2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಇವರ ಚೈತನ್ಯ ಸಹಾಯಧನ ಯೋಜನೆಯಡಿ ಗುರಿಗಿಂತ ಕಡಿಮೆ ಅರ್ಜಿಗಳು ಸ್ವೀಕಾರಗೊಂಡಿರುವುದರಿಂದ ಈ ಯೋಜನೆಯಲ್ಲಿ ಜಿಲ್ಲಾ ಸಮಿತಿಯ ಆದೇಶದಂತೆ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ. ಯೋಜನೆಯಲ್ಲಿ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಹಯೋಗದೊಂದಿಗೆ ರೂ.1 ಲಕ್ಷದಿಂದ ಗರಿಷ್ಠ 5 ಲಕ್ಷಗಳವರೆಗೆ ಸಾಲ ಮಂಜೂರಾತಿಗೆ ಅವಕಾಶವಿದ್ದು, ಸಾಲ ಮಂಜೂರಾದಲ್ಲಿ ಸಂಬಂಧಿಸಿದ ಸಹಾಯಧನ ಗರಿಷ್ಠ ರೂ. 25000/- ನಿಗಮದ ವತಿಯಿಂದ […]

2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಸ್ವಚ್ಛ ಭಾರತ್ ಮಿಷನ್(ಗ್ರಾ) ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸಮಾಲೋಚಕರ ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆ: ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ(SLWM) ಜಿಲ್ಲಾ ಸಮಾಲೋಚಕರು, ವಿದ್ಯಾರ್ಹತೆ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ-ಎನ್ವಿರಾನ್‍ಮೆಂಟಲ್ ಇಂಜಿನಿಯರಿಂಗ್ ವಿಥ್ ಸ್ಪೆಷಲೈಸೇಷನ್ ಇನ್ ಎನ್ವಿರಾನ್‍ಮೆಂಟಲ್ ಸೈನ್ಸ್, ಕನಿಷ್ಠ 3 ವರ್ಷಗಳ ಅನುಭವ ಇರಬೇಕು. ನೀರು ಮತ್ತು ನೈರ್ಮಲ್ಯ/ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಮೊದಲ ಆದ್ಯತೆ

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2019 ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಪಿಲಿಕುಳ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಯಿತು. ಹಿರಿಯ, ಕಿರಿಯ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಬಗ್ಗೆ ಚಿತ್ರಕಲಾ ಮತ್ತು ಛದ್ಮವೇಶ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಕಾರ್ಕಳ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜಯಪ್ರಕಾಶ್ ಭಂಡಾರಿ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತವನಾ ಭಾಷಣ ಗೈದರು. ಮುಖ್ಯ ಅಥಿತಿಗಳಾಗಿ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕಿ ಮೇಘನಾ, ಡೀನ್ ಡಾ. ಅಖ್ತರ್ ಹುಸೈನ್, ಡಾ. ಕೆ.ವಿ.ರಾವ್,

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2019 ಆಚರಣೆ Read More »

ಕರಾವಳಿ

ವೆನ್ ಲಾಕ್ ➤ ನಾಡೋಜ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ನಾಡೋಜ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ವೆನ್‍ಲಾಕ್ ಆಸ್ಪತ್ರೆಯ ಸಿಬ್ಬಂದಿ ಬಿ. ಶೇಷಪ್ಪ ಬಂಬಿಲ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಆಡಳಿತ ವಿಭಾಗದಲ್ಲಿ ವಿಷಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಸಮಾಜಮುಖಿ ಸೇವಾ ಮನೋಭಾವದ ಬಿ. ಶೇಷಪ್ಪ ಬಂಬಿಲ ಇವರು ರೋಗಿಗಳ ಪಟ್ಟಿ ತಯಾರಿಸಿ ಕ್ಲಪ್ತ ಸಮಯಕ್ಕೆ ಫಲಾನುಭವಿಗಳಿಗೆ ಮುಟ್ಟಿಸುವ ಕಾರ್ಯದಲ್ಲಿ ಪ್ರತಿವರ್ಷ ಸಫಲರಾಗಿದ್ದಾರೆ. ಇವರ ಸೇವೆಗೆ ಸಂಸ್ಥೆಯ ಸಾಧನಾ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಡಾ.

