ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮಹಿಳೆಯರಿಗಾಗಿ ಅನುಷ್ಟಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಜಮೀನು ಹೊಂದಿದ್ದು, ಜಮೀನು ಮಾರಾಟ ಮಾಡಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿಲ್ಲದ ಭೂ ಮಾಲೀಕರಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಮಾರಾಟ ಮಾಡಲು ಇಚ್ಛಿಸುವ ಭೂ ಮಾಲೀಕರು ರೂ. 20 ಗಳ ಬಾಂಡ್ ಪೇಪರಿನಲ್ಲಿ ಒಪ್ಪಿಗೆ ಪತ್ರವನ್ನು ಪಹಣಿ ಪತ್ರಿಕೆ, ಮುಟ್ಯೇಷನ್ ನಕಲು, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ದಕ್ಷಿಣ […]

ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ Read More »

ಕರಾವಳಿ

ಕಚೇರಿ ಆಡಳಿತ ಮತ್ತು ರಿಟೈಲ್ ಸೇಲ್ಸ್ ಕೋರ್ಸ್ ಇದರ ವತಿಯಿಂದ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ದಕ್ಷಿಣಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲ್ಲಿನಲ್ಲಿ ಐಸಿಐಸಿಐ ಅಕಾಡೆಮಿ ಫಾರ್ ಸ್ಕಿಲ್ಸ್, ಐಸಿಐಸಿಐ ಫೌಂಡೇಶನ್ ಬೆಂಗಳೂರು ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಅತ್ಯಂತ ಬೇಡಿಕೆಯಲ್ಲಿರುವ ಆಫೀಸ್ ಅಡ್ಮಿನಿಸ್ಟ್ರೇಷನ್ ಮತ್ತು ರಿಟೈಲ್ ಸೇಲ್ಸ್ ಕೋರ್ಸ್‍ಗಳಿಗೆ ಉಚಿತ ತರಬೇತಿ ನೀಡುತ್ತಿದೆ. 10ನೇ ತರಗತಿ ಪಾಸಾಗಿರುವ, ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ, 18 ರಿಂದ 30 ವರ್ಷ ವಯಸ್ಸಿನ ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಈ ಕೋರ್ಸ್‍ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಕೋರ್ಸ್

ಕಚೇರಿ ಆಡಳಿತ ಮತ್ತು ರಿಟೈಲ್ ಸೇಲ್ಸ್ ಕೋರ್ಸ್ ಇದರ ವತಿಯಿಂದ ಉಚಿತ ತರಬೇತಿ Read More »

ಕರಾವಳಿ

ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ. ಉದ್ಯಮಶೀಲ ಗುಣಗಳನ್ನು ಮೈಗೂಡಿಸಿಕೊಂಡು ಕೌಶಲ್ಯ ತರಬೇತಿ ಪಡೆದು ಸರ್ಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ದೊರೆಯುವ ಸಾಲ ಸಹಾಯಧನಗಳ ಸೌಲಭ್ಯಗಳನ್ನು ಪಡೆದು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ಕರೆ ನೀಡಿದರು. ಅವರು ಕರ್ನಾಟಕ ಸರಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಸಹಯೋಗದೊಂದಿಗೆ ಸುಳ್ಯ ತಾಲೂಕು

ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು Read More »

ಕರಾವಳಿ

ಉದ್ಯೋಗ : ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮುತ್ತೋಟ್ಟು ಫೈನಾನ್ಸ್ ಪ್ರೈವೆಟ್ ಲಿಮಿಟೆಡ್ ಇದರ ವತಿಯಿಂದ ಅಕ್ಟೋಬರ್ 9ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್ ಇಲ್ಲಿ ನೇರ ನೇಮಕಾತಿ ಆಯೋಜಿಸಲಾಗಿದೆ. 2017-18 ಹಾಗೂ 2018-19 ನೇ ಸಾಲಿನಲ್ಲಿ ತೇರ್ಗಡೆಯಾದ ಎಂ.ಬಿ.ಎ. ಮತ್ತು ಎಂ.ಕಾಂ. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು hಣಣಠಿs://ಛಿಚಿಡಿeeಡಿ.muಣhooಣಜಿiಟಿಚಿಟಿಛಿe.ಛಿom ವೆಬ್‍ಸೈಟ್‍ನಲ್ಲಿ ಹೆಸರು ನೋಂದಣಿ ಮಾಡಬಹುದು.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ

ಉದ್ಯೋಗ : ನೇರ ನೇಮಕಾತಿ Read More »

ಕರಾವಳಿ

ಅ. 9ರಂದು ಅತಿಥಿ ಶಿಕ್ಷಕರ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಅತಿಥಿ ಶಿಕ್ಷಕರಿಂದ ನೇಮಕ ಮಾಡಲಿದೆ. ಪ್ರಾಥಮಿಕ ಸಹ ಶಿಕ್ಷಕ/ಪದವೀಧರ ಸಹ ಶಿಕ್ಷಕ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಿದ್ದು, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 9 ರಂದು ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಲ್ಮಠ, ಜ್ಯೋತಿಚಿತ್ರ ಮಂದಿರದ ಹತ್ತಿರ ಇಲ್ಲಿ ಶೈಕ್ಷಣಿಕ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿಗಳ

