ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ-ಗೋವಾ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ 2019-20 ಕಾರ್ಯಕ್ರಮವು ಆಗಸ್ಟ್ 25 ರಂದು ಬೆಳಿಗ್ಗೆ 11 ಗಂಟೆಗೆ ಎಡನೀರು ಮಠದ ಸಭಾಂಗಣ, ಕಾಸರಗೋಡು ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ, ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಕಾರದ ಅಧ್ಯಕ್ಷ ಆರ್.ಆರ್.ಜನ್ಮ್ನ ನೆರವೇರಿಸಲಿದ್ದು, ಪ್ರಶಸ್ತಿ ಪ್ರದಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಎಸ್ ಎಡಪಡಿತ್ತಾಯ ನೆರವೇರಿಸಲಿದ್ದಾರೆ. ಕಾಸರಗೋಡು ಶಾಸಕರಾದ […]
ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ Read More »
ಕರಾವಳಿ