ವೆನ್ ಲಾಕ್ ➤ ನಾಡೋಜ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಸ್ವಾಧೀನ ಹಾಗೂ ಇತರೆ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಕಾನೂನು ಕೋಶ ನಿರ್ಮಿಸಲಾಗಿದೆ. ಈ ಕಾನೂನು ಕೋಶದಲ್ಲಿ ಒಬ್ಬ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್ ಎಲ್ ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ಉಪತಹಶೀಲ್ದಾರ್/ ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958 ರ ನಿಯಮ 313(ಬಿ)

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ Read More »

ಕರಾವಳಿ

ಅ.10: ಕುಂಬ ರಾಶಿಯವರಿಗೆ ಮಿತ್ರರ ಸಹಾಯದಿಂದ ಉದ್ಯಮದಲ್ಲಿ ಆರ್ಥಿಕ ಚೇತರಿಕೆ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ

ಶ್ರೀ ರಾಘವೇಂದ್ರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ವ್ಯವಹಾರ ನಿಮಿತ್ತ ಕಾರ್ಯದಲ್ಲಿ ಮತ್ತೊಬ್ಬರ ಮೇಲೆ ಅವಲಂಬಿತರಾಗುವುದು ಸರಿಯಲ್ಲ. ನಿಮ್ಮ ವಿಷಯದಲ್ಲಿ

ಅ.10: ಕುಂಬ ರಾಶಿಯವರಿಗೆ ಮಿತ್ರರ ಸಹಾಯದಿಂದ ಉದ್ಯಮದಲ್ಲಿ ಆರ್ಥಿಕ ಚೇತರಿಕೆ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ Read More »

ಭವಿಷ್ಯ

ಅ.09: ಮೇಷ ರಾಶಿಯವರಿಗೆ ಇಂದಿನ ಕಾರ್ಯದಲ್ಲಿ ಗೆಲುವು ನಿಶ್ಚಿತ ➤ ಉಳಿದ ರಾಶಿ ಫಲ ತಿಳಿಯಿರಿ

ಶ್ರೀ ಶ್ರೀನಿವಾಸ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಇಂದು ನಿಮ್ಮ ಕಾರ್ಯದಲ್ಲಿ ಅಡೆ-ತಡೆಗಳು ಹೆಚ್ಚಾಗಿ ಕಂಡುಬರಲಿದೆ. ಗೆಲುವು ಕೊನೆಯ ಹಂತದಲ್ಲಿ

ಅ.09: ಮೇಷ ರಾಶಿಯವರಿಗೆ ಇಂದಿನ ಕಾರ್ಯದಲ್ಲಿ ಗೆಲುವು ನಿಶ್ಚಿತ ➤ ಉಳಿದ ರಾಶಿ ಫಲ ತಿಳಿಯಿರಿ Read More »

ಭವಿಷ್ಯ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2013 ಖಾಲಿ ಹುದ್ದೆಗಳು ➤ ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸದಾಗಿ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಾರಿ ಸುಮಾರು 2013 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಕೆಗೆ 2019 ಅಕ್ಟೋಬರ್ 17 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 60 ಪುರುಷರು ಹಾಗೂ 18 ಮಹಿಳಾ ಹುದ್ದೆಯನ್ನು ಮೀಸಲಿರಿಸಲಾಗಿದೆ. ಸಾಮಾನ್ಯ ಪ್ರವರ್ಗದ ಅಭ್ಯರ್ಥಿಯು 19 ರಿಂದ 25 ವರ್ಷದ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2013 ಖಾಲಿ ಹುದ್ದೆಗಳು ➤ ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಅರ್ಧದಲ್ಲೇ ಸ್ಥಗಿತಗೊಂಡ ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ➤ ನಾಳೆ (ಅ.10) ನೆಲ್ಯಾಡಿಯಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿರೋಡ್ ನಿಂದ ಅಡ್ಡಹೊಳೆಯವರೆಗೆ ಕೈಗೆತ್ತಿಕೊಂಡಿರುವ ಚತುಷ್ಪಥ ಕಾಮಗಾರಿಯು ಅವೈಜ್ಞಾನಿಕವಾಗಿದ್ದು, ಅಲ್ಲಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಅದನ್ನು ದುರಸ್ಥಿಗೊಳಿಸದೆ ಇರುವುದರಿಂದ ಸಾರ್ವಜನಿಕರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ನಾಳೆ (ಆ.10) ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75ರ ಹೋರಾಟ ಸಮಿತಿಯ ಅಧ್ಯಕ್ಷ ಫಾ| ವರ್ಗೀಸ್ ಅವರು ಹೇಳಿದ್ದಾರೆ. ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಅವರು ಈಗಾಗಲೇ ಕೇಂದ್ರ ಸರಕಾರದಿಂದ ಚತುಷ್ಪತ

ಅರ್ಧದಲ್ಲೇ ಸ್ಥಗಿತಗೊಂಡ ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ➤ ನಾಳೆ (ಅ.10) ನೆಲ್ಯಾಡಿಯಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ Read More »

ರಾಷ್ಟ್ರೀಯ ನ್ಯೂಸ್

ಖಾಸಗಿ ವಾಣಿಜ್ಯ ಸಂಕೀರ್ಣಕ್ಕೆ ರಸ್ತೆ ನಿರ್ಮಿಸುವ ಹುನ್ನಾರದ ಆರೋಪ ➤ ಕಂದಾಯ ಇಲಾಖೆ ಜಮೀನಿನಲ್ಲಿ ಆವರಣೆ ಗೋಡೆ ನಿರ್ಮಾಣಕ್ಕೆ ತಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಕಂದಾಯ ಇಲಾಖೆಗೆ ಆವರಣ ಗೋಡೆಯ ಆಸೆ ತೋರಿಸಿ, ಕಂದಾಯ ಇಲಾಖೆಯ ಭೂಮಿಯನ್ನು ಅತಿಕ್ರಮಿಸಿ ಅದರ ಇನ್ನೊಂದು ಬದಿಯಲ್ಲಿರುವ ವಾಣಿಜ್ಯ ಹಾಗೂ ವಸತಿ ಸಂಕೀರ್ಣಗಳಿಗೆ ಬಸ್ ನಿಲ್ದಾಣದಿಂದ ನೇರ ರಸ್ತೆ ಸಂಪರ್ಕ ಕಲ್ಪಿಸಲು ಉಪ್ಪಿನಂಗಡಿ ಗ್ರಾ.ಪಂ. ಹುನ್ನಾರ ನಡೆಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಬಗ್ಗೆ ಶಾಸಕರು, ಕಂದಾಯ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದರಿಂದ ಈ ಕಾಮಗಾರಿಗೆ ಬ್ರೇಕ್ ಬಿದ್ದಿದೆ. ಉಪ್ಪಿನಂಗಡಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯೇ ಕಂದಾಯ ಇಲಾಖೆಯ ಕೋಟ್ಯಾಂತರ ರೂಪಾಯಿ ಬೆಲೆ

ಖಾಸಗಿ ವಾಣಿಜ್ಯ ಸಂಕೀರ್ಣಕ್ಕೆ ರಸ್ತೆ ನಿರ್ಮಿಸುವ ಹುನ್ನಾರದ ಆರೋಪ ➤ ಕಂದಾಯ ಇಲಾಖೆ ಜಮೀನಿನಲ್ಲಿ ಆವರಣೆ ಗೋಡೆ ನಿರ್ಮಾಣಕ್ಕೆ ತಡೆ Read More »

ಕರಾವಳಿ
Scroll to Top