುವ ಮನೆಯಿಂದ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯ ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕುರುಚಲು ಗಡ್ಡ, ಧರಿಸಿದ ಬಟ್ಟೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಖಾಕಿ ಬಣ್ಣದ ಕಾಟನ್ ಪ್ಯಾಂಟ್, ಮಾತಾನಾಡುವ ಭಾಷೆ- ತುಳು, ಕನ್ನಡ, ಬ್ಯಾರಿ. ಕಾಣೆಯಾದ ಯುವಕನ
ವ್ಯಕ್ತಿ ಕಾಣೆಯಾಗಿದ್ದಾರೆ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೌಶಲ್ಯ ಕರ್ನಾಟಕ 3 ತಿಂಗಳ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ ನಡೆಯಲಿದೆ. ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮುಖ್ಯ ಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಸಂಪೂರ್ಣ ಉಚಿತ ತರಬೇತಿ ನೀಡಿ, ಉದ್ಯೋಗ ನೀಡಲಾಗುವುದು. ತರಬೇತಿ ಪ್ರವೇಶಕ್ಕೆ ಬೇಕಾಗುವ ದಾಖಲಾತಿಗಳು : ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ ಮಾಕ್ರ್ಸ್ ಕಾರ್ಡ್, ಜಾತಿ ಮತ್ತು
ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ Read More »
ಕರಾವಳಿ