ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ. ಕ ಜಿಲ್ಲೆ ವತಿಯಿಂದ ➤ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭಕ್ಕೆ ಕಲಾವಿದರಿಂದ ಅರ್ಜಿ ಅಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭಕ್ಕೆ ಕಲಾವಿದರಿಂದ ಅರ್ಜಿ ಅಹ್ವಾನಿಸಲಾಗಿದೆ. ಆಯೋಜಿಸಲಾಗುವ ಚಿಗುರು, ಯುವ ಸೌರಭ, ಸಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ, ಕರ್ನಾಟಕ/ಹಿಂದುಸ್ಥಾನಿ ವಾದ್ಯ ಸಂಗೀತ ಕರ್ನಾಟಕ/ಹಿಂದುಸ್ಥಾನಿ ಸಂಗೀತ, ಸುಗಮ ಸಂಗೀತ/ವಚನ ಸಂಗೀತ/ತತ್ವಪದ/ದಾಸರಪದ, ಜನಪದ ಗೀತೆಗಳು, ಸಮೂಹ ನೃತ್ಯ/ನೃತ್ಯ ರೂಪಕ, ಶಾಸ್ತ್ರೀಯ ನೃತ್ಯ-ಭರತನಾಟ್ಯ ,ಕಥಕ್, ಮೋಹಿನಿಯಾಟಂ ,ಕೂಚಿಪುಡಿ ಒಡೆಸ್ಸಿ, (ಸೋಲೋ/ಯುಗಳ ನೃತ್ಯ), ಜನಪದ ಪ್ರದರ್ಶನ ಕಲಾ […]




