ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಕಡ್ಯ-ಕೊಣಾಜೆ ಶಾಖೆ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ದ್ವಜಾರೋಹಣವನ್ನು ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ವಾಸುದೇವ ಭಟ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕಡ್ಯಕೊಣಾಜೆ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಗೌಡ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕೊಣಾಜೆ ಒಕ್ಕೂಟದ ಮಾಜಿ ಅಧ್ಯಕ್ಷ ದಯಾನಂದ ಬಿ. ಕಡಬ ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಘಚಂದ್ರ ಗೌಡ ಮನೆಜಾಲು ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಕಡ್ಯ ಹಾ.ಉ.ಸ.ಸಂಘದ ಅಧ್ಯಕ್ಷ ಗಂಗಾಧರ ಗೌಡ, ಶ್ರೀ ಕ್ಷೇ.ಧ.ಗ್ರಾ ಯೋಜನೆ ಕೊಣಾಜೆ ಒಕ್ಕೂಟದ ಅಧ್ಯಕ್ಷ ಪುಂಡರೀಕಾಕ್ಷ […]
ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಕಡ್ಯ-ಕೊಣಾಜೆ ಶಾಖೆ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ Read More »
ಕರಾವಳಿ


