ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ
(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಳೆದರಡು ದಿನಗಳಿಂದ ಈ ಭಾಗದಲ್ಲಿ ನಿರಂತರ ಧಾರಕಾರ ಮಳೆಯಾಗುತ್ತಿದ್ದು, ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಎಂಬಲ್ಲಿ ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಹಳೆಯದಾದ ಮುಳುಗು ಸೇತುವೆ ಕಳೆದ ರಾತ್ರಿಯಿಂದ ಹಲವು ಭಾರಿ ಮುಳುಗಡೆಯಾಗಿ ತೆರವುಗೊಳ್ಳುತ್ತಿದೆ. ಸೇತುವೆ ಮೇಲೆ ಬೃಹತ್ ಮರದ ದಿಮ್ಮಿಗಳು, ಕಸಕಡ್ಡಿಗಳು ಸಂಗ್ರವಾಗಿದೆ. ಈ ಹಳೆ ಸೇತುವೆ ಪಕ್ಕದಲ್ಲಿರುವ ನೂತನ ಸೇತುವೆ ಈ ಭಾರಿ ಸಂಚಾರಕ್ಕೆ ಮುಕ್ತವಾಗಿದೆ. ಹಾಗಾಗಿ ಸುಗಮ ಸಂಚಾರಕ್ಕೆ ತೊಡಕಾಗುವುದಿಲ್ಲ. ಹಳೆ ಸೇತುವೆ […]
ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ Read More »
ಕರಾವಳಿ


