8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12. ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿಂಡಿ ಅಣೆಕಟ್ಟು ಕಾಮಗಾರಿಗಳು ಪ್ರಗತಿಯಲ್ಲಿದೆ. ಬುಧವಾರ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಮಾಹಿತಿ ನೀಡಿದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಈ ಅಣೆಕಟ್ಟುಗಳ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷದ ಮಾರ್ಚ್ ಒಳಗೆ ಕಾಮಗಾರಿ ಮುಕ್ತಾಯಗೊಳ್ಳುವ ಸಾಧ್ಯತೆ […]

8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ Read More »

ಕರಾವಳಿ

ಸೆ.17 – ವಿಶ್ವಕರ್ಮ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇವರ ಸಹಕಾರದೊಂದಿಗೆ ನಡೆಸಲಾಗುವುದು. ವಿಶ್ವ ಕರ್ಮ ಜಯಂತಿ ಸಪ್ಟೆಂಬರ್ 17 ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.ಮುಜರಾಯಿ ಮೀನುಗಾರಿಕೆ ಹಾಗೂ ಬಂದರುಗಳ ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ

ಸೆ.17 – ವಿಶ್ವಕರ್ಮ ಜಯಂತಿ Read More »

ಕರಾವಳಿ

ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ ➤ ಡಾ.ರಾಮಕೃಷ್ಣ ರಾವ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12. ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ(ನಿರ್ಬಂಧ ಮತ್ತು ದುರ್ಬಳಕೆ)ತಡೆ ಕಾಯ್ದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಇವರು ಭ್ರೂಣ ಹತ್ಯೆ ಮುಂದುವರಿದ

ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ ➤ ಡಾ.ರಾಮಕೃಷ್ಣ ರಾವ್ Read More »

ಕರಾವಳಿ

ಸೆ.17- ಪುತ್ತೂರಿನಲ್ಲಿ ನೇತ್ರಾ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಜಿಲ್ಲಾ ಸಂಚಾರಿ ನೇತ್ರಾ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ವತಿಯಿಂದ ಪುತ್ತೂರಿನಲ್ಲಿ ನೇತ್ರಾ ಪರೀಕ್ಷಾ ಶಿಬಿರವನ್ನು ಏರ್ಪಡಿಸಲಾಗಿದೆ. ಸಪ್ಟೆಂಬರ್ 2019 ನೇ ಮಾಹೆಯ ಸಂಚಾರಿ ನೇತ್ರ ಘಟಕದಡಿಯಲ್ಲಿ ನಡೆಸಲ್ಪಡುವ ನೇತ್ರಾ ಪರೀಕ್ಷಾ ಶಿಬಿರ ಸಪ್ಟೆಂಬರ್ 17ರಂದು ಪುತ್ತೂರು ಸತ್ಯಸಾಯಿ ಕೇಂದ್ರದಲ್ಲಿ ನಡೆಯಲಿದೆ ಎಂದು ವೆನ್‍ಲಾಕ್ ಪ್ರಕಟಣೆ ತಿಳಿಸಿದೆ.

ಸೆ.17- ಪುತ್ತೂರಿನಲ್ಲಿ ನೇತ್ರಾ ಪರೀಕ್ಷಾ ಶಿಬಿರ Read More »

ಕರಾವಳಿ

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಯನ್ಸ್ ಸೆಂಟರ್ ಪಾರ್ ದ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯ ಮುಖಾಂತರ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಇಂತಿವೆ; (1) ಪಿ&ಓ ಟೆಕ್ನೀಶಿಯನ್(ವಿದ್ಯಾರ್ಹತೆ) ಡಿಪ್ಲೋಮ ಇನ್ ಪಿ & ಓ/ ಐ.ಟಿ.ಐ(ಪಿಟ್ಟರ್)2 ವರ್ಷದ ಕ್ಷೇತ್ರ ಮಟ್ಟದ ಅನುಭವ (ಹುದ್ದೆಯ ಸಂಖ್ಯೆ-1) (2) ಸ್ಪೀಚ್ ಥೆರಪಿಸ್ಟ್ ಮತ್ತು ಆಡಿಯಾಲಜಿಸ್ಟ್,

