ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಚಾರಣೆಯ ಮಹತ್ವದ ಹಿನ್ನಲೆಯಲ್ಲಿ ➤ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು ಹಾಗೂ ವಿಜಯ ಫ್ರೆಂಡ್ಸ್, ಸೂಟರ್‍ಪೇಟೆ, ಇವರ ಸಹಯೋಗದಲ್ಲಿ “ಸ್ವಚ್ಛ ಪರಿಸರ-ಸ್ವಸ್ಥ ಪರಿಸರ” ಎಂಬ ಧ್ಯೇಯದಡಿಯಲ್ಲಿ ಸೂಟರ್‍ಪೇಟೆಯ ಮುಖ್ಯ ರಸ್ತೆ ಹಾಗೂ ಆಯ್ದ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಸೆಪ್ಟೆಂಬರ್ 15 ರಂದು ಹಮ್ಮಿಕೊಳ್ಳಲಾಯಿತು. ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಧಿಕಾರಿ ರಘುವೀರ್ ಸೂಟರ್‍ಪೇಟೆ, ತಾಲೂಕು ಪದಾಧಿಕಾರಿಗಳಾದ ವಿಕಾಸ್ ಕುಂಪಲ, ಚಿಂತನ, ಪ್ರಜ್ವಲ್ ಉಳ್ಳಾಲ್ ಹಾಗೂ ಇಲಾಖೆಯ ಇತರ […]

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಚಾರಣೆಯ ಮಹತ್ವದ ಹಿನ್ನಲೆಯಲ್ಲಿ ➤ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಇಂದು ನಡೆಸಲಾಗುವುದು. ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ Read More »

ಕರಾವಳಿ

➤➤ಗಿರಿರಾಜ ಕೋಳಿಮರಿ ಮಾರಾಟ : ಕೊೈಲ

(ನ್ಯೂಸ್ ಕಡಬ) newskadaba.com ಕೊೈಲ,ಸಪ್ಟೆಂಬರ್.17. ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಕೊೈಲ ಕ್ಷೇತ್ರದ ಹ್ಯಾಚರಿ ಮತ್ತು ಕುಕ್ಕುಟ ವಿಸ್ತರಣಾ ಕೇಂದ್ರ ಕೊಯ್ಲಾದಲ್ಲಿ ಪ್ರತೀ ಶುಕ್ರವಾರ ಒಂದು ದಿನದ ಗಿರಿರಾಜ ಕೋಳಿಮರಿಗಳನ್ನು ಉತ್ಪಾದಿಸಿ ಲಭ್ಯತೆ ಮೇರೆಗೆ ಸರಕಾರ ನಿಗದಿ ಪಡಿಸಿದ ದರ ರೂ.20 (ಪ್ರತಿ ಕೋಳಿಮರಿಗೆ) ರಂತೆ ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊೈಲಾ ದೂರವಾಣಿ ಸಂಖ್ಯೆ 08251-258273, 9448769997, 9448110736 ಗೆ ಕಚೇರಿ

➤➤ಗಿರಿರಾಜ ಕೋಳಿಮರಿ ಮಾರಾಟ : ಕೊೈಲ Read More »

ಕರಾವಳಿ

ಉದ್ಯೋಗ ಸರಿಯಾಗಿ ಸಾಗುತ್ತಿಲ್ಲವೇ..? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ಹೇಳುತ್ತಾರೆ ನೋಡಿ

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.17. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಸಣ್ಣ ಕೈಗಾರಿಕೋದ್ಯಮಿಗಳಿಗೆ ಸಹಾಯಧನ

ಉದ್ಯೋಗ ಸರಿಯಾಗಿ ಸಾಗುತ್ತಿಲ್ಲವೇ..? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ಹೇಳುತ್ತಾರೆ ನೋಡಿ Read More »

