ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಆರು ತಿಂಗಳ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.ಈ ಶಿಬಿರದಲ್ಲಿ ವಿಶೇಷ ಘಟಕ ಯೋಜನೆಯಡಿ 20 ಜನ ಹಾಗೂ ಗಿರಿಜನ ಉಪಯೋಜನೆಯಡಿ 08 […]
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ Read More »
ಕರಾವಳಿ





