ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಆಯುಷ್ ಇಲಾಖೆ ಹಾಗೂ ಶ್ರೀರಾಮಾಶ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮಾಶ್ರಮ ಅನುದಾನರಹಿತ ಆಂಗ್ಲಮಾಧ್ಯಮ ಶಾಲೆ, ಕೊಂಚಾಡಿ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಆಗಸ್ಟ್ 30 ರಂದು ಶ್ರೀರಾಮಾಶ್ರಮ ವಿದ್ಯಾಸಂಸ್ಥೆ, ಕೊಂಚಾಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕೊಂಚಾಡಿ ಶ್ರೀರಾಮಾಶ್ರಮ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ ಎನ್.ವಿ.ಕಿಶೋರ್, ಶಿಬಿರಕ್ಕೆ ಚಾಲನೆ ನೀಡಿದರು. […]
ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ Read More »
ಕರಾವಳಿ