ಭವಿಷ್ಯ

ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿದ ಯುವಕ ನಾಪತ್ತೆ ➤ ಹುಡುಕಾಟಕ್ಕೆಂದು 5 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.16. ಇಲ್ಲಿನ ಕುಮಾರ ಪರ್ವತಕ್ಕೆ ಚಾರಣಕ್ಕೆಂದು ತೆರಳಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಶನಿವಾರದಂದು ನಡೆದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರಿನ ಗಾಯತ್ರಿ ನಗರ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಸಂತೋಷ್ ತನ್ನ 12 ಮಂದಿ ಗೆಳೆಯರೊಂದಿಗೆ ಪರ್ವತ ಚಾರಣದ ನಿಮಿತ್ತ ಶನಿವಾರದಂದು ಬೆಳಿಗ್ಗೆ 7:00 ಗಂಟೆಗೆ ಸುಬ್ರಹ್ಮಣ್ಯಕ್ಕೆ ಬಂದಿದ್ದು ಅರಣ್ಯ ಇಲಾಖೆಯವರ ಅನುಮತಿ ಪಡೆದು ಮಧ್ಯಾಹ್ನ 11:00 ಗಂಟೆಗೆ ಶೇಷಪರ್ವತ ಎಂಬಲ್ಲಿಗೆ ತಲುಪಿ ಹಿಂತಿರುಗುತ್ತಿರುವಾಗ

ಸುಬ್ರಹ್ಮಣ್ಯ: ಚಾರಣಕ್ಕೆಂದು ಕುಮಾರ ಪರ್ವತಕ್ಕೆ ತೆರಳಿದ ಯುವಕ ನಾಪತ್ತೆ ➤ ಹುಡುಕಾಟಕ್ಕೆಂದು 5 ತಂಡಗಳ ರಚನೆ Read More »

ಕರ್ನಾಟಕ

ರಾಮಕುಂಜ: ಉಚಿತ ವೈದ್ಯಕೀಯ ಶಿಬಿರ

ಕಡಬ: ಶ್ರೀ ರಾಮಕುಂಜೇಶ್ವರ  ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ನೇತೃತ್ವದಲ್ಲಿ  ಪದವಿ ಪೂರ್ವ ಕಾಲೇಜು, ಕನ್ನಡ ಮಾಧ್ಯಮ ವಿಭಾಗ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ , ಕೆ.ವಿ.ಜಿ. ದಂತ ಮಹಾವಿದ್ಯಾಲಯ  ಸಹಭಾಗಿತ್ವದಲ್ಲಿ   ಭಾನುವಾರ ವೈದ್ಯಕೀಯ ಉಚಿತ ಶಿಬಿರ ಕಾಲೇಜಿನಲ್ಲಿ ನಡೆಯಿತು. ಆಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ  ಈಶ್ವರ ಗೌಡ ಪಜ್ಜಡ್ಕ ಉದ್ಘಾಟಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಆಹಾರ, ಜೀವನ ಪದ್ದತಿಯ ಬದಲಾವಣೆಯಿಂದ ಹಲವು ರೋಗಗಳನ್ನು ನಾವಾಗಿಯೇ ಭರಿಸಿಕೊಳ್ಳುತ್ತೇವೆ. ನಮ್ಮ

ರಾಮಕುಂಜ: ಉಚಿತ ವೈದ್ಯಕೀಯ ಶಿಬಿರ Read More »

ಕರಾವಳಿ

ಸೆ.16: ಇಂದಿನ ದಿನ ಭವಿಷ್ಯ ಏನು ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ಹೇಳುತ್ತಾರೆ ನೋಡಿ

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.16. ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಮಾತಿಗಿಂತ ಕೃತಿ

ಸೆ.16: ಇಂದಿನ ದಿನ ಭವಿಷ್ಯ ಏನು ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ಹೇಳುತ್ತಾರೆ ನೋಡಿ Read More »

