ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 7.15 ಗಂಟೆಗೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಧ್ವಜಾರೋಹಣ ಮಾಡಿದರು. ರಮೇಶ್ ಅವರು ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುರಾಜ್ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಚೇರಿ ಪ್ರಥಮ […]
ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ




