ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್
(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.23.ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಜಾಲ್ಸೂರಿನಲ್ಲಿ ನಡೆದಿದೆ. ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ಮುಂಜಾನೆ 7.15ರ ಸುಮಾರಿಗೆ ತಲುಪಿದಾಗ ಕಾರು ಚಾಲಕ ನಿದ್ರೆ ಮಂಪರಿನಲ್ಲಿದ್ದ, ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ […]
ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್ Read More »
ಕರಾವಳಿ