ಭವಿಷ್ಯ

ಕಡಬ ತಾಲೂಕು ಗೌಡರ ಸಂಘದ ಅಧ್ಯಕ್ಷರ ಬಗ್ಗೆ ಅವಹೇಳನ ➤ ಯುವ ಸಮಿತಿಯಿಂದ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸುಳ್ಯದ ವಕೀಲ ವೆಂಕಪ್ಪ ಗೌಡರ ಹೇಳಿಕೆಯನ್ನು ಕಡಬ ಒಕ್ಕಲಿಗ ಯುವ ಸಮಿತಿಯ ಪದಾಧಿಕಾರಿಗಳು ಖಂಡಿಸಿದ್ದಾರೆ. ಯುವ ಸಮಿತಿಯ ಅಧ್ಯಕ್ಷ ಮೋಹನ ಗೌಡ ಕೋಡಿಂಬಾಳ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಗುರುವಾರದಂದು ಕಡಬ ಪೇಟೆಯಲ್ಲಿ ‘ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಡಿ.ಕೆ.ಶಿ.ಅಭಿಮಾನಿಗಳು’ ಎಂಬ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬಂಧನದ ವಿರುದ್ಧ ರಾಜಕೀಯ ವ್ಯಕ್ತಿಗಳು ಪ್ರತಿಭಟನಾ ಸಭೆ ನಡೆಸಿದ್ದು,

ಕಡಬ ತಾಲೂಕು ಗೌಡರ ಸಂಘದ ಅಧ್ಯಕ್ಷರ ಬಗ್ಗೆ ಅವಹೇಳನ ➤ ಯುವ ಸಮಿತಿಯಿಂದ ಖಂಡನೆ Read More »

ಕರಾವಳಿ

ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ’ದ ಸಮಾರೋಪ ➤ ಇಂದು ಸಂಜೆ ಕಡಬದಲ್ಲಿ ‘ಡ್ಯಾನ್ಸ್ ಬ್ಲಾಸ್ಟ್’ ಅದ್ಭುತ ನೃತ್ಯ ಪ್ರದರ್ಶನ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಜೇಸಿ ಸಪ್ತಾಹ ‘ಕದಂಬೋತ್ಸವ’ ದ ಸಮಾರೋಪ ಸಮಾರಂಭವು ಇಂದು ಕಡಬದಲ್ಲಿ ನಡೆಯಲಿದೆ. ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ಸಭಾ ಭವನದಲ್ಲಿ ಭಾನುವಾರ ಸಂಜೆ 6.00 ರಿಂದ ಸಪ್ತಾಹದ ಸಭಾ ಕಾರ್ಯಕ್ರಮ ನಡೆಯಲಿದ್ದು, ಆ ಬಳಿಕ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಈ ಟಿವಿ ಹಾಗೂ ಝೀ ಕನ್ನಡ ವಾಹಿನಿಗಳಲ್ಲಿ ಪ್ರದರ್ಶನ

ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ’ದ ಸಮಾರೋಪ ➤ ಇಂದು ಸಂಜೆ ಕಡಬದಲ್ಲಿ ‘ಡ್ಯಾನ್ಸ್ ಬ್ಲಾಸ್ಟ್’ ಅದ್ಭುತ ನೃತ್ಯ ಪ್ರದರ್ಶನ Read More »

ಕರಾವಳಿ

ವಿದ್ಯೆ ತಲೆಗೆ ಹತ್ತುತ್ತಿಲ್ಲವೇ..? ➤ ಸಮಸ್ಯೆ ನಿಮ್ಮದು – ಪರಿಹಾರ ನಮ್ಮದು

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.15. ಶ್ರೀ ಗುರು ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಮಾತಿನ ಭರದಲ್ಲಿ

ವಿದ್ಯೆ ತಲೆಗೆ ಹತ್ತುತ್ತಿಲ್ಲವೇ..? ➤ ಸಮಸ್ಯೆ ನಿಮ್ಮದು – ಪರಿಹಾರ ನಮ್ಮದು Read More »

ಭವಿಷ್ಯ
Scroll to Top