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಮನುಷ್ಯನೂ ನಗರದಲ್ಲಿದ್ದರೂ, ಗ್ರಾಮೀಣದಲ್ಲಿದ್ದರೂ ತರಕಾರಿ ಹಾಗೂ ಆಹಾರವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಇವುಗಳಿಗೆ ಮೂಲ ಆಧಾರವಾಗಿರುವುದು ಕೃಷಿ. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯು ಮಾಯವಾಗಿ ನಗರದ ವಿಸ್ತೀರ್ಣ ಹೆಚ್ಚಾಗಿರುವಂತೆಯೇ ಉತ್ತಮ ಜೀವನ ಮಟ್ಟವನ್ನು ನಿರೀಕ್ಷಿಸಿ ಯುವ ರೈತರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ತರಕಾರಿಗೆ ಹೆಚ್ಚಿನ ಬೇಡಿಕೆ, ಉತ್ತಮ ಬೆಲೆ ಸಿಗುವುದರಿಂದ ರೈತರು ಹೆಚ್ಚು ಇಳುವರಿ ನೀಡುವ ಸುಧಾರಿತ ಮತ್ತು ಹೈಬ್ರಿಡ್ ತಳಿಗಳನ್ನು ಬೆಳೆಸುತ್ತಿದ್ದಾರೆ. ಈ ತಳಿಗಳು ಶೀಘ್ರವಾಗಿ ಕೀಟ-ರೋಗಕ್ಕೆ ತುತ್ತಾಗುವುದರಿಂದ

ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ Read More »

ಕರಾವಳಿ

ಸೆ.17 ರಂದು 2019-20 ರ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಪ್ಟೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿಜರಗಲಿದ್ದು, ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ

ಸೆ.17 ರಂದು 2019-20 ರ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ Read More »

ಕರಾವಳಿ

ಸೆ.13-ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಮಂಗಳೂರು ಇವರ ಸಹಕಾರದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲು ನಿರ್ಧರಿಸಿದೆ. ಸಪ್ಟೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಜಯ ಸಿ ಸುವರ್ಣ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ

ಸೆ.13-ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ

➤➤ Breaking News ಕಡಬ: ರಿಕ್ಷಾ ಢಿಕ್ಕಿ – ಪಾದಚಾರಿ ಮೃತ್ಯು ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಆಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟು, ಓರ್ವ ಗಾಯಗೊಂಡ ಘಟನೆ ಕಡಬ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಮುಂಭಾಗ ಬುಧವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮಂಗಳೂರು ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸಮೀಪದ ಚಂದಹಿತ್ಲು ನಿವಾಸಿ ಅಬ್ಬಾಸ್(53) ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ಸಾಫ್ಟ್ ಡ್ರಿಂಕ್ ಪಿಕಪ್ ನಲ್ಲಿ ಕಡಬಕ್ಕೆ ಆಗಮಿಸಿದ್ದು, ಪಿಕಪ್ ವಾಹನ ದುರಸ್ತಿಯಿದ್ದ ಕಾರಣ ಗ್ಯಾರೇಜ್ ನಲ್ಲಿ ನಿಲ್ಲಿಸಿ ಊಟ ತರಲೆಂದು ತೆರಳುತ್ತಿದ್ದಾಗ ಆಟೋ

➤➤ Breaking News ಕಡಬ: ರಿಕ್ಷಾ ಢಿಕ್ಕಿ – ಪಾದಚಾರಿ ಮೃತ್ಯು ➤ ಓರ್ವನಿಗೆ ಗಾಯ Read More »

ಕರಾವಳಿ

ಡಿಕೆಶಿ ಬಂಧನ ವಿರೋಧಿಸಿ ನಾಳೆ ಕಡಬದಲ್ಲಿ ಪ್ರತಿಭಟನೆ ➤ ಪ್ರತಿಭಟನೆಗೆ ಕಡಬ ಒಕ್ಕಲಿಗ ಗೌಡ ಸಂಘದ ಬೆಂಬಲ ಇಲ್ಲ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ರಾಜ್ಯದ ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಸಾರ್ವಜನಿಕ ಅಭಿಮಾನಿ ಬಳಗದವರ ನೇತೃತ್ವದಲ್ಲಿ ಸೆ.12ರಂದು ಅಪರಾಹ್ನ ಕಡಬದಲ್ಲಿ ನಡೆಯಲಿರುವ ಪ್ರತಿಭಟನೆಗೆ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಬೆಂಬಲವಿಲ್ಲ. ಸಂಘವು ಯಾವುದೇ ರಾಜಕೀಯ ಚಟುವಟಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸಂಘದ ತುರ್ತು ಸಭೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿ, ರಾಜಕೀಯ ವಿಚಾರಗಳಿಗೆ ಪ್ರತಿಭಟನೆ ಮಾಡಲು ಬೇರೆ

ಡಿಕೆಶಿ ಬಂಧನ ವಿರೋಧಿಸಿ ನಾಳೆ ಕಡಬದಲ್ಲಿ ಪ್ರತಿಭಟನೆ ➤ ಪ್ರತಿಭಟನೆಗೆ ಕಡಬ ಒಕ್ಕಲಿಗ ಗೌಡ ಸಂಘದ ಬೆಂಬಲ ಇಲ್ಲ Read More »

ಕರ್ನಾಟಕ
Scroll to Top