ಅ. 9ರಂದು ಅತಿಥಿ ಶಿಕ್ಷಕರ ನೇಮಕ Read More »

ಕರಾವಳಿ

ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.2019-20ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ವೆಬ್‍ಸೈಟ್ www.karepass.cgg.gov.in ಅಥವಾ www.backwardclasses.kar.nic.in ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :

ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ವಿವಿದೆಡೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿದೆಡೆ ನಿರ್ಮಿಸಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇವರು ಅಕ್ಟೋಬರ್ 5 ರಂದು ಉದ್ಘಾಟಿಸಿಲಿದ್ದಾರೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಿಜೈ, 10.30 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೀಲು, 11 ಗಂಟೆಗೆ

ವಿವಿದೆಡೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆ Read More »

ಕರಾವಳಿ

ಅ.05: ಕನ್ಯಾ ರಾಶಿಯವರಿಗೆ ಆದಾಯ ಫಲ ಹೆಚ್ಚಾಗುವ ಸಾಧ್ಯತೆ ➤ ಉಳಿದ ರಾಶಿ ಫಲ ತಿಳಿಯಿರಿ

ಶ್ರೀ ಅನ್ನಪೂರ್ಣೇಶ್ವರಿ ದೇವಿಯನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150   ಮೇಷ ರಾಶಿ ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ

ಅ.05: ಕನ್ಯಾ ರಾಶಿಯವರಿಗೆ ಆದಾಯ ಫಲ ಹೆಚ್ಚಾಗುವ ಸಾಧ್ಯತೆ ➤ ಉಳಿದ ರಾಶಿ ಫಲ ತಿಳಿಯಿರಿ Read More »

ಭವಿಷ್ಯ

ಉಪ್ಪಿನಂಗಡಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.04. ಸರಕಾರಿ ಸರ್ವೇಯರ್ ಓರ್ವ ಜಮೀನಿನ ಪೋಡಿ ಮಾಡಲು ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರು ತಾ.ಪಂ. ಕಚೇರಿಯ ಸರ್ವೇಯರ್ ಎಂ. ಶಿವಕುಮಾರ್ ಬಂಧಿತ ಆರೋಪಿ. ಹಿರೇಬಂಡಾಡಿಯ ಗೋಪಾಲ ಮುಗೇರ ಎಂಬವರು 2015 ರಲ್ಲಿ ತನ್ನ ತಾಯಿ ಹಾಗೂ ಅಣ್ಣನ ಜಂಟಿ ಖಾತೆಯಲ್ಲಿದ್ದ ಜಮೀನನ್ನು ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ಈವರೆಗೆ ಅಲ್ಲಿ ಸರ್ವೇಯರ್ ಬಂದಿರಲಿಲ್ಲ. ಈ ಬಗ್ಗೆ ಕೇಳಿದಾಗ ಸರ್ವೇಯರ್ ಶಿವಕುಮಾರ್

ಉಪ್ಪಿನಂಗಡಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ Read More »

ಕರಾವಳಿ

ಸುಳ್ಯದ ಯುವಕನಿಗೆ ಒಲಿದ ಅದೃಷ್ಟ ➤ ಅಬುದಾಬಿ ಲಾಟರಿಯಲ್ಲಿ 23 ಕೋಟಿ ರೂ. ಬಹುಮಾನ

(ನ್ಯೂಸ್ ಕಡಬ) newskadaba.com ಸುಳ್ಯ, ಅ.04. ಸುಳ್ಯದ ಯುವಕನೋರ್ವನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, 12 ಮಿಲಿಯನ್ ದಿರ್ಹಂ (ಸುಮಾರು 23 ಕೋಟಿ) ಅಬುದಾಬಿ ಲಾಟರಿಯ ಪ್ರಥಮ ಬಹುಮಾನ ಗುರುವಾರದಂದು ಲಭಿಸಿದೆ. ಉದ್ಯಾನ ನಗರಿ ಮುಂಬೈನ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಅಗಿರುವ ಸುಳ್ಯದ ಜಟ್ಟಿಪಳ್ಳ ನಿವಾಸಿ ಫಯಾಝ್ ಈ ಅದೃಷ್ಟದಾತ. ಕಳೆದ ಆರು ತಿಂಗಳಿನಿಂದ ತನ್ನ ಸ್ನೇಹಿತನೋರ್ವನ‌ ಮೂಲಕ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದ ಫಯಾಝ್ ಗೆ ಗುರುವಾರದಂದು ಅದೃಷ್ಟ ಖುಲಾಯಿಸಿದ್ದು, ಸುಮಾರು 23 ಕೋಟಿಯನ್ನು ಗೆಲ್ಲುವ ಮೂಲಕ

ಸುಳ್ಯದ ಯುವಕನಿಗೆ ಒಲಿದ ಅದೃಷ್ಟ ➤ ಅಬುದಾಬಿ ಲಾಟರಿಯಲ್ಲಿ 23 ಕೋಟಿ ರೂ. ಬಹುಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top